admin

768 POSTS

ವಿಶೇಷ ಲೇಖನಗಳು

ಪಾಕಿಸ್ತಾನ | ಭೂಕಂಪಕ್ಕೆ 12 ಮಂದಿ ಬಲಿ, 200ಕ್ಕೂ ಅಧಿಕ ಮಂದಿಗೆ ಗಾಯ

ಮಂಗಳವಾರ ರಾತ್ರಿ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 12 ಮಂದಿ ಪ್ರಾಣ ಕಳೆದುಕೊಂಡಿದ್ದು, 200ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ಸ್ವಾತ್ ಕಣಿವೆ ಪ್ರದೇಶದಲ್ಲಿ...

ಕಾಂಗ್ರೆಸ್‌ಗೆ ಸಿಹಿ – ಬಿಜೆಪಿಗೆ ಕಹಿ | ಯುಗಾದಿಯ ದಿನ ‘ಕೈ’ ಹಿಡಿದ ಬಾಬುರಾವ್ ಚಿಂಚನಸೂರ್

ಡಿ ಕೆ ಶಿವಕುಮಾರ್ ನಿವಾಸದಲ್ಲಿ ಕಾಂಗ್ರೆಸ್ ಸೇರ್ಪಡೆ ಮಾಜಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಉಪಸ್ಥಿತಿ 2018ರ ವಿಧಾನಸಭಾ ಚುನಾವಣೆಯ ಸೋಲಿನ ಬಳಿಕ ಬಾಬುರಾವ್ ಚಿಂಚನಸೂರ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ರಾಜ್ಯ...

‘ಬೋಧಿವೃಕ್ಷ’ – ‘ಬೋಧಿವರ್ಧನ’ ಪ್ರಶಸ್ತಿಗಾಗಿ ಪ್ರಸ್ತಾವನೆಗಳ ಆಹ್ವಾನ

ಮಾರ್ಚ್‌ 31ರ ಒಳಗೆ ಅರ್ಹ ಸಾಧಕರ ಮಾಹಿತಿ ತಿಳಿಸುವಂತೆ ಪ್ರಕಟಣೆ ಏಪ್ರಿಲ್‌ 14ರಂದು ‘ಅಂಬೇಡ್ಕರ್ ಹಬ್ಬ’ ಕಾರ್ಯಕ್ರಮ ಆಯೋಜನೆ ಡಾ. ಬಿ ಆರ್‌ ಅಂಬೇಡ್ಕರ್ ಅವರ ಜನ್ಮದಿನದ ಪ್ರಯುಕ್ತ ಅಂಬೇಡ್ಕರ್ ಶತಮಾನೋತ್ಸವ ಸಮಿತಿ ಟ್ರಸ್ಟ್ 'ಬೋಧಿವೃಕ್ಷ'...

ಈದಿನ ವಿಶೇಷ | ಮೈಸೂರಿನಲ್ಲಿ ಅದೃಷ್ಟ ಪರೀಕ್ಷೆಗಿಳಿದ ಜೆಡಿಎಸ್ ರಾಜ್ಯಾಧ್ಯಕ್ಷ; ಇದೇ ಕ್ಷೇತ್ರದಿಂದ ಸಿ ಎಂ ಇಬ್ರಾಹಿಂ ಸ್ಪರ್ಧೆ

ಮುಸಲ್ಮಾನ ಪ್ರಾಬಲ್ಯದ ಕ್ಷೇತ್ರದಿಂದ ಅದೃಷ್ಟ ಪರೀಕ್ಷೆಗೆ ಹೊರಟ ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಕೈ ಹಿಡಿಯಲಿದೆಯೇ ಕುಟುಂಬ ರಾಜಕಾರಣಕ್ಕೆ ಒತ್ತುಕೊಟ್ಟ ಕ್ಷೇತ್ರ ಹಳೆ ಮೈಸೂರು ಭಾಗದಲ್ಲಿ ಪಕ್ಷದ ಪ್ರಾಬಲ್ಯ ಉಳಿಸಿಕೊಳ್ಳಲು ಜೆಡಿಎಸ್ ಮಾಸ್ಟರ್ ಪ್ಲಾನ್...

ಬಿಲ್ಕಿಸ್ ಬಾನು ಪ್ರಕರಣ; ವಿಶೇಷ ಪೀಠ ರಚಿಸಲು ಸುಪ್ರೀಂ ಕೋರ್ಟ್ ಸಮ್ಮತಿ

ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಅಪರಾಧಿಗಳ  ಮೇಲಿನ ಶಿಕ್ಷೆ ರದ್ದುಮಾಡಿ, ಅವಧಿಪೂರ್ವ ಬಿಡುಗಡೆಗೆ ಸೂಚಿಸಿದ್ದ ಗುಜರಾತ್ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಲು ವಿಶೇಷ ಪೀಠ ರಚಿಸುವುದಾಗಿ ಸುಪ್ರೀಂ ಕೋರ್ಟ್...

Breaking

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...