ಬೆಲೆ ಏರಿಕೆ, ಭ್ರಷ್ಟಾಚಾರದಲ್ಲಿ ನರೇಂದ್ರ ಮೋದಿ ಸರ್ಕಾರ ಮೊದಲ ಸ್ಥಾನದಲ್ಲಿದೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಅಂದಿದ್ದ ಮೋದಿಯವ್ರು ಇಲ್ಲಿವರ್ಗೂ ಎಷ್ಟು ಉದ್ಯೋಗ ಸೃಷ್ಟಿಸಿದ್ದಾರೆ ಎಂದು ಪ್ರಶ್ನಿಸುತ್ತಿದ್ದಾರೆ ರಾಜ್ಯದ ಮತದಾರರು....
ವಿಡಿಯೋದಲ್ಲಿ ಭಾಗಿಯಾಗಿರುವ ಆ ಯುವನಾಯಕ ಬೇರೆ ಬೇರೆ ಕಾರಣಗಳಿಗೆ ತನ್ನ ಬಳಿ ಬಂದ ಹೆಣ್ಣು ಮಕ್ಕಳನ್ನು ಮನವೊಲಿಸಿ, ಪುಸಲಾಯಿಸಿ, ಆಮಿಷ ಒಡ್ಡಿ, ಬೆದರಿಸಿ ಲೈಂಗಿಕ ತೃಷೆ ತೀರಿಸಿಕೊಂಡಿದ್ದಾನೆ
'ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳಿಗೆ ನೇರವಾಗಿ ಪ್ರಧಾನಮಂತ್ರಿ ಆಯ್ಕೆ ಮಾಡುವ ಅವಕಾಶವಿಲ್ಲ. ಆದರೆ ಅವರಿಗೆ ತಮ್ಮ ಕ್ಷೇತ್ರದ ಪ್ರತಿನಿಧಿಯನ್ನು ಆಯ್ಕೆ ಮಾಡುವ ಹಕ್ಕಿದೆ. ಆದ್ದರಿಂದ ಮತದಾರರು ಕ್ಷೇತ್ರದ ಅಭಿವೃದ್ಧಿಯತ್ತ ಗಮನಹರಿಸುವ ಜನಪ್ರತಿನಿಧಿಯನ್ನು...
ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಚುನಾವಣೆಗೆ ನಿಂತಿದ್ದಾರೆ. ಈ ಚುನಾವಣೇಲಿ ಕುಮಾರಸ್ವಾಮಿಯವರು ಸೋಲಬೇಕಾ ಗೆಲ್ಲಬೇಕಾ ಅಂತ ನೋಡಿದರೆ ಕುಮಾರಸ್ವಾಮಿಯವರನ್ನು ಸೋಲಿಸುವುದೇ ಅತ್ಯಂತ ಸೂಕ್ತ ಅನ್ನಲು ಸ್ಪಷ್ಟ ಕಾರಣಗಳು ಸಿಕ್ಕಿವೆ. ಅದರಲ್ಲಿ...
ಮೋದಿ ಎಷ್ಟು ದೊಡ್ಡ ಹಗರಣ ಮಾಡಿದ್ರೂ ಕೂಡ ಮೋದಿಯನ್ನೇ ದೇವರು ಅನ್ನೋ ಜನ ನಮ್ಮ ಸುತ್ತ ಮುತ್ತ ಇದ್ದಾರೆ.. ಮೋದಿ ಈಸ್ ಗಾಡ್, ಗಾಡ್ ಈಸ್ ಗ್ರೇಟ್ ಅನ್ನೋ ಪರಸ್ಥಿತಿ ಈಗ ಎದುರಾಗಿದೆ.....