ರಾಜ್ಯಗಳ ಚುನಾವಣೆಗಳಲ್ಲಿ ಮತದಾರರು ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳ ಮೇಲೆ ಮತ ನೀಡುತ್ತಾರೆಯೇ ವಿನಃ, ರಾಜಕೀಯ ವಿಷಯಗಳ ಮೇಲಲ್ಲ ಎಂದು ಅನೇಕ ಚುನಾವಣಾ ಅಧ್ಯಯನಗಳು ಹೇಳಿವೆ. ಅದನ್ನು ಕರ್ನಾಟಕದ ಚುನಾವಣೆ ಮತ್ತೊಮ್ಮೆ ಸಾಬೀತುಪಡಿಸಿದೆ.
ಇತ್ತೀಚೆಗೆ ನಡೆದ...
ದೆಹಲಿ ಮೇಲೆ ಎಷ್ಟು ಸಾಧ್ಯವೋ ಅಷ್ಟೂ ಹಿಡಿತ ಸಾಧಿಸಲು ಮೋದಿ ನೇತೃತ್ವದ ಕೇಂದ್ರದ ಮೋದಿ ಸರ್ಕಾರ ಹವಣಿಸುತ್ತಿದೆ. ಅದಕ್ಕಾಗಿ, ದೆಹಲಿ ಸರ್ಕಾರದ ಅಧೀನದಲ್ಲಿರುವ ನಾಗರಿಕ ಸೇವೆಗಳನ್ನೂ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಅನೈತಿಕ ಕಂದಾಚಾರಕ್ಕೆ ಕೇಂದ್ರ...
ಮುಸ್ಲಿಂ ವಿರೋಧಿ ಮತ್ತು ಹಿಂದುತ್ವವಾದವನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋದ ಬಿಜೆಪಿಗೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಭಾರೀ ರೋಡ್-ಶೋಗಳು, ಪ್ರಚಾರ ಭಾಷಣಗಳು ಕೈಹಿಡಿಯಲಿಲ್ಲ
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ...
'ನನ್ನನ್ನು ನನ್ನ ಜಾತಿಯಿಂದಲ್ಲ, ಹಿರಿತನದ ದೃಷ್ಟಿಯಿಂದ ಸಿಎಂ ಸ್ಥಾನಕ್ಕೆ ಪರಿಗಣಿಸಬೇಕು. ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ದಲಿತ ನಾಯಕನಾಗಿ ಗುರುತಿಸಿಕೊಂಡಿಲ್ಲ, ಬದಲಿಗೆ ಕಾಂಗ್ರೆಸ್ ಕಾರ್ಯಕರ್ತನಾಗಿ ತೊಡಗಿಸಿಕೊಂಡಿದ್ದೇನೆ' ಎಂದಿದ್ದರು ಮಲ್ಲಿಕಾರ್ಜುನ ಖರ್ಗೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಅಭೂತಪೂರ್ವ...
ಬಳ್ಳಾರಿ ಜಿಲ್ಲೆಯನ್ನು ಕಳೆದುಕೊಂಡಿರುವುದು ರೆಡ್ಡಿಗಳ ಪಾಲಿಗೆ ದೊಡ್ಡ ನಷ್ಟವಾಗಿ ಪರಿಣಮಿಸಿದೆ. ಜಿಲ್ಲೆಯಲ್ಲಿ ರೆಡ್ಡಿ ಸಹೋದರರು ಹಿಡಿತ ಕಳೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ಮತ್ತೆ ಕಾಂಗ್ರೆಸ್ ಹಿಡಿತ ಸಾಧಿಸಿರುವುದರಿಂದ ಆರ್ಥಿಕವಾಗಿ ಮಾತ್ರವಲ್ಲ ರಾಜಕೀಯವಾಗಿಯೂ ನಷ್ಟವಾಗಲಿದೆ ಎಂದು ರಾಜಕೀಯ...