ಧಾರವಾಡ | ಹಿರಿಯ ಪತ್ರಿಕಾ ಛಾಯಾಗ್ರಾಹಕ ಆರ್‌ಕೆ ಇನ್ನಿಲ್ಲ

Date:

ಧಾರವಾಡದ ಫೋಟೋ ಮತ್ತು ವಿಡಿಯೋ ಗ್ರಾಫರ್ ಸಂಘದ ಹಿರಿಯ ಸದಸ್ಯ ಮತ್ತು ಸಂಯುಕ್ತ ಕರ್ನಾಟಕ ಹಾಗೂ ಉದಯವಾಣಿ ಪತ್ರಿಕೆಗಳಿಗೆ ಫೋಟೋಗ್ರಾಫ‌ರ್ ಆಗಿದ್ದ ರಾಮಚಂದ್ರ ಕುಲಕರ್ಣಿ ಮಂಗಳವಾರ ತಡ ರಾತ್ರಿ ನಿಧನರಾಗಿದ್ದಾರೆ.

ಧಾರವಾಡದ ಸ್ನೇಹಿತರ ಬಳಗದಲ್ಲಿ ‘ಆರ್‌ಕೆ’ ಎಂದೇ ಗುರುತಿಸಿಕೊಂಡಿದ್ದರು. ಕರಳು ಸಮಸ್ಯೆಯಿಂದ ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಜನ್ಮದಿನದಂದೇ ಕೊನೆಯುಸಿರೆಳೆದಿದ್ದಾರೆ.

ರಾಮಚಂದ್ರ ಕುಲಕರ್ಣಿ ಅಂತ್ಯಸಂಸ್ಕಾರ ಹೊಸ ಯಲ್ಲಾಪುರದ ಸ್ಮಶಾನದಲ್ಲಿ ಬುಧವಾರ ಮಧ್ಯಾಹ್ನ ನಡೆಯಲಿದೆ ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೂಕ್ಷ್ಮ ಮನಸ್ಸಿನ ಸ್ನೇಹಿತನ ಅಗಲಿಕೆ ಧಾರವಾಡದ ಪತ್ರಕರ್ತರು, ಫೋಟೋ ಜರ್ನಲಿಸ್ಟ್‌ಗಳು ಹಾಗೂ ಕವಿಪವಿ ಸದಸ್ಯರು ಸಂತಾಪ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಯೋಗೀಶ್ ಗೌಡ ಕೊಲೆ‌ ಪ್ರಕರಣ; ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ಜೈಲೇ ಗತಿ

ಬಿಜೆಪಿ ಮುಖಂಡ, ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ...

ಉದ್ಯೋಗ ಕೊಡಿ ಎಂದು ಪ್ರತಿಭಟಿಸಿದ ಯುವಜನರ ಬಂಧನ: AIDYO ಖಂಡನೆ

ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆಗ್ರಹಿಸಿ ಧಾರವಾಡದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ...

ಈದಿನ ಫಲಶೃತಿ | ಧಾರವಾಡದ ‘ಕಲಾಭವನʼಕ್ಕೆ ಮರುಜೀವ; ದುರಸ್ತಿಗೆ ಶಾಸಕ ಬೆಲ್ಲದ್ ಸೂಚನೆ

ಧಾರವಾಡದ ಹೃದಯಭಾಗದಲ್ಲಿ ಕಡಪಾ ಮೈದಾನದಲ್ಲಿ ನಿರ್ಮಾಣಗೊಂಡ ಖ್ಯಾತ ಸಂಗೀತಗಾರ ಡಾ. ಮಲ್ಲಿಕಾರ್ಜುನ...

ಮಂಡ್ಯ | ಅಸಂಘಟಿತ ಕಾರ್ಮಿಕರು ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ: ಸಚಿವ ಸಂತೋಷ್‌ ಲಾಡ್

ಅಸಂಘಟಿತ ಕಾರ್ಮಿಕರಿಗಾಗಿ ಕಾರ್ಮಿಕ ಇಲಾಖೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಸೌಲಭ್ಯಗಳ...