ಜಿ ಎಂ ಪವಿತ್ರಾ

3 POSTS

ವಿಶೇಷ ಲೇಖನಗಳು

ಉನ್ನಾಂವ್‌ ಸಂತ್ರಸ್ತೆ ವಿರುದ್ಧ ದೌರ್ಜನ್ಯದ ಮೇಲೆ ದೌರ್ಜನ್ಯ! ದೇಶ ಒಂದಾಗಿ ನಿಲ್ಲಬೇಕಿದೆ ಆಕೆಯ ಹಿಂದೆ

ಉನ್ನಾವ್ ಸಂತ್ರಸ್ತೆಯ ಹೋರಾಟ ನಮ್ಮೆಲ್ಲರ ಹೋರಾಟ. "ನ್ಯಾಯಾಂಗದ ಮೇಲೆ ನಂಬಿಕೆ ಇದೆ. ಆದರೆ ನೀವು ನನ್ನ ಜೊತೆ ನಿಲ್ಲಿ" ಎಂಬ ಆಕೆಯ ಕರೆಗೆ ಪ್ರತಿಕ್ರಿಯಿಸೋಣ. ಏಕೆಂದರೆ, ನಾವು ಒಟ್ಟಾಗಿ ನಿಂತರೆ, ಅಪರಾಧಿಗಳ ಬೆಂಬಲಿಗರು...

2025 ಹಿನ್ನೋಟ | ನಡೆದು ಹೋಯ್ತು ದುರಂತಗಳ ಸರಮಾಲೆ

2025ನೇ ವರ್ಷ ಕೊನೆಗೊಳ್ಳುತ್ತಿದೆ. ಮುಂದೆ 2026ರ ಹೊಸ ವರ್ಷ ಹೊಸಿಲಿಗೆ ಬಂದು ನಿಂತಿದೆ. ಬೆಂಗಳೂರಿನಂತಹ ನಗರಗಳ ರಸ್ತೆಗಳಲ್ಲಿ ದೀಪಗಳು, ಹಬ್ಬದ ಉತ್ಸಾಹ ಮನೆ ಮಾಡಿದೆ. ಎಲ್ಲರೂ ಹೊಸ ವರ್ಷವನ್ನು ಸ್ವಾಗತಿಸಲು ಸಿದ್ಧರಾಗಿದ್ದಾರೆ. ಹೊಸ...

ಉನ್ನಾಂವ್‌ ಪ್ರಕರಣ : ಬಿಜೆಪಿಗೆ ಚಾಟಿಯೇಟು ಕೊಟ್ಟಿತೇ ಸಂತ್ರಸ್ತೆಯ ರಾಹುಲ್‌ ಭೇಟಿ?

ಸಿಆರ್‌ಪಿಎಫ್ ಸಿಬ್ಬಂದಿ ಪ್ರತಿಭಟನಾ ನಿರತ ಸಂತ್ರಸ್ತೆಯ ಕುಟುಂಬದ ಮೇಲೆ ದೌರ್ಜನ್ಯ ನಡೆಸಿದ ಕೆಲವೇ ಗಂಟೆಗಳ ಬಳಿಕ, ಅದೇ ದಿನ ಸಂಜೆ ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...

ಅತ್ಯಾಚಾರಿಗಳಿಗೆ ರಾಜಕೀಯ ರಕ್ಷೆ: ಇದು ಯಾವ ಭಾರತ? ನಾಲಿಗೆ ಸತ್ತ ಭಾರತವೇ?

ಭಾರತದ ರಸ್ತೆಗಳು, ನಗರಗಳು ಮತ್ತು ಗ್ರಾಮಗಳು ಯಾವಾಗಲೂ ಅನ್ಯಾಯದ ವಿರುದ್ಧದ ಪ್ರತಿಭಟನೆಗಳಿಗೆ ಸಾಕ್ಷಿಯಾಗಿವೆ. 2012 ರ ಡಿಸೆಂಬರ್‌ನಲ್ಲಿ ದೆಹಲಿಯ ಚಲಿಸುತ್ತಿದ್ದ ಬಸ್ಸೊಂದರಲ್ಲಿ ನಿರ್ಭಯಾ ಮೇಲೆ ಭೀಕರ ಸಾಮೂಹಿಕ ಅತ್ಯಾಚಾರ ನಡೆಯಿತು. ಈ ನೀಚ...

ಉನ್ನಾಂವ್‌ ರೇಪ್‌ಕೇಸ್‌ | ಅಪರಾಧಿಗೆ ಜಾಮೀನು! ನ್ಯಾಯ ಎಲ್ಲಿದೆ?

ಸೆಂಗರ್ ಜಾಮೀನು ರದ್ದುಪಡಿಸಬೇಕು ಮತ್ತು ಅವನನ್ನು ಜೈಲಿಗೆ ಕಳುಹಿಸಬೇಕು. ನಾವು ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ. ಸುಪ್ರೀಂ ಕೋರ್ಟ್‌ನಲ್ಲಿ ನಮಗೆ ನಂಬಿಕೆ ಇದೆ. ಅವನು ಬಿಡುಗಡೆಯಾದನೆಂದು ತಿಳಿದ ಮೇಲೆ ನಮಗೆ ಭಯವಾಗಿದೆ. ಕೋರ್ಟ್‌ನ ಈ...

Breaking

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...