Sharanappa Sanganal

9 POSTS

ವಿಶೇಷ ಲೇಖನಗಳು

ಗದಗ | ಕವಿವಿ ಬ್ಲೂ ಆಗಿ ವಿದ್ಯಾರ್ಥಿನಿ ರೇಖಾ ಗೊಕಾವಿ ಆಯ್ಕೆ

ಮುಳಗುಂದ ಶ್ರೀ ಆರ್.ಎನ್. ದೇಶಪಾಂಡೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ರೇಖಾ ಗೋಕಾವಿ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ನಡೆದ ಮಹಿಳಾ ಖೋಖೋ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ವಿವಿ ಆಯ್ಕೆಯಾಗಿದ್ದು, ಕವಿವಿ ಬ್ಲೂ ಆಗಿ...

ಹಾವೇರಿ | ವಿದ್ಯುತ್ ಕೊಡ್ರಿ, ಇಲ್ಲಾಂದ್ರ ಜಾಗ ಖಾಲಿ ಮಾಡ್ರಿ; ರೈತ ಸಂಘ ಬೃಹತ್ ಪ್ರತಿಭಟನೆ

"ರೈತರೇನು ಅಕ್ರಮ ಕೆಲ್ಸ ಮಾಡುತ್ತಿಲ್ಲ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ನೀಡುವುದು ಸರ್ಕಾರದ ಕೆಲಸ. ಆರ್‌ಆರ್ ನಂಬರಾದ್ರು ಕೊಡಿ, ಏಳೇಳು ನಂಬರ್ ಆದ್ರೂ ಕೊಡ್ರಿ. ನಮ್ಮ ಪಂಪ್‌ಸೆಟ್ಟಿಗೆ ವಿದ್ಯುತ್ ಕೊಡ್ರಿ, ಇಲ್ಲಾಂದ್ರ ಕೆಲಸ ಮಾಡಲಾಗದ...

ಹಾವೇರಿ | ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ಸೌಲಭ್ಯ

ಇದೇ ಫೆ.28 ರಿಂದ ನಡೆಯಲಿರುವ ದ್ವಿತೀಯ ಪಿ.ಯು.ಸಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾ ಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ವಿದ್ಯಾರ್ಥಿಗಳ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಸಾರಿಗೆ ಸಂಸ್ಥೆಯ...

ಗದಗ | ಲೋಕಾಯುಕ್ತ ದಾಳಿ ಪ್ರಕರಣ; ಶಾಸಕ ಚಂದ್ರು ಲಮಾಣಿ ಸದಸ್ಯತ್ವ ಸ್ಥಾನ ಅನರ್ಹಗೊಳಿಸಿ ಕಾಂಗ್ರೆಸ್ ಆಗ್ರಹ

"ಗುತ್ತಿಗೆದಾರನಿಂದ 5 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತರಿಗೆ ದಾಳಿಗೆ ರೆಂಡ್‌ಹ್ಯಾಂಡ್ ಸಿಕ್ಕಿರುವ ಶಾಸಕ ಡಾ.ಚಂದ್ರು ಲಮಾಣಿ ಅವರನ್ನು ಶಾಸಕ ಸದಸ್ಯತ್ವದಿಂದ ಅನರ್ಹಗೊಳಿಸಬೇಕು" ಎಂದು ಲಕ್ಷ್ಮೇಶ್ವರ ಕಾಂಗ್ರೆಸ್ ಪಕ್ಷದ ಮುಖಂಡರು ಆಗ್ರಹಿಸಿದರು. ಗದಗ ಜಿಲ್ಲೆಯ ಶಿರಹಟ್ಟಿ...

ಹಾವೇರಿ | ಕಿಶೋರಿಯರಿಗೆ ಶಿಕ್ಷಣ ಸಾಮಗ್ರಿ ವಿತರಣೆ

ದೇವದಾಸಿ ಕುಟುಂಬದ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಮತ್ತು ಸುಧಾರಣೆಗಾಗಿ ಹಿರೇಕೆರೂರ, ರಾಣೇಬೆನ್ನೂರ್, ತಾಲೂಕಿನ ಆಯ್ದ ಕಿಶೋರಿಯರಿಗೆ ಇಂದು ರಾಣೇಬೆನ್ನೂರ್ ಆಂಗ್ಲೋ ಹೈ ಸ್ಕೂಲ್ ಆವರಣದಲ್ಲಿ ಶಿಕ್ಷಣ ಸಾಮಗ್ರಿ ವಿತರಣೆ ಮಾಡಲಾಯಿತು. ಹಾವೇರಿ ಜಿಲ್ಲೆಯ ರಾಣಿಬೆನ್ನೂರ ಪಟ್ಟಣದ...

Breaking

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...