ಚಂದನ್ ಡಿ ಎನ್

18 POSTS

ವಿಶೇಷ ಲೇಖನಗಳು

ವಿಶ್ಲೇಷಣೆ | ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ; ಕಾಂಗ್ರೆಸ್‌ಗೆ ʼಡು ಆರ್‌ ಡೈʼ!

ವಿಧಾನ ಪರಿಷತ್‌ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಕಾವು ತಣ್ಣಗೆ ಏರುತ್ತಿದೆ. ಕಾಂಗ್ರೆಸ್ ಪಕ್ಷ ಈ ಬಾರಿ ಶತಾಯಗತಾಯ ಗೆಲ್ಲುವ ಪಣ ತೊಟ್ಟಂತೆ ಕಾಣುತ್ತಿದೆ. ವರ್ಷಕ್ಕೂ ಮೊದಲೆ ಅಭ್ಯರ್ಥಿ ಘೋಷಣೆ ಮಾಡಿದೆ. ಜೆಡಿಎಸ್-...

ತುಮಕೂರು ವಿವಿ ಕುಲಪತಿ ವಿರುದ್ಧ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಪಿ.ಕೃಷ್ಣಭಟ್ ನೇತೃತ್ವದ ಸಮಿತಿ ನೇಮಕ

ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರು (ಆಡಳಿತ) ಆದೇಶ ಪಾಲಿಸದೆ ಮತ್ತೆಮತ್ತೆ ಸಮರ್ಥನೆ ಮಾಡಿಕೊಂಡು ಸರ್ಕಾರಕ್ಕೆ ಪತ್ರ ಬರೆದಿರುವುದು ಹಾಗೂ  ಕುಲಪತಿ ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಲೋಪವೆಸಗಿದ ಹಿನ್ನೆಲೆ ತುಮಕೂರು ವಿಶ್ವವಿದ್ಯಾಲಯದಲ್ಲಿ 8 ಮಂದಿ ಬೋಧಕೇತರ...

ತುಮಕೂರು | ಔಟರ್ ರಿಂಗ್ ರಸ್ತೆ ಡಿಪಿಆರ್ ಸುಟ್ಟು ರೈತರಿಂದ ಪ್ರತಿಭಟನೆ

ಪ್ರಸ್ತಾಪಿತ ಔಟರ  ರಿಂಗ್ ರಸ್ತೆ  ಡಿ.ಪಿಆರ್. ತಯಾರು ಮಾಡುವ ಸಂದರ್ಭದಲ್ಲಿ ಅಧಿಕಾರಿಗಳು ರೈತರನ್ನು ಸಂಪರ್ಕಿಸಿಲ್ಲ. ಶೇ. 80 ಭೂಮಿಯಲ್ಲಿ ತೋಟ, ತುಡಿಕೆ ಇದ್ದರೂ ಶೇ70ರಷ್ಟು ಭೂಮಿ ಒಣ ಭೂಮಿ ಎಂದು ಸುಳ್ಳು ಮಾಹಿತಿ...

ಕೊರಟಗೆರೆ | ಗೃಹ ಸಚಿವರ ಕ್ಷೇತ್ರದಲ್ಲಿ ಕೆ.ಎಚ್ ಮುನಿಯಪ್ಪ ಸಿಎಂ ಎಂದು ಘೋಷಣೆ ಮೊಳಗಿಸಿದ ಬೆಂಬಲಿಗರು

ಕರ್ನಾಟಕದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಖಾತೆ  ಸಚಿವ ಕೆ.ಹೆಚ್. ಮುನಿಯಪ್ಪ  ಅವರು ಮಧುಗಿರಿಯ ತನ್ನ ಸಂಬಂಧಿಗಳ ಖಾಸಗಿ ಕಾರ್ಯಕ್ರಮಕ್ಕೆ ತೆರಳುವ ಮಾರ್ಗ ಮಧ್ಯೆ ಕೊರಟಗೆರೆ ಪಟ್ಟಣದ ಬೈಪಾಸ್ ರಸ್ತೆಯಲ್ಲಿ...

ಮತ್ತಾ ಬರಿಸೀ ಮೆತ್ತಗೆ ಕರೆದಾವಾ ಮುತ್ತುಗ….. ಎತ್ತ ಹೋದವೋ ಮುತ್ತುಗದೆಲೆ

ಮುತ್ತುಗದ ಹೂವನ್ನು ನೋಡಿ ಮೆಚ್ಚುವುದರ ಜೊತೆಗೆ, ಅದರ ಎಲೆಯನ್ನು ಮರೆಯದೆ ಉಳಿಸಿಕೊಳ್ಳಬೇಕು. ಪ್ಲಾಸ್ಟಿಕ್‌ಗೆ ಸೋತರೂ ಸಂಸ್ಕೃತಿಗೆ ಸೋಲದಂತೆ ನೋಡಿಕೊಳ್ಳೋಣ. ಮುತ್ತುಗ ನಮ್ಮ ಪೂರ್ವಜರ ಜ್ಞಾನ, ಪ್ರಕೃತಿಯೊಂದಿಗಿನ ಬಾಂಧವ್ಯ ಮತ್ತು ಸುಸ್ಥಿರ ಬದುಕಿನ ಸಂಕೇತ....

Breaking

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...