Rayannavar Manjunath

272 POSTS

ವಿಶೇಷ ಲೇಖನಗಳು

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ ಅಂದರೆ, ಜೂನ್ 12ರಂದು ಸರ್ದಾರ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ತೆರಳಲು ಏರ್ ಇಂಡಿಯಾ ವಿಮಾನ ಟೇಕ್...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj | Devanahally Farmers Protest ಬಂಡವಾಳಿಗರಿಗೆ ಭೂಮಿ ಕೊಡುವಾಗ ಸಮಯ ಕೇಳನಿಲ್ಲ..., ರೈತರ ಪರ ತೀರ್ಮಾನ ತೆಗೆದುಕೊಳ್ಳೋಕೆ ಸಮಯ ಬೇಕಾ? ರೈತರನ್ನು...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ, ಮಹಿಳೆಯರು ಬೈಕ್‌ನಲ್ಲಿ ಓಡಾಡುವಾಗ ಅಥವಾ ಹೊರಗೆ ಹೋಗುವಾಗ ಬಿಸಿಲು, ಧೂಳು, ಮಾಲಿನ್ಯದಿಂದ ತಮ್ಮ ಮುಖವನ್ನು ರಕ್ಷಿಸಿಕೊಳ್ಳಲು ಒಂದು ಮೀಟರ್‌ ಬಟ್ಟೆಯ...

ವರಿಷ್ಠರ ತೀರ್ಮಾನಕ್ಕೆ ಹೆದರಿದ ವಿರೋಧಿಗಳಿಂದ ಸಾಮೂಹಿಕ ನಾಯಕತ್ವದ ಜಪ!!!

ವರಿಷ್ಠರ ತೀರ್ಮಾನಕ್ಕೆ ಹೆದರಿದ ವಿರೋಧಿಗಳಿಂದ ಸಾಮೂಹಿಕ ನಾಯಕತ್ವದ ಜಪ!!! ರಾಜ್ಯ ಬಿಜೆಪಿಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳು ಪಕ್ಷದ ಆಂತರಿಕ ರಾಜಕಾರಣದ ಗುಟ್ಟುಗಳನ್ನು ಮತ್ತಷ್ಟು ಬಹಿರಂಗಪಡಿಸುತ್ತಿವೆ. ಸದ್ಯ ಸಾಮೂಹಿಕ ನಾಯಕತ್ವದ ಜಪ ಹೌದು ಎಂದರೂ, ನಿಜಕ್ಕೂ...

ಆಲಮಟ್ಟಿ ಜಲಾಶಯ ಮಟ್ಟ ಎತ್ತರಿಸುವಂತೆ ಆಗ್ರಹಿಸಿ ಜೂನ್‌ 30 ರಂದು ಪ್ರತಿಭಟನೆ

ಆಲಮಟ್ಟಿ ಜಲಾಶಯ ಮಟ್ಟ ಎತ್ತರಿಸುವಂತೆ ಆಗ್ರಹಿಸಿ ಜೂನ್‌ 30 ರಂದು ಪ್ರತಿಭಟನೆ ಆಲಮಟ್ಟಿ ಜಲಾಶಯದಲ್ಲಿ 519.60 ಮೀಟರ್‌ನಿಂದ 524.256 ಮೀಟರ್‌ಗೆ ನೀರು ಸಂಗ್ರಹಿಸಲು ಗೇಟ್‌ ಅಳವಡಿಸಬೇಕೆಂದು ಆಗ್ರಹಿಸಿ ಜೂ.30 ರಂದು ವಿಜಯಪುರ ಜಿಲ್ಲೆಯ ನಿಡಗುಂದಿಯಲ್ಲಿ...

Breaking

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...