2014ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ, ಭಾರತದ ಬಹುತೇಕ ಮಾಧ್ಯಮಗಳು ತಮ್ಮ ‘ಪ್ರಜಾಪ್ರಭುತ್ವದ ಕಾವಲುನಾಯಿ’ ಎಂಬ ಹಿರಿಮೆಯನ್ನು ಕಳೆದುಕೊಂಡಿವೆ. ಗೋದಿ ಮೀಡಿಯಾಗಳು ಎಂಬ ಅಪಖ್ಯಾತಿಯೊಂದಿಗೆ ಮೋದಿ ಸರ್ಕಾರದ ‘ಗೇಟ್ ಕೀಪರ್ಗಳು’ ಎಂಬ...
ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಸೇರಿದಂತೆ ಮಹಾರಾಷ್ಟ್ರದ 28 ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ ಪ್ರಕಟವಾಗಿದೆ. ಒಟ್ಟು 2,869 ಸ್ಥಾನಗಳಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು 1,786 ಸ್ಥಾನಗಳನ್ನು ಗೆದ್ದಿದೆ. ಅದರಲ್ಲೂ ಬಿಜೆಪಿಯೇ...
ಆರ್ಥಿಕ ಬಿಕ್ಕಟ್ಟಿನಿಂದ ಆಂತರಿಕ ಪ್ರತಿಭಟನೆಗಳನ್ನು ಎದುರಿಸುತ್ತಿರುವ, ಅತೀ ಹೆಚ್ಚು ತೈಲ ನಿಕ್ಷೇಪಗಳನ್ನು ಹೊಂದಿರುವ ಇರಾನ್ ಮೇಲೆ ದಾಳಿ ನಡೆಸಲು ಅಮೆರಿಕ ಹೊಂಚುಹಾಕುತ್ತಿದೆ. ಪ್ರತಿಭಟನಾಕಾರರ ಮೇಲೆ ಕಠಿಣ ಕ್ರಮ ಕೈಗೊಂಡರೆ, ಪರಿಸ್ಥಿತಿ ಬದಲಾಗುತ್ತದೆ ಎಂದು...
ಪ್ರತಿ ವರ್ಷವೂ, ‘ಕ್ಯೂಎಸ್ ವಿಶ್ವ ವಿಶ್ವವಿದ್ಯಾಲಯ ಶ್ರೇಯಾಂಕಗಳು, ಟೈಮ್ಸ್ ಉನ್ನತ ಶಿಕ್ಷಣ ಶ್ರೇಯಾಂಕಗಳು ಹಾಗೂ ವಿಶ್ವ ವಿಶ್ವವಿದ್ಯಾಲಯಗಳ ಶಾಂಘೈ ಶೈಕ್ಷಣಿಕ ಶ್ರೇಯಾಂಕಗಳು’ ವಿಶ್ವದ ಪ್ರಮುಖ ವಿಶ್ವವಿದ್ಯಾಲಯಗಳ ಪಟ್ಟಿಯನ್ನು ಪ್ರಕಟಿಸುತ್ತವೆ. ಈ ಬಾರಿಯು ಟಾಪ್...
15 ವರ್ಷಗಳ ಟಿಎಂಸಿ ಆಡಳಿತವು ಆಡಳಿತ ವಿರೋಧಿ ಅಲೆಯನ್ನೂ ಕಾಣುತ್ತಿದೆ. ಈ ಅಲೆಯ ಮುಖ್ಯ ಫಲಾನುಭವಿ ಬಿಜೆಪಿಯೇ ಆಗಿದ್ದರೂ, ಎಡಪಕ್ಷಗಳು ಮತ್ತು ಕಾಂಗ್ರೆಸ್ ತಮ್ಮ ಮತ ಪಾಲನ್ನು ಸ್ವಲ್ಪ ಹೆಚ್ಚಿಸಿಕೊಳ್ಳಬಹುದು. ಇದು, ಎಡಪಕ್ಷಗಳು...