ಸೋಮಶೇಖರ್ ಚಲ್ಯ

149 POSTS

ವಿಶೇಷ ಲೇಖನಗಳು

ಮೋದಾನಿ ಫೈಲ್ಸ್‌ | ಇಸ್ರೇಲ್-ಇರಾನ್ ಸಂಘರ್ಷದಲ್ಲಿ ಭಾರತದ ‘LIC’ ಹಣಕ್ಕೆ ಕುತ್ತು?

ಇಸ್ರೇಲ್-ಇರಾನ್ ನಡುವೆ ಸಂಘರ್ಷ ಉಲ್ಬಣಿಸಿದೆ. ಇಸ್ರೇಲ್‌ನ ಹೈಫಾ ಬಂದರನ್ನು ನಿರ್ವಹಿಸುತ್ತಿರುವ ಅದಾನಿ ಗ್ರೂಪ್‌ನ (ಅದಾನಿ ಪೋರ್ಟ್‌) ಷೇರುಗಳ ಮೌಲ್ಯವು 3.2%ರಷ್ಟು ಕುಸಿತ ಕಂಡಿದೆ. ಹೈಫಾ ನಿರ್ವಹಣೆಗಾಗಿ ಅದಾನಿ ಪೋರ್ಟ್‌ನಲ್ಲಿ ಹೂಡಿಕೆ ಮಾಡಿರುವ ಎಲ್‌ಐಸಿಯ...

ವ್ಯಕ್ತಿಚಿತ್ರ | ಬೆಂಗಳೂರಿನ ನೂತನ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಎಂಥವರು?

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಹೊರಡಿಸಿದ್ದ ಸಮನ್ಸ್ ಮತ್ತು ಜನಾರ್ದನ ರೆಡ್ಡಿ ವಿರುದ್ಧದ ಬಂಧನ ವಾರಂಟ್‌ಅನ್ನು ಜಾರಿ ಮಾಡುವಲ್ಲಿ ಸೀಮಂತ್ ಕುಮಾರ್ ವಿಫಲರಾಗಿದ್ದರು. ರಾಜಕೀಯ ಒತ್ತಡಕ್ಕೆ ಮಣಿದು ಕರ್ತವ್ಯಲೋಪ ಎಸಗಿದ್ದರು ಎಂಬ...

ಬಿಜೆಪಿ ಪ್ರಕಾರ ‘ಆಪರೇಷನ್ ಸಿಂಧೂರ’ ಯಶಸ್ವಿ: ಅಭಿಯಾನ ಆರಂಭಿಸಿದ ಸ್ತ್ರೀದ್ವೇಷಿಗಳು!

ಬಿಜೆಪಿ ಪ್ರಕಾರ 'ಆಪರೇಷನ್ ಸಿಂಧೂರ' ಯಶಸ್ವಿಯಾಗಿದೆ. ಆ ನೆಪದಲ್ಲಿ ಬಿಜೆಪಿ ದೇಶದ ಪ್ರತಿ ಮನೆಗೂ ಸಿಂಧೂರ ತಲುಪಿಸುವ ಅಭಿಯಾನವನ್ನು ಆರಂಭಿಸಿದೆ. ಆದರೆ ಮನುಸ್ಮೃತಿಯನ್ನು ಒಡಲಲ್ಲಿ ಅಡಗಿಸಿಟ್ಟುಕೊಂಡ ಮನುವಾದಿಗಳು ಮಹಿಳೆಯರನ್ನು ಗೌರವಿಸುವುದುಂಟೇ? ಪಹಲ್ಗಾಮ್ ಭಯೋತ್ಪಾದಕ ದಾಳಿಯ...

ದೀರ್ಘಾವಧಿಗೆ ರಷ್ಯಾ-ಉಕ್ರೇನ್ ಯುದ್ಧ: ಇದೇ ಟ್ರಂಪ್ ಉದ್ದೇಶ?

ಇಸ್ರೇಲ್‌ ಜೊತೆ ಅಮೆರಿಕ ಉತ್ತಮ ಒಡನಾಟ ಹೊಂದಿದೆ. ಇತ್ತ, ಉಕ್ರೇನ್‌ಗೂ ಸಹಾಯ ಮಾಡುತ್ತಿದೆ. ಅರ್ಥಾತ್, ಪ್ಯಾಲೆಸ್ತೀನ್ ಮತ್ತು ಉಕ್ರೇನ್ ಮೇಲಿನ ದಾಳಿಗಳು ಮುಂದುವರೆಯಬೇಕು, ಸಂಘರ್ಷ ಇರಬೇಕೆಂದು ಟ್ರಂಪ್ ಭಾವಿಸಿದ್ದಾರೆ ಎಂಬ ಅಭಿಪ್ರಾಯಗಳು ಧ್ವನಿಸುತ್ತಿವೆ. ಭಾರತ...

‘ಭಾರತ-ಪಾಕ್ ಯುದ್ಧ ನಿಲ್ಲಲು ವ್ಯಾಪಾರವೇ ಕಾರಣ’: ಒತ್ತಿ ಹೇಳುತ್ತಿರುವ ಅಮೆರಿಕ, ಬಾಯಿಬಿಡದ ಭಾರತ

ಭಾರತ-ಪಾಕ್ ನಡುವೆ ಕದನ ವಿರಾಮ ಘೋಷಣೆಯಾದಾಗಿನಿಂದಲೂ, ಅದರ ಯಶಸ್ಸನ್ನು ಟ್ರಂಪ್‌ ತಮ್ಮದೆಂದು ಹೇಳಿಕೊಳ್ಳುತ್ತಿದ್ದಾರೆ. ಟ್ರಂಪ್ ಹೇಳಿಕೆಗಳ ಬಗ್ಗೆ ಭಾರತದ ಪ್ರಧಾನಿ ಮೋದಿಯಾಗಲೀ, ಕೇಂದ್ರ ಸರ್ಕಾರದ ಯಾರೊಬ್ಬರಾಗಲೀ ಈವರೆಗೆ ಪ್ರತಿಕ್ರಿಯಿಸಿಲ್ಲ. ''ಭಾರತ ಮತ್ತು ಪಾಕಿಸ್ತಾನ...

Breaking

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...