admin

768 POSTS

ವಿಶೇಷ ಲೇಖನಗಳು

ಸದನದ ನಿತ್ಯ ವ್ಯವಹಾರ ಮುಂದೂಡಿ, ತುರ್ತು ವಿಷಯ ಚರ್ಚಿಸಿ; ಕಾಂಗ್ರೆಸ್ ನಾಯಕರ ನಿರ್ಣಯ ಮಂಡನೆ

ಭಾರತ-ಚೀನಾ ಗಡಿ ವಿವಾದದ ಬಗ್ಗೆ ಚರ್ಚಿಸುವಂತೆ ಒತ್ತಾಯ ಬಿಜೆಪಿಯ ನಡೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂದ ಕಾಂಗ್ರೆಸ್‌ ಲೋಕಸಭೆಯಲ್ಲಿ ತುರ್ತು ವಿಷಯಗಳ ಕುರಿತು ಚರ್ಚಿಸಲು ಸದನದ ಇತರೆ ವ್ಯವಹಾರಗಳನ್ನು ಮುಂದೂಡುವಂತೆ ಇಬ್ಬರು ಕಾಂಗ್ರೆಸ್ ನಾಯಕರು ನಿರ್ಣಯ ಮಂಡಿಸಿದ್ದಾರೆ. ಲೋಕಸಭೆಯ...

ರಾಜ್ಯಕ್ಕೆ ಅಮಿತ್ ಶಾ ಭೇಟಿ: ನಾಳೆ ನಡೆಯಲಿರುವ ಕಾರ್ಯಕ್ರಮಗಳು; ಇಂದು ಹಲವು ಸಭೆ

ಬಿಎಸ್‌ ಯಡಿಯೂರಪ್ಪ ಜೊತೆಗೆ ಅಮಿತ್ ಶಾ ಮಾತುಕತೆ ಪಕ್ಷದೊಳಗಿನ ದ್ವಂದ್ವ ನೀತಿ, ಟಿಕೆಟ್ ಹಂಚಿಕೆ ಕುರಿತು ಚರ್ಚೆ ರಾಜ್ಯ ವಿಧಾನಭಾ ಚುನಾವಣಾ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು...

ವಿಜಯ ಸಂಕಲ್ಪ ಯಾತ್ರೆ ; ಸಮಾರೋಪ ಸಮಾವೇಶಕ್ಕೆ 10 ಲಕ್ಷ ಜನ ಸೇರಿಸಲು ಮುಂದಾದ ಬಿಜೆಪಿ

ದಾವಣಗೆರೆಯಲ್ಲಿ ಬಿಜೆಪಿ ಶಕ್ತಿಪ್ರದರ್ಶನ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಸಮಾರಂಭದ ಹೆಸರಿನಲ್ಲಿ ದಾವಣಗೆರೆಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಮಾರ್ಚ್ 25ರಂದು ನಡೆಯುವ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಕಾರ್ಯಕ್ರಮದಲ್ಲಿ...

ಪರಿಶಿಷ್ಟರ ಮೀಸಲಾತಿ ವಿಚಾರ; ನಾಳೆ ರಾಜಭವನ ಎದುರು ಕಾಂಗ್ರೆಸ್ ಪ್ರತಿಭಟನೆ

ರಾಜ್ಯಪಾಲರ ಭೇಟಿಗೆ ಸಮಯಾವಕಾಶ ಕೇಳಿದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ದಲಿತ ಸಂಘಟನೆಗಳು ಪಾಲ್ಗೊಳ್ಳಲು ಮನವಿ ಪರಿಶಿಷ್ಟರ ಮೀಸಲಾತಿ ಹೆಚ್ಚಳ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸದೇ ಮೋಸ ಮಾಡಲು ಹೊರಟ ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ...

ನಾಳೆ ರಾಜ್ಯಕ್ಕೆ ಅಮಿತ್ ಶಾ; ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಜೊತೆ ಖಾಸಗಿ ಸಭೆ

ಚುನಾವಣೆ ಹಿನ್ನೆಲೆಯಲ್ಲಿ ಅಮಿತ್ ಶಾರಿಂದ ಮತ್ತೊಂದು ಮಹತ್ವದ ಸಭೆ ವಿಧಾನಸೌಧದ ಎದುರು ಬಸವೇಶ್ವರ, ಕೇಂಪೇಗೌಡರ ಪ್ರತಿಮೆ ಅನಾವರಣ ಸರ್ಕಾರದ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ಸಲುವಾಗಿ ಕೇಂದ್ರ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಪೂರ್ವ ನಿಯೋಜನೆಯಂತೆ...

Breaking

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...