ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ತಮ್ಮ ಜೀವನದಲ್ಲಿ ಅನುಭವಿಸಿದ ನೋವು ಮತ್ತು ಹೋರಾಟದ ಫಲವಾಗಿ ಇಂದು ನಮಗೆ ಉತ್ತಮ ಬದುಕು ಹಾಗೂ ಸಂವಿಧಾನಾತ್ಮಕ ಹಕ್ಕುಗಳು ದೊರೆತಿವೆ. ಅವರ ವಿಚಾರಧಾರೆಗಳನ್ನು ಯುವ...
ಪ್ರಸ್ತುತ ದೇಶದ ಆಡಳಿತ ವ್ಯವಸ್ಥೆಯಲ್ಲಿ ಮಹಿಳೆಯರು ಪ್ರತಿನಿಧಿಗಳಾಗಿ, ನಿರ್ಣಯಕಿಯರಾಗಿ, ನಾಯಕಿಯರಾಗಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸುತ್ತಿದ್ದಾರೆ. ರಾಷ್ಟ್ರಪತಿ ಭವನದಿಂದ ಹಿಡಿದು ರಾಜ್ಯಗಳ ಮುಖ್ಯಮಂತ್ರಿ, ರಾಜ್ಯಪಾಲರ ಹುದ್ದೆ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳವರೆಗೂ ಉನ್ನತ ಆಡಳಿತದ ಬಹುತೇಕ...
ಬಡವರ ಪಾಲಿಗೆ ಆರೋಗ್ಯ ಸೇವೆ ಇನ್ನೂ ಸವಾಲಾಗಿಯೇ ಉಳಿದಿದೆ. ತುರ್ತು ಸಂದರ್ಭಗಳಲ್ಲಿ ದಾಖಲೆಗಳ ಅಡಚಣೆ ಜೀವಕ್ಕೆ ಬೆಲೆ ಕಟ್ಟುವಂತಾಗಿದೆ. ಮಕ್ಕಳ ಆರೋಗ್ಯ, ವಿಶೇಷವಾಗಿ ಜೀವಕ್ಕೆ ಅಪಾಯವಾದ ರೋಗಗಳಲ್ಲಿ, ಯಾವುದೇ ತಾಂತ್ರಿಕ ತೊಂದರೆಗಳು ಅಡ್ಡಿಯಾಗಬಾರದು.
ಕಳೆದ...
ಇದೇ 28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಹಾಗೂ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿದ್ದು, ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ...
ಕೊರಟಗೆರೆ ಪಟ್ಟಣದಲ್ಲಿ ಫೆಬ್ರವರಿ 23ರಂದು ನಡೆಯುವ ಎರಡನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ತುಂಬಾಡಿ ರಾಮಯ್ಯ ಆಯ್ಕೆಯಾಗಿದ್ದಾರೆ.
ಲೇಖಕ ಹಾಗೂ ದಲಿತ ಚಳವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ರಾಮಯ್ಯ ಅವರು ವಿವಿಧ...