ಜಮ್ಮು ಮತ್ತು ಕಾಶ್ಮೀರದಲ್ಲಿನ ಕಿರು ಜಲ ವಿದ್ಯುತ್ ಯೋಜನೆಯಲ್ಲಿ ಭಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಪ್ರಕರಣದಲ್ಲಿ ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ, ಪುಲ್ವಾಮ ದಾಳಿ ಸಂಬಂಧ ಮೋದಿ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದ...
‘ಬೆಂಗಳೂರು ಪ್ಯಾಲೆಸ್ ಆ್ಯಕ್ಟ್-1996’ರ ಅಡಿಯಲ್ಲಿ ಅರಮನೆ ಮೈದಾನದ 15.39 ಎಕರೆ ಭೂಮಿಯನ್ನು 1.5 ಕೋಟಿ ರೂ.ಗಳಿಗೆ ಖರೀದಿಸಲು ಸರ್ಕಾರ ಮುಂದಾಗಿತ್ತು. ಆದರೆ, ‘ಕರ್ನಾಟಕ ಮುದ್ರಾಂಕ ಕಾಯ್ದೆ-1957’ ಅಡಿಯಲ್ಲಿ ಮಾರುಕಟ್ಟೆ ಮೌಲ್ಯದ ಪ್ರಕಾರ...
ಗಡಿಯಾಚೆಗಿನ ಭಯೋತ್ಪಾದನೆ ವಿರುದ್ಧ ತನ್ನ ನಿಲುವು ಮತ್ತು ಭಾರತದ ಪ್ರಜಾಪ್ರಭುತ್ವ ತತ್ವಗಳನ್ನು ಮಿತ್ರ ರಾಷ್ಟ್ರಗಳಿಗೆ ಮನದಟ್ಟು ಮಾಡಿಕೊಡಲು ಕೇಂದ್ರ ಸರ್ಕಾರವು 7 ಸರ್ವಪಕ್ಷ ನಿಯೋಗಗಳನ್ನು ಕಳಿಸುತ್ತಿದೆ. ಈ ರಾಜತಾಂತ್ರಿಕ ನಿಯೋಗಗಳು ಮೋದಿ ಸರ್ಕಾರದ...
ಪಾಕಿಸ್ತಾನವು ತನ್ನನ್ನು ತಾನು ಸಂತ್ರಸ್ತ ರಾಷ್ಟ್ರವೆಂದು ಬಿಂಬಿಸಿಕೊಳ್ಳಲು ಯತ್ನಿಸುತ್ತಿದೆ. ಅದಕ್ಕಾಗಿ, ತನ್ನದೇ ಆದ ನಿರೂಪಣೆಗಳನ್ನು ರೂಪಿಸುತ್ತಿದೆ. ಆದರೆ, ಭಯೋತ್ಪಾದನೆಯನ್ನು ಪಾಕಿಸ್ತಾನವೇ ಸಾಕುತ್ತಿದೆ. ಭಾರತದ ನಾಗರಿಕರ ಮೇಲೆ ದಾಳಿ ನಡೆಸಿ, ಕ್ರೌರ್ಯ ಮೆರೆಯುತ್ತಿದೆ ಎಂಬುದನ್ನು...
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಇಂದಿಗೆ (ಮೇ 20) ಎರಡು ವರ್ಷಗಳನ್ನು ಪೂರೈಸಿದೆ. ಈ ಎರಡು ವರ್ಷಗಳ ಅವಧಿಯಲ್ಲಿ ನಾನಾ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳು, ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಮೆಚ್ಚುಗೆಯನ್ನೂ ಪಡೆದಿದೆ. ಅಂತೆಯೇ,...