2014ರಲ್ಲಿ ಮೋದಿ ಘೋಷಿಸಿದ್ದ ಭರವಸೆಗಳಲ್ಲಿ ರೈತರ ಆತ್ಮಹತ್ಯೆಗಳಿಗೆ ಅಂತ್ಯ ಹಾಡುತ್ತೇವೆ ಎಂಬುದು ಪ್ರಧಾನವಾಗಿತ್ತು. ಆದರೆ, 2014-2023ರಲ್ಲಿ ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಸುಮಾರು 4,25,000 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಆದಾಯ ದ್ವಿಗುಣಗೊಳ್ಳುತ್ತದೆ ಎಂದಿದ್ದರು,...
ಕರ್ನಾಟಕದಲ್ಲಿ 40% ಕಮಿಷನ್, ಬಿಟ್ ಕಾಯಿನ್ ಹಗರಣ, ಕೋವಿಡ್ ವೈದ್ಯಕೀಯ ಸಲಕರಣೆ ಹಗರಣ, ಗುತ್ತಿಗೆದಾರನ ಆತ್ಮಹತ್ಯೆಯಂತಹ ನಾನಾ ಕಾರಣಗಳಿಂದ ಬಿಜೆಪಿಯನ್ನು ಜನರು ದೂರವಿಟ್ಟಿದ್ದಾರೆ. ರಾಜ್ಯದಲ್ಲಿ ಪ್ರಬಲ ನಾಯಕತ್ವವೂ ಇಲ್ಲದೆ, ಅಂತಿಮವಾಗಿ ಬಿಜೆಪಿ ಹೈಕಮಾಂಡ್...
ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ಜಾಹೀರಾತು ವಿಡಿಯೋದಲ್ಲಿ ವಿದ್ಯಾರ್ಥಿಯೊಬ್ಬಳು, ‘ಯುದ್ಧ ಪೀಡಿತ ಉಕ್ರೇನ್‌ನಿಂದ ತಾವು ಸುರಕ್ಷಿತವಾಗಿ ಭಾರತಕ್ಕೆ ಮರಳುವಂತೆ ಮಾಡಲು ಮೋದಿ ಅವರು ಯುದ್ಧವನ್ನೇ ನಿಲ್ಲಿಸಿದರು, ಪಪ್ಪಾ’ ಎಂದು ಹೇಳುತ್ತಾರೆ. ಆ ವಿಡಿಯೋವನ್ನು...
ಕಳೆದ ವರ್ಷ ಮೇನಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಹೀನಾಯವಾಗಿ ಸೋಲಿಸಿ ಕಾಂಗ್ರೆಸ್ ಅಧಿಕಾರಕ್ಕೇರಿತು. ಸೋಲುಂಡ ಬಿಜೆಪಿ ವಿಪಕ್ಷ ನಾಯಕನನ್ನೂ, ರಾಜ್ಯ ಬಿಜೆಪಿ ಅಧ್ಯಕ್ಷನನ್ನೂ ಆಯ್ಕೆ ಮಾಡಲು ಬರೋಬ್ಬರಿ ಆರು ತಿಂಗಳು...
ಕಳೆದ 9 ವರ್ಷಗಳಲ್ಲಿ ಭಾರತದಲ್ಲಿನ ಬಡತನವು ತೀರಾ ಕಡಿಮೆಯಾಗಿದೆ. ದೇಶದ ಬಡತನದ ಪ್ರಮಾಣವು 5%ಗೆ ಇಳಿಕೆಯಾಗಿದೆ ಎಂದು ಗೃಹಬಳಕೆ ವೆಚ್ಚ ಸಮೀಕ್ಷೆ 2022-23 (ಎಚ್‌ಸಿಇಎಸ್) ಹೇಳುತ್ತದೆ ಎಂದು ನೀತಿ ಆಯೋಗದ ಮುಖ್ಯಸ್ಥ ಬಿವಿಆರ್...