ಜಗನ್ ಮೋಹನ್ ರೆಡ್ಡಿ ಸರ್ಕಾರವು ಸ್ಥಗಿತಗೊಳಿಸಿದ್ದ ಅಮರಾವತಿ ರಾಜಧಾನಿ ಯೋಜನೆಯನ್ನು ಪುನರುಜ್ಜೀವನಗೊಳಿಸುವುದು, ರಾಜ್ಯ ಸರ್ಕಾರದ ಆರ್ಥಿಕತೆಯನ್ನು ಪುನಃಸ್ಥಾಪಿಸುವುದು ಹಾಗೂ ತೆಲುಗು ದೇಶಂ ಪಕ್ಷ (ಟಿಡಿಪಿ) ನೀಡಿದ ಚುನಾವಣಾ ಭರವಸೆಗಳನ್ನು ಈಡೇರಿಸುವುದು ಚಂದ್ರಬಾಬು ನಾಯ್ಡು...
ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿಗಳಲ್ಲಿ ಒಂದು ಅನ್ನಭಾಗ್ಯ ಯೋಜನೆ. ಈ ಯೋಜನೆಯಡಿ ಬಿಪಿಎಲ್ ಪಡಿತರದಾರರಿಗೆ ಮಾಸಿಕ ತಲಾ 10 ಕೆ.ಜಿ ಅಕ್ಕಿ ಕೊಡುತ್ತೇವೆಂದು ಹೇಳಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಕೇಂದ್ರ ನೆರವು...
ಚುನಾವಣಾ ಭವರಸೆಗಳನ್ನು ಮುಂದಿಟ್ಟು ಆಟ ಆಡುವ ರಾಜಕಾರಣಿಗಳು, ಅವರ ವಿತರಾಣಾ ಸೂಚ್ಯಂಕವನ್ನು ಗಮನಿಸಲು ಆರಂಭಿಸಿದಾಗ ಬಿಕ್ಕಟ್ಟನ್ನು ಎದುರಿಸುತ್ತಾರೆ. ಭರವಸೆಗಳನ್ನು ನೀಡುವ ಆಟದಲ್ಲಿ ಪ್ರಧಾನಿ ಮೋದಿ ಅವರು 2014ರಿಂದ 2024ರವರೆಗೆ ಅಗ್ರಸ್ಥಾನದಲ್ಲಿದ್ದಾರೆ. ಮೂರನೇ ಅವಧಿಗೆ...
ಬ್ರಿಟನ್ ಸಂಸತ್ತಿನ ಚುನಾವಣೆ ನಡೆದು, ಫಲಿತಾಂಶ ಹೊರಬಿದ್ದಿದೆ. 650 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬರೋಬ್ಬರಿ 412 ಸ್ಥಾನಗಳನ್ನು ಗೆಲ್ಲುವ ಮೂಲಕ ಲೇಬರ್ ಪಕ್ಷವು ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷವನ್ನು ಮಣಿಸಿದೆ. ಅಧಿಕಾರದಲ್ಲಿದ್ದು, ಕೇವಲ 121...
ಕರ್ನಾಟಕ-ತಮಿಳುನಾಡು ನಡುವೆ ಸ್ವಾತಂತ್ರ್ಯಪೂರ್ವದಿಂದಲೂ ಕಾವೇರಿ ನೀರಿನ ಸಮಸ್ಯೆ ಬಿಕ್ಕಟ್ಟಾಗಿಯೇ ಉಳಿದಿದೆ. ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಕೃಷ್ಣರಾಜ ಸಾಗರ ಜಲಾಶಯ (ಕೆಆರ್‌ಎಸ್) ನೀರು ಹಂಚಿಕೆ ವಿಚಾರಕ್ಕೆ ಮಾತ್ರವಲ್ಲದೆ, ಮೈನಿಂಗ್ ಮಾಫಿಯಾದಿಂದಲೂ ಕಳೆದ 20...