ಗ್ರಾಮೀಣ ಭಾರತದಲ್ಲಿ ಆರೋಗ್ಯ ವ್ಯವಸ್ಥೆಯ ಹೃದಯವಿದ್ರಾವಕ ಘಟನೆಗಳನ್ನು ಬಹುತೇಕ ಹಳ್ಳಿಗಳಲ್ಲಿ ಕಾಣಬಹುದು. ಅಂತಹದ್ದೇ ಒಂದು ದುಃಸ್ಥಿತಿಯಲ್ಲಿರುವ ಆಸ್ಪತ್ರೆಯ ನಿಜಕಥೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಡವಿ ಸೋಮನಾಳ ಅಡವಿ ಸೋಮನಾಳ ಪಿಎಚ್‌ಸಿಯದ್ದಾಗಿದೆ. ಸ್ಥಳೀಯ...
ವಿಜಯಪುರದ ತಾಳಿಕೋಟೆ ನಗರದ ರಸ್ತೆಗಳೇ ಬೀಡಾಡಿ ದನಗಳ ಆಶ್ರಯ ತಾಣಗಳಾಗಿವೆ. ರಾಜ್ಯ ಹೆದ್ದಾರಿ ಹಾಗೂ ಪ್ರಮುಖ ರಸ್ತೆಗಳಲ್ಲಿ ಅಡ್ಡಾದಿಡ್ಡಿ ಓಡಾಡುತ್ತಿದ್ದು, ವಾಹನ ಸವಾರರಿಗೆ ಇನ್ನಿಲ್ಲದ ಸಂಕಷ್ಟ ಎದುರಾಗಿದೆ. ಜಿಲ್ಲೆಯ ತಾಳಿಕೋಟಿ ಪಟ್ಟಣದಲ್ಲಿ ಯಾವುದೇ...
ಸಿಂದಗಿ ಪಟ್ಟಣದ ಸಾಲು ಮರದ ತಿಮ್ಮಕ್ಕ ಟ್ರೀ ಪಾರ್ಕಿಗೆ ರಜ್ಜು(ರಾಡಿ) ತೊಳೆದುಕೊಂಡೇ ಹೋಗಬೇಕು. ಕೋಟಿಗೂ ಅಧಿಕ ವೆಚ್ಚದ ಈ ವೃಕ್ಷೋದ್ಯಾನಕ್ಕೆ ಬರಲು ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಅಂದಾಜು ಎರಡು ನೂರು ಮೀಟರ್...
ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸಬೇಕೆಂದು ಸರಕಾರಿ ಶಾಲೆಗಳಿಗೆ ಹಲವಾರು ಸೌಲಭ್ಯಗಳನ್ನು ಸರಕಾರ ಒದಗಿಸಿ ಕೊಡುತ್ತಿದ್ದರೂ ಕೊಠಡಿಗಳ ನಿರ್ಮಾಣಕ್ಕೆ ಸರ್ಕಾರ ಗಮನ ಹರಿಸದಂತೆ ಕಾಣುತ್ತಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಹೊರ ಪೊಲೀಸ್ ಠಾಣೆ ಹಿಂಭಾಗದ ಆಲೂರ, ಅರಸನಾಳ ಗ್ರಾಮಗಳಿಗೆ ಹೋಗುವ ರಸ್ತೆ ಬದಿಯ ಉದ್ದಕ್ಕೂ ಕಸದ ರಾಶಿ ಕಣ್ಣಿಗೆ ರಾಚುತ್ತಿದೆ. ಅಲ್ಲದೆ, ಈಗ ಮಳೆಯೂ...