admin

768 POSTS

ವಿಶೇಷ ಲೇಖನಗಳು

ಗದಗ | ಕಾರಿನಲ್ಲಿ ಸಾಗಿಸುತ್ತಿದ್ದ ದಾಖಲೆ ಇಲ್ಲದ ₹24 ಲಕ್ಷ ವಶ

ಮುಳಗುಂದ ಚೆಕ್ ಪೊಸ್ಟ್‌ನಲ್ಲಿ ಪರಿಶೀಲನೆ ವೇಳೆ ಹಣ ಪತ್ತೆ ವಾಹನ, ಆಸ್ತಿ ಖರೀದಿಗೆ ಹಣ ಎಂದ ಪ್ರಯಾಣಿಕರು ಸೂಕ್ತ ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸಲಾಗುತ್ತಿದ್ದ ₹24 ಲಕ್ಷ ಹಣವನ್ನು ಗದಗ ಜಿಲ್ಲೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೋಮವಾರ...

ನನ್ನ ಸ್ಪರ್ಧೆ ಬಗ್ಗೆ ಹೈಕಮಾಂಡ್‌ ಏನೂ ಹೇಳಿಲ್ಲ, ಮನೆಯವರೊಂದಿಗೆ ಚರ್ಚಿಸಿ ಮುಂದುವರೆಯುವೆ: ಸಿದ್ದರಾಮಯ್ಯ

ಕೋಲಾರದಿಂದ ಸ್ಪರ್ಧಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದ ಅಭಿಮಾನಿ ಕೋಲಾರದಿಂದ ಸ್ಪರ್ಧೆ ಮಾಡಬೇಡಿ ಎಂದು ಹೈಕಮಾಂಡ್‌ ಹೇಳಿಲ್ಲ ಎಂದ ಸಿದ್ದರಾಮಯ್ಯ ನನ್ನ ಸ್ಪರ್ಧೆ ಬಗ್ಗೆ ಹೈಕಮಾಂಡ್‌ ಏನೂ ಹೇಳಿಲ್ಲ. ಆದರೂ ಸ್ಪರ್ಧೆ ಕುರಿತು ಮನೆಯವರೊಂದಿಗೆ ಚರ್ಚಿಸಿ ಮುಂದುವರೆಯುವೆ...

ಹಾಸನ | ಮನೆ, ಜಮೀನಿಗೆ ಹಕ್ಕುಪತ್ರ ನೀಡುವಂತೆ ಕಾಡಂಚಿನ ನಿವಾಸಿಗಳ ಆಗ್ರಹ

ಅರಣ್ಯ ಇಲಾಖೆಯಿಂದ ಒಕ್ಕಲೆಬ್ಬಿಸಲು ಹುನ್ನಾರ - ಆರೋಪ ಕಂದಾಯ ಇಲಾಖೆಯಿಂದ ಅರಣ್ಯ ಇಲಾಖೆಗೆ ಭೂಮಿ ವರ್ಗಾವಣೆ ಕಾಡಂಚಿನ ಗ್ರಾಮದಲ್ಲಿ ಕಳೆದ 80 ವರ್ಷಗಳಿಂದ ವಾಸವಿರುವ ಮನೆ ಮತ್ತು ಸಾಗುವಳಿ ಮಾಡುತ್ತಿರುವ ಜಮೀನಿಗೆ ಹಕ್ಕುಪತ್ರ ನೀಡಬೇಕು ಎಂದು...

ಕೊಡಗು | ಅಂಬೇಡ್ಕರ್‌ಗೆ ಅಪಮಾನ; ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಬಿಜೆಪಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಲಾಗಿತ್ತು ಅಪಮಾನ ಮಾಡಿದ್ದರೂ ಕಿಂಚಿತ್ತೂ ವಿಷಾದ ವ್ಯಕ್ತಪಡಿಸದ ಬಿಜೆಪಿ ನಾಯಕರು ಡಾ. ಬಿ ಆರ್‌ ಅಂಬೇಡ್ಕರ್‌ ಬಾವಚಿತ್ರಕ್ಕೆ ಅಪಮಾನ ಮಾಡಿದ್ದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ದಲಿತ...

ಹಿಂದುತ್ವ ಕುರಿತು ಟ್ವೀಟ್‌: ನಟ ಚೇತನ್ ಅಹಿಂಸಾಗೆ 14 ದಿನಗಳ ನ್ಯಾಯಾಂಗ ಬಂಧನ

ಬಾಬರಿ ಮಸೀದಿ ರಾಮನ ಜನ್ಮಭೂಮಿ ಅಲ್ಲ ಎಂದು ಟ್ವೀಟ್ ಮಾಡಿದ್ದ ನಟ ಚೇತನ್ ಅಹಿಂಸಾ ವಿರುದ್ಧ ಬಲಪಂಥೀಯ ಸಂಘಟನೆಗಳಿಂದ ದೂರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ನಟ ಚೇತನ್ ಅಹಿಂಸಾ ಅವರನ್ನು...

Breaking

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...