ಶರಣು ಚಕ್ರಸಾಲಿ

0 POSTS
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ವಿಶೇಷ ಲೇಖನಗಳು

ಸಿದ್ದು-ಡಿಕೆ ಬ್ರೇಕ್‌ ಫಾಸ್ಟ್‌ | ಇದು ಬರಿ ಟ್ರೈಲರ್, ಪಿಕ್ಚರ್ ಅಭಿ ಬಾಕೀ ಹೈ!

ಸದ್ಯಕ್ಕೆ ಡಿ ಕೆ ಶಿವಕುಮಾರ್‌ ಸಚಿವ ಸಂಪುಟ ಪುನಾರಚನೆಗೆ ತಡೆಯೊಡ್ಡುವಲ್ಲಿ ಯಶಸ್ವಿಯಾದಂತೆ ಕಾಣುತ್ತಿದೆ. ಸಂಕ್ರಾಂತಿ ಹೊತ್ತಿಗೆ ರಾಜ್ಯದಲ್ಲಿ ಹೆಚ್ಚು ಅವಧಿಗೆ ಸಿಎಂ ಆದ ಪಟ್ಟವೂ ಸಿದ್ದರಾಮಯ್ಯ ಅವರಿಗೆ ಲಭಿಸಲಿದೆ. ಸಿದ್ದು-ಡಿಕೆ ಬ್ರೇಕ್‌ ಫಾಸ್ಟ್‌ನೊಳಗೆ...

ಸಿಎಂ ಆಪ್ತವಲಯದ ಮುಂಚೂಣಿ ನಾಯಕ ಸತೀಶ್‌ ಜಾರಕಿಹೊಳಿ ದೆಹಲಿ ಭೇಟಿ, ಹೆಚ್ಚಿದ ಕುತೂಹಲ

ಮುಖ್ಯಮಂತ್ರಿ ಬದಲಾವಣೆ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೊಸ ನೇಮಕ ಹಾಗೂ ಸಚಿವ ಸಂಪುಟ ಪುನಾರಚನೆ ಸುತ್ತ ನಡೆಯುತ್ತಿರುವ ಬೆಳವಣಿಗೆಗಳ ಒಟ್ಟು ಕೇಂದ್ರವಾದ ನವೆಂಬರ್‌ ಕ್ರಾಂತಿ ಮೇಲೆಯೇ ರಾಜಕೀಯ ಆಸಕ್ತರ ಕಣ್ಣು ನೆಟ್ಟಿದೆ. ನ.20ಕ್ಕೆ...

EXCLUSIVE | ವಿ.ಸೋಮಣ್ಣಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ? ಪ್ರಭಾವಿ ಮಠಾಧೀಶರೊಂದಿಗೆ ಪ್ರಸ್ತಾಪ

ಪ್ರಭಾವಿ ಸ್ವಾಮೀಜಿಯೊಬ್ಬರ ಬಳಿ ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನ ಕುರಿತು ನಡೆಸಿರುವ ಚರ್ಚೆ ಬಿಜೆಪಿಯಲ್ಲಿನ ರಾಜಕೀಯ ಚಟುವಟಿಕೆಗಳನ್ನು ಮತ್ತೆ ಗರಿಗೆದರಿಸಿವೆ. ವಿಜಯೇಂದ್ರ ಸ್ಥಾನ ಉಳಿಸಿಕೊಳ್ಳಬಲ್ಲರೇ? ಸೋಮಣ್ಣ ಅವರ ಮುಖ್ಯಮಂತ್ರಿ ಕನಸಿನ ಹೊಸ ರಾಜಕೀಯ ಅಧ್ಯಾಯ...

ಕಬ್ಬು ಬೆಳೆಗಾರರನ್ನು ಹಿಂಡಿ ಹಿಪ್ಪೆ ಮಾಡುತ್ತಿರುವ ಸಕ್ಕರೆ ಕಾರ್ಖಾನೆಗಳು & ಸರ್ಕಾರ, ಬೀದಿಯಲ್ಲಿ ರೈತ

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಗುರ್ಲಾಪುರ ಕ್ರಾಸ್ ಬಳಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ 7ನೇ ದಿನಕ್ಕೆ ಕಾಲಿಟ್ಟಿದೆ. ರಸ್ತೆ ತಡೆ, ಪಾದಯಾತ್ರೆ, ಉಪವಾಸ ಹೀಗೆ ನಾನಾ ರೀತಿಯಲ್ಲಿ ರೈತರು ಹೋರಾಟ ನಡೆಸುವ...

ಟನಲ್‌ ರಸ್ತೆ ಯೋಜನೆ ಬಗ್ಗೆ ತಜ್ಞರು ಹೇಳುವುದೇನು? ಬೆಂಗಳೂರಿಗೆ ಇದು ಪೂರಕವೇ?

‌ಟನಲ್‌ ರಸ್ತೆ ಯೋಜನೆಗೆ ಪರ-ವಿರೋಧ ಚರ್ಚೆ ಹೆಚ್ಚಾಗಿದೆ. ವಿಪಕ್ಷಗಳು ಮತ್ತು ಪರಿಸರಪ್ರಿಯರು ಒಂದು ಕಡೆ ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಇನ್ನೊಂದೆಡೆ ಭೂವಿಜ್ಞಾನಿಗಳು ಟನಲ್‌ ರಸ್ತೆ ನಿರ್ಮಾಣದಿಂದ ಬೆಂಗಳೂರಿಗೆ ಯಾವುದೇ ಸಮಸ್ಯೆಯಿಲ್ಲ ಎನ್ನುತ್ತಿದ್ದಾರೆ. ಹಾಗಾದರೆ...

Breaking

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...