ರಾಜಕೀಯದಲ್ಲಿ ತೊಡಗಿಸಿಕೊಂಡಾಗಿನಿಂದ ಮೂರು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ, ಮೂರು ಬಾರಿಯೂ ಸೋಲುಂಡು ಹ್ಯಾಟ್ರಿಕ್ ಸೋಲನುಭವಿಸಿರುವ ನಿಖಿಲ್ ಕುಮಾರಸ್ವಾಮಿ ಅವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಮಾಜಿ ಪ್ರಧಾನಿ ಎಚ್.ಡಿ...
ಬಾಬ್ರಿ ಮಸೀದಿ ಧ್ವಂಸವಾಗಿ ಇಂದಿಗೆ (ಡಿ.6) 32 ವರ್ಷಗಳು ಗತಿಸಿವೆ. ಬಾಬರಿ ಮಸೀದಿ ವಿವಾದದಲ್ಲಿ ತೀರ್ಪು ಪ್ರಕಟವಾಗಿ ಐದು ವರ್ಷಗಳು ಕಳೆಯುತ್ತಿವೆ. ಮಸೀದಿ ಇದ್ದ ಜಾಗದಲ್ಲಿ ಬೃಹತ್ ರಾಮಮಂದಿರ ತಲೆ ಎತ್ತಿದೆ. ಅರ್ಧಂಬರ್ಧ...
1992ರಲ್ಲಿ ನಾಗ್ಪುರ ಮುನ್ಸಿಪಲ್ ಕಾರ್ಪೊರೇಷನ್ನ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಆರಂಭಿಸಿದ ದೇವೇಂದ್ರ ಫಡ್ನವೀಸ್, ತಮ್ಮ 27ನೇ ವಯಸ್ಸಿಗೆ 1997ರಲ್ಲಿ ನಾಗ್ಪುರ ಪಾಲಿಕೆಯ ಮೇಯರ್ ಕೂಡ ಆದರು. ಅತ್ಯಂತ ಕಿರಿಯ ಮೇಯರ್ ಎಂಬ...
ಬೆಂಗಳೂರು–ಮೈಸೂರು ಎಕ್ಸ್ಪ್ರೆಸ್-ವೇ ಸಂಚಾರ ಮುಕ್ತವಾದಾಗಿನಿಂದ ಉಪಯುಕ್ತಕ್ಕಿಂತ ಸಮಸ್ಯೆಗಳ ಕಾರಣಕ್ಕೆ ಹೆಚ್ಚು ಸುದ್ದಿಯಲ್ಲಿದೆ. ಟೀಕೆ, ವ್ಯಂಗ್ಯ, ಟ್ರೋಲ್ಗಳಿಗೆ ತುತ್ತಾಗಿದೆ. ಇದೀಗ, ಎಕ್ಸ್ಪ್ರೆಸ್-ವೇ ವಿಚಾರ ಮತ್ತೆ ಸುದ್ದಿಯಲ್ಲಿದೆ. ಈ ರಸ್ತೆಯಲ್ಲಿ ಟೋಲ್ ಸಂಗ್ರಹ ಆರಂಭವಾದಾಗಿನಿಂದ ಈವರೆಗೆ...
ಬೆದರಿಕೆಯೊಡ್ಡಿ ತಮ್ಮ ರಾಜಕೀಯ ಪಕ್ಷಕ್ಕೆ (ಬಿಜೆಪಿ) ಹಣ ವಸೂಲಿ ಮಾಡಲಾಗಿದೆ ಎಂಬ ಆರೋಪದ ಮೇಲೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ದದ ಎಫ್ಐಆರ್ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಹೈಕೋರ್ಟ್ನ ಈ ತೀರ್ಪು...