ಭಾರತದಲ್ಲಿ ಕಳೆದ 10 ವರ್ಷಗಳ ಮೋದಿ ಆಡಳಿತದಲ್ಲಿ ಕೋಮುವಾದ, ಕೋಮುದ್ವೇಷವು ಹಲವು ಪಟ್ಟುಗಳಷ್ಟು ಹೆಚ್ಚಾಗಿದೆ. ಧಾರ್ಮಿಕ ದ್ವೇಷವು ಮಾನವ ದ್ವೇಷ, ಹಿಂಸಾಚಾರ, ಹತ್ಯೆ, ಅಸಹಿಷ್ಣುತೆಯ ಅತ್ಯಂತ ತುತ್ತ ತುದಿಯನ್ನು ತಲುಪಿದೆ. ಭಾರತದಲ್ಲಿ ಕೇವಲ...
ಭಾರತೀಯ ಚಿತ್ರರಂಗದಲ್ಲಿ ಸುದೀರ್ಘ ವರ್ಷಗಳ ಕಾಲ ಸಕ್ರಿಯವಾಗಿದ್ದ ಖ್ಯಾತ ನಿರ್ದೇಶಕ, ಚಿತ್ರಕತೆಗಾರ, ನಿರ್ಮಾಪಕ ಶ್ಯಾಮ್ ಬೆನಗಲ್ ತಮ್ಮ 90ರ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಚಿತ್ರರಂಗದ ಹಿರಿಯ ವ್ಯಕ್ತಿ ಕಣ್ಮರೆಯಾಗಿದ್ದಾರೆ. ಭಾರತದಲ್ಲಿ ಸಿನಿಮಾ ರಂಗದ ಆಯಾಮವನ್ನೇ...
ಕೃಷಿ ಪ್ರಧಾನ ರಾಷ್ಟ್ರವಾಗಿರುವ ಭಾರತದಲ್ಲಿ ರೈತನೇ ದೇಶದ ಬೆನ್ನೆಲುಬು ಎಂಬ ಮಾತುಗಳನ್ನು ಹಲವಾರು ವರ್ಷಗಳಿಂದ ಕೇಳುತ್ತಿದ್ದೇವೆ, ಹೇಳುತ್ತಿದ್ದೇವೆ, ಬರೆಯುತ್ತಿದ್ದೇವೆ. ಇತ್ತೀಚಿನ ದಿನಗಳಲ್ಲಿ ಆ ಬೆನ್ನೆಲುಬು ಬಗ್ಗುತ್ತಿರುವುದು, ಬಳಲುತ್ತಿರುವುದನ್ನೂ ಕಾಣುತ್ತಿದ್ದೇವೆ. ಕೃಷಿಯೇ ಪ್ರಧಾನಿ ಎಂದು...
ನಾವು ನಮ್ಮ ಜಮೀನುಗಳ ಉಳಿವಿಗಾಗಿ, ನಮಗಾಗಿ ಮಾತ್ರ ಪ್ರತಿಭಟನೆ ನಡೆಸುತ್ತಿದ್ದೇವೆ. ನಮ್ಮ ಕೊನೆಯ ಉಸಿರು ಇರುವವರೆಗೂ ಪ್ರತಿಭಟನೆ ಮುಂದುವರಿಸುತ್ತೇವೆ. ಈ ಪ್ರಕ್ರಿಯೆಯಲ್ಲಿ ನಾವು ನಮ್ಮ ಪ್ರಾಣವನ್ನು ಕಳೆದುಕೊಂಡರೂ ಸರಿಯೇ, ನಮ್ಮ ಭೂಮಿಯನ್ನು ಕಳೆದುಕೊಳ್ಳಲು...
ಮೋದಿ ಅವರ ಅತ್ಯಾಪ್ತ ಗೌತಮ್ ಅದಾನಿ ವಿರುದ್ಧ ಭಾರತೀಯ ಅಧಿಕಾರಿಗಳಿಗೆ ಬಹುಕೋಟಿ ಮೊತ್ತದ ಲಂಚ ನೀಡಿದ ಮತ್ತು ಲಂಚದ ಹಣಕ್ಕಾಗಿ ಅಮೆರಿಕ ಉದ್ಯಮಿಗಳಿಗೆ ವಂಚಿಸಿದ್ದಾರೆಂದು ಅಮೆರಿಕ ಪ್ರಾಸಿಕ್ಯೂಟರ್ಗಳು ಗಂಭೀರ ಆರೋಪ ಮಾಡಿದ್ದಾರೆ. ಅದಾನಿ...