ಶರಣು ಚಕ್ರಸಾಲಿ

0 POSTS
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ವಿಶೇಷ ಲೇಖನಗಳು

‘ನಂದಿನಿ’ ಮೇಲೆ ಮತ್ತೆ ಅಮುಲ್ ಆಕ್ರಮಣ – ದರ ಸಮರ ತಂತ್ರ!

ಕಳೆದ ವಿಧಾನಸಭಾ ಚುನಾವಣೆಗಳ ಹೊತ್ತಿನಲ್ಲಿ ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್‌ 'ನಂದಿನಿ'ಯನ್ನು ನುಂಗಲು ಹೊರಟಿದ್ದ ಗುಜರಾತ್‌ ಮೂಲದ 'ಅಮುಲ್' ಆಕ್ರಮಣದ ವಿರುದ್ಧ ಕನ್ನಡಿಗರು ಸಿಡಿದೆದ್ದಿದ್ದರು. ಬೇರೆ ದಾರಿಯಿಲ್ಲದೆ ಅಮುಲ್ ಆಗ ಹಿಂದೆ ಸರಿದಿತ್ತು. ಆದರೀಗ...

ರಾಜ್ಯದಲ್ಲಿ ಮತ್ತೆ ಗಣಿ ಧೂಳು | ಏಳು ಅದಿರು ಬ್ಲಾಕ್‌ ಹರಾಜು, ವನ್ಯಜೀವಿ-ಮಾನವ ಸಂಘರ್ಷಕ್ಕೆ ದಾರಿ?

ರಾಜ್ಯದಲ್ಲಿ ಒಟ್ಟಾರೆ ಕಬ್ಬಿಣದ ಅದಿರಿನ ಬಹುಪಾಲು ಸಂಡೂರಿನ ಅರಣ್ಯದಲ್ಲಿ ನಿಕ್ಷೇಪಗೊಂಡಿದೆ. ಪಶ್ಚಿಮ ಘಟ್ಟದಂತ ಪರಿಸರವನ್ನು ಸಂಡೂರಿನ ಅರಣ್ಯ ಹೋಲುತ್ತದೆಯಾದರೂ, ರಾಜ್ಯದ ಯಾವುದೇ ಅರಣ್ಯಕ್ಕೂ ಸಂಪರ್ಕಗೊಳ್ಳದೇ, ಪ್ರತ್ಯೇಕವಾಗಿದೆ. ಇಂಥ ಪ್ರದೇಶದಲ್ಲಿ ಮತ್ತೆ ಗಣಿಗಾರಿಕೆ ಆರಂಭವಾಗುತ್ತಿದೆ....

ಮುಡಾ ಪ್ರಕರಣ ಮುಂದೇನು – ಸಿಎಂ ಕುಟುಂಬಕ್ಕೆ ನ್ಯಾಯಾಲಯ ಕ್ಲೀನ್‌ಚಿಟ್ ನೀಡುತ್ತಾ?

ಲೋಕಾಯುಕ್ತದವರು ತನಿಖೆ ನಡೆಸಿ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಮುನ್ನ ದೂರುದಾರರಿಗೆ ತನಿಖೆಯ ಮಾಹಿತಿ ಕೊಡುವ ನಿಯಮ ಇದೆಯೇ? ಲೋಕಾಯುಕ್ತ ತನಿಖೆಯ ವರದಿ ಮೇಲೆ ಸಿದ್ದರಾಮಯ್ಯ ಕುಟುಂಬಕ್ಕೆ ನ್ಯಾಯಾಲಯ ಕ್ಲೀನ್‌ಚಿಟ್‌ ನೀಡುತ್ತಾ ಅಥವಾ...

ಗೃಹಲಕ್ಷ್ಮಿ ಯೋಜನೆ | ಫಲಾನುಭವಿಗಳ ಖಾತೆಗೆ ಹಣ ಬಂದಾಗಲೇ ಗ್ಯಾರಂಟಿ!

ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಗ್ಯಾರಂಟಿಗಳು ನಿಲ್ಲುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ. ಆದರೆ, ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯಕ್ಕೆ ಮಾತ್ರ ಪ್ರತಿ ತಿಂಗಳು ಸರಿಯಾಗಿ ಹಣ ಜಮಾ ಆಗದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಗ್ಯಾರಂಟಿಗಳಿಗಾಗಿಯೇ ಬಜೆಟ್‌ನಲ್ಲಿ...

Breaking

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...