ಚುನಾವಣೆ ಬಂದಾಗ ಬಿಜೆಪಿಗೆ ಎಂದಿನಂತೆ ಮತ್ತೆ 'ಗೋಮಾತೆ'ಯ ನೆನಪಾಗಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ (ಶಿಂದೆ ಬಣ) ಮೈತ್ರಿ ಸರ್ಕಾರ ದೇಸಿ ತಳಿಯ ಹಸುಗಳನ್ನು 'ರಾಜ್ಯ ಮಾತೆ' ಎಂದು ಘೋಷಿಸಿದೆ. ಜೊತೆಗೆ ದೇಸಿ ಹಸುಗಳನ್ನು ಸಾಕುವ...
ಬಹು ನಿರೀಕ್ಷಿತ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಉಪಚುನಾವಣೆ ಘೋಷಣೆಯಾಗಿದೆ. ಈ ವಿಧಾನಸಭಾ ಕ್ಷೇತ್ರದ ಶಾಸಕರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆ ತೆರವಾಗಿದ್ದ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗವು...
ಕುತೂಹಲದ ಕಣವಾಗಿರುವ ಮಹಾರಾಷ್ಟ್ರದ ವಿಧಾನಸಭಾ ಚುನಾವಣೆ ನವೆಂಬರ್ 20ರಂದು ಒಂದೇ ಹಂತದಲ್ಲಿ ನಡೆಯಲಿದೆ. ಈ ಚುನಾವಣೆ ಶಿವಸೇನೆ ವರ್ಸಸ್ ಶಿವಸೇನೆ, ಎನ್ಸಿಪಿ ವರ್ಸಸ್ ಎನ್ಸಿಪಿ. ಸದ್ಯ ಕಳೆದ ಐದು ವರ್ಷಗಳ ಅವಧಿಯಲ್ಲಿ ಹಲವು...
ಸದ್ಯ ಚರ್ಚೆಯಲ್ಲಿರುವ ದೆಹಲಿ ಮುಖ್ಯಮಂತ್ರಿ ನಿವಾಸ ವಿವಾದವು ಆರೋಪ ಪ್ರತ್ಯಾರೋಪಗಳಿಗೆ ಸಾಕ್ಷಿಯಾಗಿದೆ. ಮತ್ತೆ ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ, ಬಿಜೆಪಿ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ದೆಹಲಿ ಮುಖ್ಯಮಂತ್ರಿ...
ಹಸಿರೆಂದರೆ ಉಸಿರು. ಎಲ್ಲೆಡೆ ಮುಗಿಲೆತ್ತರಕ್ಕೆ ಏರುತ್ತಿರುವ ಕಟ್ಟಡಗಳ ನಡುವೆ ಹಸಿರಾದ ಪ್ರದೇಶವನ್ನು ಕಂಡರೆ ಪ್ರಕೃತಿ ಪ್ರೇಮಿಗಳಿಗೆ ಸಂತಸ. ಅಂಟಾರ್ಟಿಕವೂ ಈಗ ಹಸಿರಾಗುತ್ತಿದೆ. ಆದರೆ, ಇದು ಮಾತ್ರ ನಾವು ಖುಷಿ ಪಡುವ ಸಂಗತಿಯೇ ಅಲ್ಲ....