ಬಸವರಾಜು ಮೇಗಲಕೇರಿ

76 POSTS
ಲೇಖಕ, ಪತ್ರಕರ್ತ

ವಿಶೇಷ ಲೇಖನಗಳು

ನಿಖಿಲ್ ಕುಮಾರಸ್ವಾಮಿ ಗೆಲುವಿಗೆ ಶ್ರಮಿಸುತ್ತಿರುವ ದೇವೇಗೌಡರು, ಪ್ರಜ್ವಲ್ ಕೃತ್ಯ ಖಂಡಿಸುವುದಿಲ್ಲವೇಕೆ?

ದೇವೇಗೌಡರದು ಪಕ್ಷ, ಜಾತಿ, ಪಂಥಗಳನ್ನು ಮೀರಿದ ಮುತ್ಸದ್ದಿತನ. ಎದುರಾಳಿಗಳು ಆತ್ಮಾವಲೋಕನ ಮಾಡಿಕೊಳ್ಳುವಂತಹ ಮಾತು – ನಡವಳಿಕೆ ಅವರಿಂದ ಬರಬೇಕಿತ್ತು. ಅದರಿಂದ ರಾಜ್ಯಕ್ಕೂ ಒಳ್ಳೆಯದಾಗುತ್ತಿತ್ತು. ಆದರೆ, ಅವರು ತಮ್ಮ ಕುಟುಂಬದ ಕುಡಿಗಳಿಗೆ ಅಧಿಕಾರ ಪಡೆದುಕೊಳ್ಳಲು...

ಟಿ20 ಕ್ರಿಕೆಟ್ ಸರಣಿ | ಹೊಸ ಆಟಗಾರರಿಗೊಂದು ಉತ್ತಮ ಅವಕಾಶ

ಇದು ಭಾರತ ಕ್ರಿಕೆಟ್ ತಂಡಕ್ಕೆ ಸಂಕ್ರಮಣ ಕಾಲ. ಹಳಬರು ಹಿನ್ನೆಲೆಗೆ ಸರಿದು, ಹೊಸಬರಿಗೆ ಅವಕಾಶ ಮಾಡಿಕೊಡುವ ಕಾಲ. ಅದಕ್ಕೆ ಸೌತ್ ಆಫ್ರಿಕಾ ಎದುರಿನ ಟಿ20 ಸರಣಿ ಉತ್ತಮ ವೇದಿಕೆ ಒದಗಿಸಿಕೊಟ್ಟರೂ ಆಶ್ಚರ್ಯವಿಲ್ಲ. ಯಾರೆಲ್ಲ...

ಸಂಡೂರು | ಬಿಜೆಪಿಯ ಗಣಿ ಗಲಾಟೆ ಬೇಡ, ಶಾಂತಿ ಬೇಕು ಎಂದ ಜನ, ಕಾಂಗ್ರೆಸ್‌ನತ್ತ ಮನ

ಸಂಡೂರು ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿರುವ ಬಂಗಾರು ಹನುಮಂತು ಮತ್ತು ಕಾಂಗ್ರೆಸ್ಸಿನಿಂದ ಕಣದಲ್ಲಿರುವ ಅನ್ನಪೂರ್ಣ ತುಕಾರಾಂ- ಹೆಸರಿಗಷ್ಟೇ ಅಭ್ಯರ್ಥಿಗಳು. ಆದರೆ ನಿಜವಾದ ಕಾಳಗವಿರುವುದು ಜನಾರ್ದನ ರೆಡ್ಡಿ ಮತ್ತು ಸಂತೋಷ್ ಲಾಡ್‌ಗಳ ನಡುವೆ. ಹಾಗಾಗಿ ಗೆಲುವು...

ಗೌಡರ ಕುಟುಂಬದ ಕತೆ | ಮೂರು ತಲೆಮಾರುಗಳ ವಿಶ್ವಾಸಾರ್ಹ ಸಂಗಾತಿ- ಕಣ್ಣೀರು!

ಮೂರು ತಲೆಮಾರುಗಳನ್ನು ಪೊರೆದ, ಪೋಷಿಸಿದ ಗೌಡರ ಕುಟುಂಬದ ವಿಶ್ವಾಸಾರ್ಹ ಕಣ್ಣೀರಿಗೆ ಇಷ್ಟೆಲ್ಲ ಶಕ್ತಿ ಇದೆಯೇ? ಆ ಕಣ್ಣೀರಿಗೆ ಇಷ್ಟೆಲ್ಲ ಆಸ್ತಿ ಗಳಿಸುವ ತಾಕತ್ತಿದೆಯೇ? ಇದು ನಿಖಿಲ್ ಕುಮಾರಸ್ವಾಮಿಯವರ ದುರದೃಷ್ಟವೇ ಅಥವಾ ಇವರನ್ನು ಪಡೆದ...

ಈ ದಿನ ವಿಶೇ‍‍ಷ | ಮಹಿಳಾ ಸ್ಟಾರ್ ಕ್ರಿಕೆಟರ್ ಸ್ಮೃತಿ ಮಂಧಾನ ಬಗ್ಗೆ ನಿಮಗೆಷ್ಟು ಗೊತ್ತು?

ಸ್ಮೃತಿ ಮಂಧಾನರ ವಿಶೇಷತೆ ಇರುವುದೇ, ಆಟದೊಂದಿಗೇ ಆಸಕ್ತಿಗಳನ್ನು ಮಿಳಿತಗೊಳಿಸಿರುವ ಬಗೆಯಲ್ಲಿ. ಒಂದಕ್ಕೊಂದು ಪ್ರೇರಕಶಕ್ತಿಯಂತೆ ಸಂಚಯಿಸಿಕೊಳ್ಳುವ ವಿಧಾನದಲ್ಲಿ. ಆ ಕಾರಣಕ್ಕಾಗಿಯೇ ಇಂದು ಇಷ್ಟು ಎತ್ತರದ ಕ್ರಿಕೆಟ್ ಪಟುವಾಗಿ ಬೆಳೆಯಲು ಮತ್ತು ಉಳಿಯಲು ಸಾಧ್ಯವಾಗಿರುವುದು. ನಿನ್ನೆ ನಡೆದ...

Breaking

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...