Hema Venkat

0 POSTS

ವಿಶೇಷ ಲೇಖನಗಳು

ಹಿಂಸೆಗೆ ತಿರುಗಿದ ಪಂಚಮಸಾಲಿ ಹೋರಾಟ; ಪೊಲೀಸರ ಮೇಲೆ ಕಲ್ಲುತೂರಾಟ, ಲಾಠಿಪ್ರಹಾರ

ಬೆಳಗಾವಿಯ ಸುವರ್ಣ ಸೌಧದ ಮುಂಭಾಗದಲ್ಲಿ ನಡೆಯುತ್ತಿರುವ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ಹಿಂಸಾರೂಪ ತಾಳಿದೆ. ಮಾಜಿ ಸಿಎಂ ಎಸ್‌ಎಂ ಕೃಷ್ಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ನಂತರ ವಿಧಾನ ಮಂಡಲಗಳ ಅಧಿವೇಶನವನ್ನು ಗುರುವಾರಕ್ಕೆ ಮುಂದೂಡಿದ...

ವಿಕ್ರಂ ಗೌಡ ಶೂಟೌಟ್‌ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ : ನೂರ್‌ ಶ್ರೀಧರ್‌, ಸಿರಿಮನೆ ನಾಗರಾಜ್‌ ಆಗ್ರಹ

"ಸರ್ಕಾರದ ಹೃದಯಹೀನ ನೀತಿಗಳು ಆದಿವಾಸಿ ಯುವಜನರನ್ನು ನಕ್ಸಲೈಟ್‌ ಆಗುವಂತೆ ಪ್ರೇರಣೆ ನೀಡುತ್ತಿವೆ. ಸರ್ಕಾರ ಒಂದು ಕಡೆ ಮುಕ್ತವಾಹಿನಿಗೆ ಬನ್ನಿ ಎಂದು ಕಾಡಲ್ಲಿರುವ ನಕ್ಸಲರಿಗೆ ಕರೆ ನೀಡುತ್ತಿದೆ. ಮತ್ತೊಂದೆಡೆ ಶೂಟೌಟ್‌ ಮಾಡಿ ಹತ್ಯೆ ಮಾಡಲಾಗುತ್ತಿದೆ....

ಹವಾಮಾನ ವೈಪರೀತ್ಯಗಳ ಕಥೆ ಸಾರುವ ವಿನೂತನ ಡಿಜಿಟಲ್‌ ಪ್ರದರ್ಶನ

ಹವಾಮಾನ ಬದಲಾವಣೆಯ ಬಿಕ್ಕಟ್ಟು ಪ್ರಸ್ತುತ ಎಲ್ಲೆಡೆ ಚರ್ಚಿತವಾಗುತ್ತಿರುವ ವಿಷಯ. ಈಗಾಗಲೇ ಈ ಹವಾಮಾನ ಬದಲಾವಣೆಯ ದುಷ್ಪರಿಣಾಮವನ್ನು ಮನುಕುಲ ಎದುರಿಸಲಾರಂಭಿಸಿದೆ. ಈ ಹವಾಮಾನ ಬದಲಾವಣೆಯ ದುಷ್ಪರಿಣಾಮ ಲಿಂಗ, ವರ್ಗ, ಜಾತಿಗಳ ನಡುವಣ ಇದರ ಸಂಬಂಧ...

ಪತ್ರಿಕೆಗಳು ಸರ್ಕಾರಿ ಜಾಹೀರಾತುಗಳನ್ನು ಅವಲಂಬಿಸುವುದು ಅನಾರೋಗ್ಯಕರ ಬೆಳವಣಿಗೆ: ಎ ನಾರಾಯಣ

"ಪತ್ರಿಕೆಗಳು ಸರ್ಕಾರದ ಜಾಹೀರಾತುಗಳನ್ನು ಅವಲಂಬಿಸಿರುವುದು ಅನಾರೋಗ್ಯಕರ ಬೆಳವಣಿಗೆ" ಎಂದು ಅಜೀಂ ಪ್ರೇಮ್‌ಜಿ ಯುನಿವರ್ಸಿಟಿಯ ಪ್ರೊಫೆಸರ್‌ ಎ ನಾರಾಯಣ ಹೇಳಿದರು. ಮಾಧ್ಯಮ ಅಕಾಡೆಮಿ, ಕರ್ನಾಟಕ ವಾರ್ತಾ ಮತ್ತು ಪ್ರಸಾರ ಇಲಾಖೆ ಸಹಯೋಗದಲ್ಲಿ ವಾರ್ತಾಭವನದಲ್ಲಿ ಶನಿವಾರ ಆಯೋಜಿಸಿದ್ದ...

ನ್ಯಾ. ಡಿ ಕುನ್ಹಾ ವಿರುದ್ಧ ಹೇಳಿಕೆ; ಪ್ರಲ್ಹಾದ್‌ ಜೋಶಿ ವಿರುದ್ಧ ರಾಜ್ಯಪಾಲರಿಗೆ ಸಚಿವರಿಂದ ದೂರು

ಕೊರೋನಾ ಕಾಲದಲ್ಲಿ ಬಿಜೆಪಿ ಸರ್ಕಾರ ನಡೆಸಿದ ಅವ್ಯವಹಾರಗಳ ಕುರಿತು ತನಿಖೆ ನಡೆಸುತ್ತಿರುವ ಆಯೋಗದ ಮುಖ್ಯಸ್ಥ ನ್ಯಾ. ಮೈಕಲ್‌ ಡಿ ಕುನ್ಹಾ ಅವರ ಬಗ್ಗೆ ನಿಂದನಾತ್ಮಕ ಹೇಳಿಕೆ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ್‌ ವಿರುದ್ಧ...

Breaking

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...