ಹಲವು ವರ್ಷಗಳ ಅಸಮಾಧಾನ, ವೈರುಧ್ಯವನ್ನು ಬದಿಗೊತ್ತಿ ಲೇಹ್, ಕಾರ್ಗಿಲ್ ಜನರು ಒಂದಾಗಿದ್ದಾರೆ. ಪ್ರಮುಖ ನಾಲ್ಕು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಜತೆಯಾಗಿ ಹೋರಾಟ ನಡೆಸುತ್ತಿದ್ದಾರೆ. ಹೋರಾಟ ಹಿಂಸಾಚಾರಕ್ಕೆ ತಿರುಗಿ ಅದನ್ನು ಹತ್ತಿಕ್ಕಲಾಗಿದೆ. ಆದರೆ ಈ...
ಕೇಂದ್ರ ಸರ್ಕಾರ ತಮ್ಮನ್ನು ದೇಶದ್ರೋಹ ಪ್ರಕರಣದಡಿ ಸಿಲುಕಿಸುವ ಹುನ್ನಾರ ನಡೆಸುತ್ತಿದೆ ಎಂದು ಸೋನಮ್ ವಾಂಗ್ಚುಕ್ ಹೇಳಿದ್ದರು. ಅವರು ಹೇಳಿದಂತೆಯೇ ಕೇಂದ್ರ ಸರ್ಕಾರ ಇದೀಗ ಅವರ ಮೇಲೆ ಎನ್ಎಸ್ಎ ಕಾಯ್ದೆ ಪ್ರಯೋಗ ಮಾಡಿದೆ. ಪಾಕಿಸ್ತಾನದೊಂದಿಗೆ...
ಬೌದ್ಧರು-ಮುಸ್ಲಿಮರನ್ನು ಪರಸ್ಪರರ ವಿರುದ್ಧ ಎತ್ತಿ ಕಟ್ಟಿ, ಅಭದ್ರತೆ ಸೃಷ್ಟಿಸಿ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ತಂತ್ರವನ್ನು ಬಿಜೆಪಿ ಕಾರ್ಯಗತಗೊಳಿಸುತ್ತಲೇ ಬಂದಿದೆ, ಇಂದಿಗೂ ಮುಂದುವರೆಸಿದೆ. ಆದರೆ ಸದ್ಯ ಲಡಾಖ್ನ ಜನರು ತಡವಾಗಿಯಾದರೂ ಎಚ್ಚೆತ್ತಿದ್ದಾರೆ. ರಾಜ್ಯದ...
ಸೋನಮ್ ಮತ್ತು ಸ್ಥಳೀಯ ಜನರ ಆತಂಕಗಳೇನು, ನಿಜ ಸ್ಥಿತಿಯೇನು ಎಂಬುದು ತಿಳಿಯುವುದು ಮುಖ್ಯ. ಈಗಾಗಲೇ ತಮ್ಮ ವಿರುದ್ಧ ದೇಶದ್ರೋಹ ಪ್ರಕರಣವನ್ನೂ ದಾಖಲಿಸಲಾಗಿರುವ ಬಗ್ಗೆ ಮಾಹಿತಿ ಲಭಿಸಿದೆ ಎನ್ನುತ್ತಾರೆ ಸೋನಮ್. ಲಡಾಖ್ ವಿಚಾರದಲ್ಲಿ ಕೇಂದ್ರ...
ಲಡಾಖ್ ಎಂದರೆ ಉಸಿರಾಡುವ ಗಾಳಿಯಲ್ಲಿ ಆಮ್ಲಜನಕ ಕಡಿಮೆ ಇರುತ್ತದೆ, ಸಿಕ್ಕಾಪಟ್ಟೆ ಚಳಿ ಇರುತ್ತೆ ಎನ್ನುವುದು ನಿಜ. ಆದರೆ ಅದರ ಭಾರವನ್ನು ತಲೆಯಲ್ಲಿ ಹೊತ್ತುಕೊಳ್ಳದೆ, ಇತ್ತ ತಾತ್ಸಾರವೂ ಮಾಡದೆ ಮುಂಜಾಗರೂಕತೆಯಿಂದ ಸಾಗಿದರೆ ಶಿಖರಗಳ ನೋಟ...