ಬಿಜೆಪಿಯ ಹಿಂದುತ್ವ, ಶೆಟ್ಟರ್ ಅವರ 'ಸ್ವಾಭಿಮಾನ' ಹಾಗೂ ಎಎಪಿಯ ಬದಲಾವಣೆ ಮತ್ತು ಅಭಿವೃದ್ಧಿ - ಇವು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಚುನಾವಣಾ ವಿಷಯಗಳಾಗಿವೆ. ಈ ಮೂರರಲ್ಲಿ ಮತದಾರರು ಯಾರಿಗೆ ಮಣೆ ಹಾಕುತ್ತಾರೆಂಬ ಕೌತುಕವಿದೆ.
ಹುಬ್ಬಳ್ಳಿ-ಧಾರವಾಡ...
ಶಿವಾಜಿನಗರ ವಿಧಾನಸಭಾ ಕ್ಷೇತ್ರವು ಕಾಂಗ್ರೆಸ್ನ ಭದ್ರಕೋಟೆಯಂತಿದೆ. ಕಳೆದ ನಾಲ್ಕು ಚುನಾವಣೆಗಳಲ್ಲೂ ಕ್ಷೇತ್ರವನ್ನು ಕಾಂಗ್ರೆಸ್ ಯಾರಿಗೂ ಬಿಟ್ಟುಕೊಟ್ಟಿಲ್ಲ. ಕ್ಷೇತ್ರದ ಚುನಾವಣಾ ಕಣದಲ್ಲಿ ಜೆಡಿಎಸ್ ಇಲ್ಲವಾಗಿದ್ದು, ಕ್ಷೇತ್ರವನ್ನು ಬಿಜೆಪಿ ಗೆಲ್ಲಲೇಬೇಕೆಂದು ಹವಣಿಸುತ್ತಿದೆ. ಈ ನಡುವೆ, ಎಎಪಿ...
ಬಿಜೆಪಿ ಡಬಲ್ ಎಂಜಿನ್ ಸರ್ಕಾರದ ಸಾಧನೆಗಳನ್ನು ಪ್ರಚಾರ ಮಾಡುತ್ತಿದ್ದರೆ, ರಾಜ್ಯದಲ್ಲಿರುವ ಆಡಳಿತ ವಿರೋಧಿ ಅಲೆಯ ಲಾಭ ಪಡೆಯಲು ಕಾಂಗ್ರೆಸ್ ಉದ್ದೇಶಿಸಿದೆ. ಭ್ರಷ್ಟಾಚಾರ, ಬೆಲೆ ಏರಿಕೆಯಂತಹ ವಿಷಯಗಳ ಮೇಲೆ ಚುನಾವಣೆಗೆ ಹೋಗಲು ಜೆಡಿಎಸ್ ಮುಂದಾಗಿದೆ.
ಕರ್ನಾಟಕ...
‘ಹಾಲು ಮತ್ತು ರೇಷ್ಮೆಯ ನಾಡು’ ಕೋಲಾರದಲ್ಲಿ ಪ್ರತಿ ಚುನಾವನೆಯಲ್ಲಿ ಬಿಜೆಪಿ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಾ ಬಂದಿದೆ. ಪ್ರಸ್ತುತ, ಜಿಲ್ಲೆಯಲ್ಲಿ ಬಿಜೆಪಿಯ ಒಬ್ಬನೇ ಒಬ್ಬ ಶಾಸಕನೂ ಇಲ್ಲ.
ಚಿನ್ನದ ಗಣಿ ಜಿಲ್ಲೆ ಕೋಲಾರವನ್ನು ‘ಹಾಲು ಮತ್ತು...
ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಚುನಾವಣೆಯಲ್ಲಿ ಸೋಲಿನ ಭಯದಲ್ಲಿರುವ ಕೇಸರಿ ಪಡೆಗೆ ಒಂದೊಂದು ಸ್ಥಾನವೂ ಮುಖ್ಯವಾಗಿದೆ. ಈ ನಡುವೆ, ಹಳೇ ಮೈಸೂರು ಭಾಗದಲ್ಲಿ ತನ್ನ ಪ್ರಾಬಲ್ಯ ಹೆಚ್ಚಿಕೊಳ್ಳಲು ಬಿಜೆಪಿ ಸೆಣಸಾಡುತ್ತಿದೆ. ಆದರೆ,...