ಶರಣಪ್ಪ ಗೊಲ್ಲರ

2 POSTS

ವಿಶೇಷ ಲೇಖನಗಳು

ಧಾರವಾಡ | ಕುಂದಗೋಳ ತಾಲೂಕು ಆಸ್ಪತ್ರೆಯಲ್ಲಿ ಹೆರಿಗೆ ವೈದ್ಯರೇ ಇಲ್ಲ; ಸಣ್ಣ ಚಿಕಿತ್ಸೆಗೂ ಪರದಾಡುತ್ತಿರುವ ರೋಗಿಗಳು!

ಧಾರವಾಡ ಜಿಲ್ಲೆಯ ತಾಲೂಕುಗಳ ಪೈಕಿ ಕುಂದಗೋಳ ಹಿಂದುಳಿದ ತಾಲೂಕು‌ ಎನಿಸಿಕೊಂಡಿದೆ. ಮುಖ್ಯವಾಗಿ ವೈದ್ಯಕೀಯ ಕ್ಷೇತ್ರದಲ್ಲಿ ಹಿಂದುಳಿದಿರುವ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಒಬ್ಬರೂ ಹೆರಿಗೆ ವೈದ್ಯರಿಲ್ಲದೆ ಗರ್ಭಿಣಿ‌ಯರು ಪರದಾಡುವಂತಾಗಿದೆ. ಸರ್ಕಾರಿ ಆಸ್ಪತ್ರೆಗಳನ್ನೇ ದೇವಸ್ಥಾನಗಳಂತೆ ನೋಡುವ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ ಸಾರ್ವಜನಿಕರೂ ಉಪಯೋಗವಿಲ್ಲ. ಅತ್ತ ಸರ್ಕಾರಕ್ಕೂ ಲಾಭವಿಲ್ಲ ಎಂಬಂತಾಗುತ್ತದೆ. ಆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಕೃಷಿ...

ಕುರಿಗಾಹಿ ಸಂರಕ್ಷಣಾ ಕಾಯ್ದೆ ಜಾರಿಗೆ ಮೀನಾಮೇಷ; ಕುರಿಗಾರರ ಸಮಗ್ರ ಕಲ್ಯಾಣ ಆಗುವುದೆಂತು?

ರಾಜ್ಯದಲ್ಲಿ ಸಾಂಪ್ರದಾಯಿಕ ಕುರಿಗಾಹಿಗಳು ಹಲವು ವರ್ಷಗಳಿಂದ ಭೀತಿಯ ಬದುಕು ನಡೆಸುತ್ತಿದ್ದು, ಕಳ್ಳರು, ದುಷ್ಕರ್ಮಿಗಳ ಕಾಟದಿಂದ ರಕ್ಷಣೆಯಿಲ್ಲದಂತಾಗಿದೆ. ಶೋಷಿತ ಸಮುದಾಯಗಳು ಹಾಗೂ ಹಿಂದೂಳಿದ ವರ್ಗಗಳು ಕುರಿಗಾರಿಕೆ ಮೂಲಕ ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸುವ ಸಾಂಪ್ರದಾಯಿಕ...

ಧಾರವಾಡ | ಕಸದ ತಿಪ್ಪೆಯಲ್ಲಿ ಬಿದ್ದಿರುವ ಶಿಲಾಶಾಸನ; ಸಂರಕ್ಷಣೆ ಮಾಡುವಂತೆ ಗ್ರಾಮಸ್ಥರ ಮನವಿ

ಯಾವುದೇ ಜಾಗದ ಇತಿಹಾಸವನ್ನು ತಿಳಿಸುವಲ್ಲಿ ಪೂರ್ವಜರು ಬಿಟ್ಟುಹೋದ ಶಾಸನಗಳು ಅತ್ಯಂತ ಪ್ರಮುಖ ಪಾತ್ರವಹಿಸುತ್ತವೆ. ಅಂತಹ ಶಾಸನಗಳು ಹಾಳಾದರೆ, ಯಾರಿಗೂ ಕಾಣದಂತೆ ಮಣ್ಣಾದರೆ ಮುಂದಿನ ಪೀಳಿಗೆಗೆ ಆ ಸ್ಥಳದ ಬಗ್ಗೆ ಕಿಂಚಿತ್ತೂ ಮಾಹಿತಿ ದೊರಕುವುದಿಲ್ಲ....

ಧಾರವಾಡ | ಸರ್ಕಾರದ ನಿರ್ಲಕ್ಷ್ಯದಿಂದ ಅನಾಥವಾದ ಗಂಗೂಬಾಯಿ ಹಾನಗಲ್ ವಾಸವಿದ್ದ ಮನೆ

ಜನಪ್ರಿಯ ಹಿಂದೂಸ್ಥಾನಿ ಸಂಗೀತಗಾರ್ತಿ ಗಂಗೂಬಾಯಿ ಹಾನಗಲ್ ಎಂದೇ ಖ್ಯಾತಿಯಾದ, ಕರ್ನಾಟಕ ವಿಧಾನ ಪರಿಷತ್ತಿಗೆ ನಾಮಕರಣಗೊಂಡು ಸದಸ್ಯೆಯಾಗಿದ್ದ, ಗಂಗೂಬಾಯಿಯವರು ವಾಸವಿದ್ದ ಮನೆ ಈಗ ಸರ್ಕಾರದ ನಿರ್ಲಕ್ಷ್ಯಕ್ಕೆ ಒಳಗಾಗಿರುವುದು ಮೇಲ್ನೋಟಕ್ಕೆ ಎದ್ದುಕಾಣುತ್ತಿದೆ. ಸಂಗೀತ ವಿದ್ಯಾಲಯವನ್ನು ಸ್ಥಾಪನೆ...

Breaking

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...