ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಜಾರಿಗೆ ತಂದಿರುವ ಗ್ಯಾರಂಟಿಗಳು, ಜಾತಿ ಗಣತಿ ವರದಿ, ಬಿಜೆಪಿ ಕೋಮುವಾದ ರಾಜಕಾರಣ, ಶೋಷಿತರ ಸಮುದಾಯಗಳ ಒಗ್ಗಟ್ಟು ಕುರಿತು ಮಾತನಾಡಿದರು. ಈ...
ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರತಿಮೆ ಪ್ರತಿಷ್ಠಾಪನೆಯಾಗಿದೆ. ಕವಿ ವಾಲ್ಮೀಕಿ ಸೃಷ್ಟಿಸಿದ ಪಾತ್ರಗಳು ಇಂದು ರಾಜಕಾರಣದ ದಾಳಗಳಾಗಿವೆ. ರಾಮಾಯಣದ ರಾಮನಿಗೂ ರಾಜಕಾರಣದ ರಾಮನಿಗೂ ವ್ಯತ್ಯಾಸಗಳಿವೆ ಎನ್ನುತ್ತಾರೆ ಹಿರಿಯ ವಿದ್ವಾಂಸರಾದ ಡಾ.ಜಿ.ರಾಮಕೃಷ್ಣ.
ರಾಮಮಂದಿರ ಬಹುಸಂಖ್ಯಾತ ಹಿಂದೂಗಳ ಶ್ರದ್ಧೆ, ಭಕ್ತಿಯ ಸಂಕೇತ ಎಂದೇ ಇಟ್ಟುಕೊಳ್ಳೋಣ. ಅದಕ್ಕಿಂತಲೂ ಮುಖ್ಯವಾಗಿ ಜೊತೆಗೆ ದೇಶದ ಜನರ ಯೋಗಕ್ಷೇಮ ನೋಡಿಕೊಳ್ಳುವುದು, ಅವರಿಗೆ ಇರಲು ಮನೆ, ತಿನ್ನಲು ಅನ್ನ, ಶಿಕ್ಷಣ, ಆರೋಗ್ಯ ಸೇವೆ ಪೂರೈಸಿ...
ಜನವರಿ 22ರಂದು ರಾಮಮಂದಿರ ಉದ್ಘಾಟನೆ ಆಗಲಿದೆ. ಆ ಸಮಾರಂಭದ ಸುತ್ತ ಸಿಕ್ಕಾಪಟ್ಟೆ ಸುಳ್ ಸುದ್ದಿಗಳು ವೈರಲ್ ಆಗ್ತಿದ್ದಾವೆ. ಅಯೋಧ್ಯೆಗೆ ಜಟಾಯುಗಳು, ಕರಡಿಗಳು ಬಂದಿವೆ ಅಂತ ಕಳೆದ ವಾರ ನಕಲಿ ಸುದ್ದಿಗಳು ವೈರಲ್ ಅಗಿದ್ದವು....
ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತರೀಕೆರೆ ತಾಲೂಕಿನ ಗೇರುಮರಡಿ ಗ್ರಾಮದಲ್ಲಿ ದಲಿತ ಮುಖಂಡರ ನೇತೃತ್ವದಲ್ಲಿ ಮಾದಿ ಸಮುದಾಯದ ನೂರಾರು ಜನರು ಅಧಿಕಾರಿಗಳೊಂದಿಗೆ ದೇಗುಲ ಪ್ರವೇಶಿಸಿ ದೇವರಿಗೆ ಪೂಜೆ ಸಲ್ಲಿಸಿದರು.