ಶರಣು ಚಕ್ರಸಾಲಿ

0 POSTS
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ವಿಶೇಷ ಲೇಖನಗಳು

ಕೇಂದ್ರದ ಹುನ್ನಾರಕ್ಕೆ ಬಲಿಯಾದ ಮಹದಾಯಿ, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ!

ಕಾಲ ಕಾಲಕ್ಕೆ ಬಿಜೆಪಿ, ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಪಕ್ಷಗಳು ಮಹದಾಯಿಯನ್ನು ತಮ್ಮ ರಾಜಕೀಯ ಆಟಕ್ಕೆ ಬಳಸಿಕೊಂಡಿದ್ದೇ ಹೆಚ್ಚು. ಕಳೆದ ಅವಧಿಯಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಹಾಗೂ ಗೋವಾದಲ್ಲಿ ಬಿಜೆಪಿ...

ಒಳ ಮೀಸಲಾತಿ | ಬಿಜೆಪಿ ನಿಲುವು ಸ್ಪಷ್ಟವಿದೆ, ಕಾಂಗ್ರೆಸ್‌ನದ್ದೇ ಡಬಲ್ ಗೇಮ್: ಸಂಸದ ಬೊಮ್ಮಾಯಿ

ಜಾತಿ ಗಣತಿ ಹಾಗೂ ಒಳ ಮೀಸಲಾತಿ ಬಗ್ಗೆ ಬಿಜೆಪಿ ನಿಲುವು ಸ್ಪಷ್ಟವಿದೆ. ನಾವು ಎಲ್ಲರಿಗೂ ನ್ಯಾಯ ಕೊಡಿಸುವ ಶಿಫಾರಸ್ಸು ಮಾಡಿದ್ದೇವೆ. ಕಾಂಗ್ರೆಸ್ ನವರು ಡಬಲ್ ಗೇಮ್ ಆಡುತ್ತಿದ್ದಾರೆ ಎಂದು ಮಾಜಿ ಸಿಎಂ ಮತ್ತು...

ಮುಡಾ | ಸಿಎಂ ಬೆಂಬಲಿಸಿ, ಕುಮಾರಸ್ವಾಮಿ ವಿರುದ್ಧ ಜಿ ಟಿ ದೇವೇಗೌಡ ಅಬ್ಬರಿಸಿದ್ದೇಕೆ?

ರಾಜ್ಯ ಸರ್ಕಾರದ ವಿರುದ್ಧ ಅದರಲ್ಲೂ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ-ಜೆಡಿಎಸ್‌ ನಾಯಕರು ಸಮರ ಸಾರುತ್ತಿರುವ ಸಂದರ್ಭದಲ್ಲೇ ದೋಸ್ತಿಗಳನ್ನು ಇಕ್ಕಟ್ಟಿಗೆ ಸಿಲುಕಿಸಿ ಜಿ ಟಿ ದೇವೇಗೌಡ ಮಾತನಾಡಿದ್ದಾರೆ. ಇಷ್ಟು ದಿನ ಸೈಲೆಂಟಾಗಿದ್ದ ಜಿಟಿಡಿ ದಿಢೀರ್‌...

ಸಿಎಂ ಸಿದ್ದರಾಮಯ್ಯ ಪತ್ನಿ ಮುಡಾ ನಿವೇಶನ ವಾಪಸ್ ಬಗ್ಗೆ ಶ್ರೀಸಾಮಾನ್ಯರು ಏನಂತಾರೆ?

ಹಠಾತ್ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮುಡಾದಿಂದ ಪಡೆದಿದ್ದ 14 ನಿವೇಶನಗಳನ್ನು ಹಿಂದಿರುಗಿಸಿದ್ದಾರೆ. ಈ ಕುರಿತು ಮುಡಾಗೆ ಪತ್ರ ಬರೆದಿರುವ ಅವರು, "ನಾನೆಂದೂ ಮನೆ, ಆಸ್ತಿ, ಚಿನ್ನ ಹಾಗೂ...

ರಾಜ್ಯ ರಾಜಕಾರಣದಲ್ಲಿ BJP-RCB (ರಾಯಣ್ಣ ಚೆನ್ನಮ್ಮ ಬ್ರಿಗೇಡ್) ಹೊಸ ಆಟ!

ಬಿಜೆಪಿಯೊಳಗೆ ಯತ್ನಾಳ್‌ ಮತ್ತು ಈಶ್ವರಪ್ಪ ಒಂದೇ ನಾಣ್ಯದ ಎರಡು ಮುಖಗಳು. ಈ ಇಬ್ಬರೂ ನಾಯಕರು ಪಕ್ಷದೊಳಗೆ ತೀವ್ರ ಅಸಂತೃಪ್ತರು. ಯಡಿಯೂರಪ್ಪ ಕುಟುಂಬ ರಾಜಕಾರಣವನ್ನು ಏರುಧ್ವನಿಯಲ್ಲಿ ವಿರೋಧಿಸಬಲ್ಲ ನಾಯಕರು. ಹಿಂದುತ್ವದ ವಿಚಾರ ಬಂದಾಗ ನಾಲಿಗೆಯನ್ನು...

Breaking

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...