ರಮೇಶ್ ಎಸ್ ಹೊಸಮನಿ

15 POSTS

ವಿಶೇಷ ಲೇಖನಗಳು

ವಿಜಯಪುರ | ಪವಿತ್ರ ರಂಜಾನ್‌: ಬೆಲೆ ಏರಿಕೆ ಬಿಸಿ ಮಧ್ಯೆಯೂ ಕಳೆಗಟ್ಟಿದ ಮಾರುಕಟ್ಟೆಗಳು

ಪವಿತ್ರ ರಂಜಾನ್ ಮಾಸದ ಕಠಿಣ ಉಪವಾಸ (ರೋಜಾ) ಮುಕ್ತಾಯದ ಹಂತಕ್ಕೆ ತಲುಪಿದ್ದು, ಮುಸ್ಲಿಂ ಬಾಂಧವರು 'ಈದ್-ಉಲ್-ಪಿತರ್‌' ಸಂಭ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ವಿಜಯಪುರದ ಮಾರುಕಟ್ಟೆಗಳಲ್ಲಿ ಹಬ್ಬದ ಕಳೆ ಮನೆಮಾಡಿದ್ದರೂ, ಈ ಬಾರಿ ಮಧ್ಯಪ್ರಾಚ್ಯದಲ್ಲಿ...

ಇರಾನ್‌ ಯುದ್ಧ | ವಿಜಯಪುರ-ಬಾಗಲಕೋಟೆ ಹೋಟೆಲ್‌ಗಳಿಗೆ ಸ್ವಲ್ಪ ತೊಂದರೆ: ಗೃಹಬಳಕೆ ಸಿಲಿಂಡರ್‌ಗಿಲ್ಲ ಕೊರತೆ

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ ಯಾವುದೇ ಗಂಭೀರ ಕೊರತೆ ಕಾಣಿಸಿಕೊಂಡಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅವಳಿ ಜಿಲ್ಲೆಯಲ್ಲಿರುವ ಸರ್ಕಾರಿ ಸ್ವಾಮ್ಯ ಹಾಗೂ ಖಾಸಗಿ ಗ್ಯಾಸ್ ಏಜೆನ್ಸಿಗಳಿಂದ...

ಬಾಗಲಕೋಟೆ | ಗಬ್ಬೆದ್ದ ಮೂತ್ರಾಲಯಗಳು; ಸಾರ್ವಜನಿಕ ಅಸಮಾಧಾನ, ನಗರಸಭೆ ಮೌನ

ಸಾಮಾನ್ಯವಾಗಿ ನಗರಸಭೆಗಳ ಉದ್ದೇಶ ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು. ಆದರೆ ಇಳಕಲ್ ನಗರದಲ್ಲಿರುವ ಬಹುತೇಕ ಎಲ್ಲಾ ಸಾರ್ವಜನಿಕ ಮೂತ್ರಾಲಯಗಳು ಗಬ್ಬೆದ್ದು ನಾರುತಿದ್ದು, ಜನಸಾಮಾನ್ಯರಿಗೆ ತೀವ್ರ ತೊಂದರೆ ಉಂಟುಮಾಡುತ್ತಿರುವುದಾಗಿ ಆರೋಪಗಳು ಕೇಳಿ ಬರುತ್ತಿವೆ. ಈ...

ವಿಜಯಪುರದಲ್ಲಿ ಜನತಾ ಸಮಾವೇಶ: ಜೆಡಿಎಸ್‌ನ ಹೊಸ ಅಧ್ಯಾಯಕ್ಕೆ ಸಾಕ್ಷಿಯಾಗುವುದೇ ಉತ್ತರ ಕರ್ನಾಟಕ?

ಜೆಡಿಎಸ್ ಸ್ಥಾಪನೆಯಾಗಿ 25 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಪಕ್ಷ ಬೆಳ್ಳಿ ಹಬ್ಬ ಆಚರಿಸುತ್ತಿದೆ. 'ಕಿತ್ತೂರು ಕರ್ನಾಟಕ ಜನತಾ ಸಮಾವೇಶ'ದ ಮೂಲಕ ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷವನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತಿದೆ. ಅದರ ಸಲುವಾಗಿ ಮೊದಲ...

ಕುಡಿಯುವ ನೀರಿಗೂ ಮೈಲುಗಟ್ಟಲೆ ಪಾದಯಾತ್ರೆ; ಕಣ್ಮುಚ್ಚಿ ಕುಳಿತ ಸ್ಥಳೀಯ ಆಡಳಿತ!

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಡವಿ ಸೋಮನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಕ್ಯಾತನ ದೋಣಿ ತಾಂಡಾ ನಿವಾಸಿಗಳು ಇಂದಿಗೂಕುಡಿಯುವ ನೀರಿಗಾಗಿ ಹೋರಾಡಬೇಕಾದ ಅನಿವಾರ್ಯತೆಯಲ್ಲಿಯೇ ಬದುಕುತ್ತಿದ್ದಾರೆ. 25ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿರುವ ಈ ತಾಂಡಾದಲ್ಲಿ ಕುಡಿಯುವ...

Breaking

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...