ವಿಶ್ವದ ನಂಬರ್ ಒನ್ ಸರ್ಚ್ ಇಂಜಿನ್ ಸಂಸ್ಥೆ ಗೂಗಲ್, ತನ್ನ ಪಿಕ್ಸೆಲ್ ಸ್ಮಾರ್ಟ್ಫೋನ್ ಬಿಡಿಭಾಗಗಳ ಜೋಡಣಾ ಘಟಕವನ್ನು ಚೀನಾದಿಂದ ಭಾರತಕ್ಕೆ ವರ್ಗಾಯಿಸಲು ಸಿದ್ಧತೆ ನಡೆಸುತ್ತಿದೆ.
ಭಾರತದಲ್ಲಿ ಪಿಕ್ಸೆಲ್ ಫೋನ್ ಉತ್ಪಾದನೆಗೆ ಸಂಭಾವ್ಯ ಪಾಲುದಾರರಾಗಿ ಫಾಕ್ಸ್ಕಾನ್...
ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಅನ್ನಭಾಗ್ಯ ಯೋಜನೆಗೆ ಅಕ್ಕಿ ಒದಗಿಸಲು ಕೇಂದ್ರ ಬಿಜೆಪಿ ಸರ್ಕಾರ ನಿರಾಕರಿಸಿರುವುದನ್ನು ಖಂಡಿಸಿ ಸಿಪಿಐಎಂ ಕಾರ್ಯಕರ್ತರು ಗದಗ ಜಿಲ್ಲೆಯ ಗಜೇಂದ್ರಘಡದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಗಜೇಂದ್ರಘಡ ತಹಶೀಲ್ದಾರ್ಗೆ ಹಕ್ಕೊತ್ತಾಯ ಸಲ್ಲಿಸಿದ ಪ್ರತಿಭಟನಾಕಾರರು,...
2020ರಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಅಪರಾಧಿ ಎಂದು ಸಾಬೀತಾಗಿದೆ. ಆತನಿಗೆ ಐದು ವರ್ಷ ಜೈಲು ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಿ ಗದಗ...
ಜೂನ್ 23ರ ಆಷಾಢ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಹೆಚ್ಚಿನ ಭಕ್ತರು ಭೇಟಿ ನೀಡುತ್ತಾರೆ. ಅವ ಓಡಾಟ ಸುಗಮಗೊಳಿಸಲು ಗುರುವಾರ ರಾತ್ರಿ 10 ಗಂಟೆಯಿಂದ ಶುಕ್ರವಾರ ರಾತ್ರಿವರೆಗೆ ಚಾಮುಂಡಿ ಬೆಟ್ಟಕ್ಕೆ ಎಲ್ಲ ರೀತಿಯ ವಾಹನ...
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ದೊಡ್ಡ ಹಗರಣಗಳ ಪೈಕಿ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮವೆಸಗಿ ಬಂಧಿತರಾಗಿದ್ದ 52 ಅಭ್ಯರ್ಥಿಗಳನ್ನು ಶಾಶ್ವತವಾಗಿ ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಭಾಗವಹಿಸದಂತೆ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಈ ಕುರಿತು ರಾಜ್ಯ...