ರೇಖಾ ಹಾಸನ

0 POSTS

ವಿಶೇಷ ಲೇಖನಗಳು

ಇರಾನ್ ಯುದ್ಧ‌ | ಭಾರತದ ಕೃಷಿ ಉತ್ಪನ್ನ ವ್ಯಾಪಾರಕ್ಕೆ ಸವಾಲು; ದೇಶೀಯ ರೈತರಿಗೆ ಮತ್ತಷ್ಟು ಸಂಕಷ್ಟ

ಭಾರತವು 2025ರಲ್ಲಿ ಪಶ್ಚಿಮ ಏಷ್ಯಾಕ್ಕೆ ಸುಮಾರು 11.8 ಬಿಲಿಯನ್ ಡಾಲರ್ ಕೃಷಿ ಮತ್ತು ಆಹಾರ ಉತ್ಪನ್ನಗಳನ್ನು ರಫ್ತು ಮಾಡಿದೆ. ಇದು ಈ ವಲಯದಲ್ಲಿ ದೇಶದ ಒಟ್ಟು ರಫ್ತಿನ ಶೇಕಡಾ 21.8 ರಷ್ಟಿದ್ದು, ಇದೀಗ...

ಅಮೆರಿಕಕ್ಕೆ ‘ಪಾಠ’ ಕಲಿಸದೆ ಬಿಡೆವು: ಪ್ರತೀಕಾರಕ್ಕೆ ತಹತಹಿಸಿರುವ ಅಲಿ ಲಾರಿಜಾನಿ ಯಾರು?

ಖಮೇನಿ ನಂತರದ ಇರಾನ್‌ನಲ್ಲಿ ಲಾರಿಜಾನಿ ಅನೌಪಚಾರಿಕ ನಾಯಕರಾಗಿ ಕಾಣುತ್ತಿದ್ದಾರೆ. ಅಲಿ ಲಾರಿಜಾನಿ ಇರಾನ್ ರಾಜಕೀಯದಲ್ಲಿ ಅಪರೂಪದ ವ್ಯಕ್ತಿ – ತತ್ವಶಾಸ್ತ್ರಜ್ಞನ. ಸೈನಿಕನ ಹೃದಯ ಮತ್ತು ಯುದ್ಧದ ನಾಯಕನ ಕಠಿಣ ನುಡಿಗಳು ಇರಾನ್ ಜನತೆಯಲ್ಲಿ...

ಮಹಿಳಾ ದಿನದ ವಿಶೇಷ | ಗ್ರಾಮೀಣ ಆರ್ಥಿಕತೆ: ಹೈನುಗಾರಿಕೆಯಲ್ಲಿ ಮಹಿಳಾ ಸಬಲೀಕರಣದ ಕಥೆ

ʼಹೈನುಗಾರಿಕೆ ಮಾಡುವುದರಿಂದ ಹೊಲ ಮನೆ ಕೆಲಸಗಳಾಗುತ್ತವೆ. ಸಗಣಿ ಗೊಬ್ಬರ ಸಿಗುತ್ತದೆ. ವರ್ಷಕ್ಕೆ 40 ಸಾವಿರ ರೂ. ಗೊಬ್ಬರದಲ್ಲೇ ಆದಾಯವಿದೆ. ಇನ್ನು ನಮ್ಮ ಜಮೀನುಗಳಿಗೂ ಸಾವಯವ ಗೊಬ್ಬರವನ್ನು ಬಳಸಬಹದು. ತೆಂಗಿನ ತೋಟ ಇದೆ. ಅದರ...

ಮಲೆನಾಡಿನ ಅಡಕೆ ಇಳುವರಿ ಕುಂಠಿತ: ಸಂಕಷ್ಟದಲ್ಲಿರುವ ಬೆಳೆಗಾರರ ಕೈ ಹಿಡಿಯುವುದೇ ಸರ್ಕಾರ?

ಮಲೆನಾಡು ರೈತರು ಶ್ರಮಜೀವಿಗಳು. ಅಡಕೆ ಅವರ ಜೀವನಾಧಾರ. ರೋಗ ನಿಯಂತ್ರಣಕ್ಕೆ ವೈಜ್ಞಾನಿಕ ಪರಿಹಾರ, ಸಬ್ಸಿಡಿ, ವಿಮೆ, ಮಾರುಕಟ್ಟೆ ಸ್ಥಿರತೆಯೂ ಮುಖ್ಯವಾಗಬಹುದು. ಅಡಕೆ ಇಳುವರಿ ಕುಸಿತ ರಾಜ್ಯದ ಗ್ರಾಮೀಣ ಆರ್ಥಿಕತೆಯನ್ನು ಕುಗ್ಗಿಸುತ್ತದೆ. ಇದು ಕೇವಲ...

ʼರೆಸಾರ್ಟ್ ಲಾಬಿʼಗೆ ಮಣಿದ ಸರ್ಕಾರದಿಂದ ಬಂಡೀಪುರ-ನಾಗರಹೊಳೆ ಸಫಾರಿ ಪುನರಾರಂಭ: ರೈತರ ಆರೋಪ

ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಗ್ರಾಮಗಳ ಅಂಚಿನಲ್ಲಿ ಬಲವಾದ ರೈಲ್ವೆ ಬ್ಯಾರಿಕೇಡ್‌ ನಿರ್ಮಿಸುವುದು ಅತ್ಯಂತ ಪರಿಣಾಮಕಾರಿಯಾಗಿರುವುದರಿಂದ ಎಲ್ಲ ಕಡೆ ಈ ವ್ಯವಸ್ಥೆಯಾದರೆ ಯಾವುದೇ ಸಮಸ್ಯೆ ಇರುವುದಿಲ್ಲ ಎಂಬುದು ಸ್ಥಳೀಯರ ಅಭಿಪ್ರಾಯವಾಗಿದೆ. ಬಂಡೀಪುರ ಮತ್ತು ನಾಗರಹೊಳೆ ರಾಷ್ಟ್ರೀಯ...

Breaking

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...