admin

768 POSTS

ವಿಶೇಷ ಲೇಖನಗಳು

ನನ್ನ ತಂದೆ ಅನುವಂಶಿಕವಾಗಿ ಹುತಾತ್ಮತೆ ಪಡೆದಿದ್ದಾರೆಯೇ ಹೊರತು ಸಂಪತ್ತನ್ನಲ್ಲ | ಪ್ರಿಯಾಂಕಾ ಗಾಂಧಿ

ಮಧ್ಯಪ್ರದೇಶದ ಮೊರೇನಾದಲ್ಲಿ ಪ್ರಧಾನಿ ನರೇಂದ್ರ ಮೋದಿ, “ಇಂದಿರಾ ಗಾಂಧಿ ಅವರ ನಿಧನದ ನಂತರ ಸರ್ಕಾರಕ್ಕೆ ಅವರ ಸಂಪತ್ತಿನ ಭಾಗ ಸೇರುವುದನ್ನು ತಡೆಯಲು ರಾಜೀವ್ ಗಾಂಧಿ ಪಿತ್ರಾರ್ಜಿತ ಆಸ್ತಿ ತೆರಿಗೆಯನ್ನು ರದ್ದು ಮಾಡಿದ್ದರು ಎಂಬ...

ಗಾಯತ್ರಿ ಸಿದ್ದೇಶ್ವರ v/s ಡಾ. ಪ್ರಭಾ ಮಲ್ಲಿಕಾರ್ಜುನ್‌; ಗೆಲ್ಲೋದ್ಯಾರು? ದಾವಣಗೆರೆ ಲೋಕಸಭಾ ಕ್ಷೇತ್ರ ವಿಶ್ಲೇಷಣೆ

ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ಜಿ ಎಂ ಸಿದ್ದೇಶ್ವರ್‌ ಪತ್ನಿ ಗಾಯತ್ರಿ ಸಿದ್ದೇಶ್ವರ್‌ಗೆ ಮಣೆ ಹಾಕಿದ್ದು, ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಅವರ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್‌ ಸ್ಪರ್ಧಿಸುತ್ತಿದ್ದಾರೆ....

ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ವಿಷಕಾರಿ ಪುರುಷತ್ವ ಕಾಣುತ್ತಿದೆ: ಚೇತನ್

ಕರ್ನಾಟಕ ಅಹಿಂದ ಸಂಘಟನೆಗಳ ಒಕ್ಕೂಟದ ವತಿಯಿಂದ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ನಟ, ಸಾಮಾಜಿಕ ಹೋರಾಟಗಾರ ಚೇತನ್ ಹಾಗೂ ಎಸ್ಡಿಪಿಐ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪ್ರಸಾದ್, ಪ್ರಮುಖ ಮೂರು...

Prajwal Revanna Sex Scandal | ಕರ್ನಾಟಕದ ಪ್ರತಿಯೊಬ್ಬ ಮಹಿಳೆಯೂ ಈ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಬೇಕು!

ಪ್ರಜ್ವಲ್‌ ರೇವಣ್ಣ ಲೈಂಗಿಕ ಪ್ರಕರಣದ ಕುರಿತು ಮಾತನಾಡಿರುವ ಶಾಸಕ ಜಿಗ್ನೇಶ್‌ ಮೆವಾನಿ ಪ್ರಧಾನಿಯ ಮೌನವನ್ನು ಖಂಡಿಸಿದ್ದಾರೆ. ಕರ್ನಾಟಕದ ಪ್ರತಿಯೊಬ್ಬ ಮಹಿಳೆಯೂ ಈ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದ್ದಾರೆ.

ಬಡತನವನ್ನು ನೋಡಲು ಆಗಲ್ಲ, ಆದರೆ ನಿರುದ್ಯೋಗ, ಬೆಲೆ ಏರಿಕೆ ಬಗ್ಗೆ ಮಾತೇ ಇಲ್ಲ!

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಮುಗಿಯುತ್ತಿದ್ದಂತೆಯೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸುಳ್ಳು ಭಾಷಣಗಳ ಸರಣಿಯನ್ನು ಮುಂದುವರಿಸಿದ್ದಾರೆ. ಅವರು ಹೇಳಿದ ಸುಳ್ಳುಗಳು, ಅವುಗಳ ಹಿಂದಿನ ವಾಸ್ತವ ಏನು? ಈ ವಿಡಿಯೋ ನೋಡಿ....

Breaking

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...