ಮಯೂರಿ ಬೋಳಾರ್

0 POSTS
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ವಿಶೇಷ ಲೇಖನಗಳು

ಭಾರತದಲ್ಲಿ ಮಾವೋವಾದ ಅಳಿಯಿತೇ; ಕಮ್ಯೂನಿಸ್ಟ್ ವಿಚಾರಧಾರೆಗೆ ಸಂಘಪರಿವಾರ ಭಯಪಡುವುದೇಕೆ?

ಆರ್‌ಎಸ್‌ಎಸ್‌, ಬಿಜೆಪಿ ಮೊದಲಾದ ಸಂಘಪರಿವಾರ ಮತ್ತು ಎಡಪಂಥೀಯ (ಕಮ್ಯುನಿಸ್ಟ್/ಮಾರ್ಕ್ಸ್‌ವಾದಿ) ವಿಚಾರಧಾರೆಗಳ ನಡುವಿನ ಸಂಘರ್ಷವು ನಿನ್ನೆ ಮೊನ್ನೆಯದಲ್ಲ. ಈ ಸಂಘರ್ಷಕ್ಕೆ ದಶಕಗಳ ಇತಿಹಾಸವಿದೆ. ಇವೆರಡೂ ಪರಸ್ಪರ ವಿರುದ್ಧ ಧ್ರುವಗಳಂತೆ. ಬಿಜೆಪಿಯದ್ದು ಇತರೆ ಧರ್ಮಗಳ ವಿರುದ್ಧ...

ಕೇರಳ ಚುನಾವಣೆ | ಕ್ರೈಸ್ತ ಸಮುದಾಯದ ಮತಗಳು ‘ಗೇಮ್‌ ಚೇಂಜರ್’ ಆಗಬಹುದೇ?

ಕಾಂಗ್ರೆಸ್ ಮೈತ್ರಿಯಲ್ಲಿ ಮುಸ್ಲಿಂ ಲೀಗ್‌ನ ಪ್ರಭಾವ ಹೆಚ್ಚಾಗುತ್ತಿದೆ ಎಂಬ ಆರೋಪಗಳೂ ಇವೆ. ಇದರಿಂದ ಕ್ರೈಸ್ತ ಸಮುದಾಯ ಯುಡಿಎಫ್‌ ಮೇಲೆ ಅಸಮಾಧಾನ ಹೊಂದಿದೆ. ಇದನ್ನು ಎಡಪಕ್ಷಗಳು ತಮ್ಮ ಲಾಭಕ್ಕೆ ಬಳಸಿಕೊಳ್ಳುತ್ತಿವೆ. ಇನ್ನೊಂದೆಡೆ ಬಿಜೆಪಿ ಕೋಮು...

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ: ವಾಸ್ತವವೋ, ಇತರೆ ಕಂಪನಿಗಳ ಮಾರುಕಟ್ಟೆ ತಂತ್ರವೋ?

ನಂದಿನಿ ಕುರಿತಾದ ವಿವಾದ-ವದಂತಿಗಳು ಸ್ಥಳೀಯ ಅಸ್ಮಿತೆ ಮತ್ತು ಮಾರುಕಟ್ಟೆ ಪೈಪೋಟಿಗೆ ಸಂಬಂಧಿಸಿದಂತೆ ಅಮುಲ್ ಮತ್ತು ನಂದಿನಿ ಬ್ರ್ಯಾಂಡ್‌ಗಳ ನಡುವಿನ ವಿವಾದದತ್ತ ಕಣ್ಣು ಹಾಯುವಂತೆ ಮಾಡಿದೆ. ಜತೆಗೆ ಅಮುಲ್ ಉತ್ಪನ್ನಗಳಲ್ಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂಬ...

ರಾಹುಲ್ ಗಾಂಧಿ ಸೇರಿ 25 ಕಾಂಗ್ರೆಸ್ ಸಂಸದರಿಗೆ ಗುಂಡಿಕ್ಕುವ ಬೆದರಿಕೆ ಹಾಕಿದಾತನ ಬಂಧನ

ಕಾಂಗ್ರೆಸ್ ಸಂಸದ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಪಕ್ಷದ ಇತರ 25 ಸಂಸದರಿಗೆ ಗುಂಡು ಹಾರಿಸುವುದಾಗಿ ಬೆದರಿಕೆ ಹಾಕಿ ವಿಡಿಯೋ ಹರಿಬಿಟ್ಟಿದ್ದ ವ್ಯಕ್ತಿಯನ್ನು ರಾಜಸ್ಥಾನ ಪೊಲೀಸರು ಗುರುವಾರ ಕೋಟಾದಲ್ಲಿ ಬಂಧಿಸಿದ್ದಾರೆ. ಬಲಪಂಥೀಯ...

ಪಾಕಿಸ್ತಾನಕ್ಕೆ ಭಾರತದಿಂದ ಹರಿಯುತ್ತಿದ್ದ ರಾವಿ ನದಿ ನೀರು ಬಂದ್; ಯಾಕೆ, ಪರಿಣಾಮವೇನು?

ಸಿಂಧೂ ನದಿ ಹರಿವು ನಿಲ್ಲಿಸಿರುವ ಭಾರತ ಇದೀಗ ರಾವಿ ನೀರಿನ ಹರಿವು ಕಡಿಮೆ ಮಾಡಿ ಸಾಧಿಸಲು ಹೊರಟಿರುವುದೇನು? ಈ ಜಲಯುದ್ಧ ಪಾಕಿಸ್ತಾನದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬ ಪ್ರಶ್ನೆಗಳು ಸದ್ಯ ಹಲವರನ್ನು...

Breaking

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...