ಕೆ ಚೇತನ್ ಕುಮಾರ್

65 POSTS

ವಿಶೇಷ ಲೇಖನಗಳು

‘ಟೀಂ ಇಂಡಿಯಾ’ ಅಧಿಕೃತವಾಗಿ ಭಾರತವನ್ನು ಪ್ರತಿನಿಧಿಸದ ಖಾಸಗಿ ತಂಡ; ಬಿಸಿಸಿಐಗೆ ಬೀಳುವುದೇ ಸರ್ಕಾರಿ ಮೂಗುದಾರ?

ಬಿಸಿಸಿಐಗೆ ಸರ್ಕಾರಿ ಮೂಗುದಾರ ಬಿದ್ದರೆ ಭ್ರಷ್ಟಾಚಾರ ಕಡಿಮೆಯಾಗುತ್ತದೆಯೋ ಅಥವಾ ಕ್ರೀಡೆಯ ವೃತ್ತಿಪರತೆ ನಾಶವಾಗುತ್ತದೆಯೋ ಎಂಬುದು ಚರ್ಚಾರ್ಹ. ಆದರೆ, "ಟೀಂ ಇಂಡಿಯಾ" ಎಂದು ಕರೆಸಿಕೊಳ್ಳುವ ಸಂಸ್ಥೆಯು ದೇಶದ ಕಾನೂನಿಗೆ ಮತ್ತು ಪಾರದರ್ಶಕತೆಗೆ ಬದ್ಧವಾಗಿರಬೇಕು ಎಂಬುದು...

ಪೊಲೀಸ್ ಕಸ್ಟಡಿ ಸಾವು: 10 ಲಕ್ಷ ರೂ. ಪರಿಹಾರಕ್ಕೆ ಎನ್‌ಎಚ್‌ಆರ್‌ಸಿ ಆದೇಶ; ವ್ಯವಸ್ಥೆಗೆ ಎಚ್ಚರಿಕೆಯ ಗಂಟೆ

ರಕ್ಷಣೆ ನೀಡಬೇಕಾದ ಪೊಲೀಸರ ವಶದಲ್ಲಿಯೇ ಆರೋಪಿಗಳು ಸಂಶಯಾಸ್ಪದವಾಗಿ ಮೃತಪಡುತ್ತಿರುವ ಘಟನೆಗಳು ನಾಗರಿಕ ಸಮಾಜವನ್ನು ತಲ್ಲಣಗೊಳಿಸುತ್ತಿವೆ. 4 ವರ್ಷಗಳ ಹಿಂದೆ ಉತ್ತರ ಪ್ರದೇಶದ ಅಂಬೇಡ್ಕರ್‌ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 10...

ಮೆಸ್ಸಿ ಕಾರ್ಯಕ್ರಮ ಅವಾಂತರ | ಚುನಾವಣೆ ಹೊಸ್ತಿಲಲ್ಲಿ ಮಮತಾ ಮುಖಕ್ಕೆ ರಾಚಿದ ರಾಡಿ

ಲಿಯೊನೆಲ್ ಮೆಸ್ಸಿ ಎಂಬ ಜಾಗತಿಕ ಐಕಾನ್‌ನನ್ನು ಕರೆತಂದು ವರ್ಚಸ್ಸು ಹೆಚ್ಚಿಸಿಕೊಳ್ಳುವ ಮಮತಾ ಬ್ಯಾನರ್ಜಿ ಅವರ ನಡೆ, 'ತಿನ್ನುವ ಅನ್ನಕ್ಕೆ ಕಲ್ಲು ಹಾಕಿದ' ಗಾದೆಯಂತಾಗಿದೆ. ಚುನಾವಣೆ ಗೆಲ್ಲಲು ಬೇಕಿರುವುದು ಜನರ ವಿಶ್ವಾಸವೇ ಹೊರತು, ಅದ್ದೂರಿ...

ಚಿತ್ರಪಟಗಳಲ್ಲಿ ತೆಂಡೂಲ್ಕರ್- ಮೆಸ್ಸಿ ಅಪೂರ್ವ ಭೇಟಿಯ ಅವಿಸ್ಮರಣೀಯ ಕ್ಷಣಗಳು

ಮುಂಬಯಿಯ ವಾಂಖೆಡೆ ಕ್ರೀಡಾಂಗಣದಲ್ಲಿ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಮತ್ತು ಫುಟ್‌ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರ ಅಪೂರ್ವ ಭೇಟಿಯ ಅವಿಸ್ಮರಣೀಯ ಕ್ಷಣಗಳು ಚಿತ್ರಪಟಗಳಲ್ಲಿ ಸೆರೆಹಿಡಿಯಲ್ಪಟ್ಟಿವೆ. ಕ್ರೀಡೆಗೆ ಮಿತಿ ಇಲ್ಲ ಎಂಬುದನ್ನು ಸಾಬೀತುಪಡಿಸುವಂತೆ,...

ಶೀಘ್ರದಲ್ಲೇ ಪ್ರಧಾನಿ ಬದಲು: ಪೃಥ್ವಿರಾಜ್‌ ಚೌಹಾಣ್

ಇಡೀ ದಿನದ ಕ್ಷಣಕ್ಷಣದ ಸುದ್ದಿಗಳನ್ನು ನೀವು ಇಲ್ಲಿ ಓದಬಹುದು

Breaking

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...