ಹಗರಿಬೊಮ್ಮನಹಳ್ಳಿಯಲ್ಲಿ ಪ್ರಗತಿಪರ ಶಿಕ್ಷಕರ ವೇದಿಕೆ ಮತ್ತು ದಲಿತ ವಿದ್ಯಾರ್ಥಿ ಪರಿಷತ್ ಸಂಯುಕ್ತಾಶ್ರಯದಲ್ಲಿ, ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಪಟ್ಟಣದ ಗುರುಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ್ ಬೇವೂರ್ ಕಾರ್ಯಕ್ರಮ...
ನೆರೆಯ ರಾಜ್ಯಕೇರಳದಲ್ಲಿ ನಿಪಾ ವೈರಸ್ ಪತ್ತೆಯಾಗಿದ್ದು, ಮುಂಜಾಗೃತಾ ಕ್ರಮವಾಗಿ ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆಯಲ್ಲಿಐಸೋಲೇಶನ್ ವಾರ್ಡ್ ಸಿದ್ದಪಡಿಸಲಾಗಿದೆ.
ಈ ಬಗ್ಗೆ ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಮಂಜುನಾಥ್ ಮಾಹಿತಿ ನಿಡಿದ್ದಾರೆ. ಕೇರಳ...
ಕೋವಿಡ್ ಕಾರಣದಿಂದ ಉಂಟಾದ ಸಮಸ್ಯೆಗಳಲ್ಲಿ ಇದೂ ಒಂದು ಗಂಭೀರ ಸಮಸ್ಯೆಯಾಗಿದೆ. ಹದಿಹರೆಯದಲ್ಲಿ ಗರ್ಭಧಾರಣೆ ಮತ್ತು ಅದರ ಸಮಸ್ಯೆಯ ಬಗ್ಗೆ ಜನರಿಗೆ ತಿಳಿವಳಿಕೆ ನೀಡುವ ಅಗತ್ಯ ಹೆಚ್ಚಿದೆ ಎಂಬುದಕ್ಕೆ ಈ ಅಂಕಿ-ಅಂಶಗಳೇ ಸಾಕ್ಷಿ. ಅಚ್ಚರಿಯೆಂದರೆ...
ಬಾಕಿ ಇರುವ 40.86 ಕೋಟಿ ರೂ. ವಿದ್ಯುತ್ ಬಿಲ್ ಹಂತ ಹಂತವಾಗಿ ಕಟ್ಟಿಸಿಕೊಳ್ಳಲು ಮನವಿ
ವಿದ್ಯುತ್ ಪೂರೈಕೆ ಸ್ಥಗಿತಗೊಂಡರೆ ರೈತರಿಗೆ ಸಮಸ್ಯೆ ಆಗುವ ಕುರಿತು ಗಮನ ಸೆಳೆದ ಶಾಸಕ
ಮೈಷುಗರ್ ಸಕ್ಕರೆ ಕಾರ್ಖಾನೆಯು ಮಂಡ್ಯ ಭಾಗದ...
ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯಕ್ಕೆ ಸೇನೆಯ ರಕ್ಷಣೆ ಕೋರಿ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಮಂಗಳವಾರ ನಿರಾಕರಿಸಿದೆ.
ʻಇದು ಸಂಪೂರ್ಣವಾಗಿ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯಾಗಿದೆʼ ಎಂದು ಅಭಿಪ್ರಾಯ...