"ಮನೆಯಲ್ಲಿ ಕೂಸು ಹುಟ್ಟಿದಾಗ, ಅಂದ್ರೆ ಹೆಣ್ಣೇ ಆಗಲಿ, ಗಂಡೇ ಆಗಲಿ ಯಾವುದೇ ಕೂಸು ಹುಟ್ಟಿದರೂ ಕೂಡ ಎಷ್ಟು ಸಂಭ್ರಮ ಪಡ್ತೇವೋ ಅದೇ ರೀತಿ ನಾವು ಬಿತ್ತನೆ ಮಾಡುವಾಗಲೂ ಮಂದಹಾಸದಿಂದ ಇರ್ತೇವೆ"
ಮುಂಗಾರು ಮಧ್ಯದಲ್ಲಿ ಅಕಾಲಿಕ...
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ತಡಕಲ ಗ್ರಾಮದ ಹೊರವಲಯದಲ್ಲಿರುವ ಹಳೆಯ ಬಾವಿಯಲ್ಲಿ ಮಂಗಳವಾರ ಎರಡು ಮೃತದೇಹಗಳು ಪತ್ತೆಯಾಗಿದ್ದು, ಕೌಟುಂಬಿಕ ಮನಸ್ತಾಪದಿಂದ ತಾಯಿ-ಮಗಳು ಅಸಹಜ ಸಾವಿಗೆ ಒಳಗಾಗಿರುವ ಘಟನೆ ನಡೆದಿದೆ ಎಂದು ಶಂಕಿಸಲಾಗಿದೆ.
ತಡಕಲ ಗ್ರಾಮದ...
ಮತಗಳ್ಳತನ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಕೋಲಾರ ನಗರದಲ್ಲಿ ಯೂತ್ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪಂಜಿನ ಮೆರವಣಿಗೆಯಲ್ಲಿ ಬಣಗಳ ಜಗಳ ನಡೆದಿದ್ದು, ರಾಜ್ಯ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುನಿಲ್ ನಂಜೇಗೌಡ ಹಾಗೂ ಜಿಲ್ಲಾ...
ಮುಂಗಾರು ವೇಳೆ ಬಿತ್ತಿದ್ದ ಹೆಸರುಕಾಳು ಮತ್ತು ಉದ್ದು ಸೇರಿದಂತೆ ಹಲವು ರೀತಿಯ ದ್ವಿದಳ ಧಾನ್ಯಗಳು ನಿರಂತರ ಮಳೆಯಿಂದಾಗಿ ಜಲಾವೃತವಾಗಿರುವ ಕಾರಣ ರೈತರು ಕಂಗಾಲಾಗಿದ್ದು, ಭಾರೀ ನಷ್ಟವನ್ನು ಎದುರಿಸುತ್ತಿದ್ದಾರೆ.
ಮೇ ತಿಂಗಳ ಮಧ್ಯದಲ್ಲಿ ಮಳೆಯಾದ ನಂತರ,...
ಬೆಂಗಳೂರು ನಗರದ ನವರಂಗ ಸರ್ಕಲ್ನಲ್ಲಿ ಬೆಳಿಗ್ಗೆ 11ರಿಂದಲೂ ವಾಹನ ಸಂಚಾರ ದಟ್ಟಣೆ ಉಂಟಾಗಿದ್ದು, ಸಾರ್ಜನಿಕರಿಗೆ ಅನಾನುಕೂಲವಾಗಿರುವ ಘಟನೆ ಸಂಭವಿಸಿತು. ಇದರಿಂದ ವಾಹನ ಸವಾರರು ಮತ್ತು ಪ್ರಯಾಣಿಕರು ಕೆಲಕಾಲ ಸಿಗ್ನಲ್ನಲ್ಲಿಯೇ ಹೈರಾಣಾದ ಪರಿಸ್ಥಿತಿ ಕಂಡುಬಂದಿತು....