ಕಬ್ಬಿಗೆ ವೈಜ್ಞಾನಿಕ ಬೆಲೆ ನೀಡದ ಸಕ್ಕರೆ ಕಾರ್ಖಾನೆಗಳ ವಿರುದ್ಧ ರೈತರು ಬೀದಿಗಿಳಿದು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿ ಟನ್ ಕಬ್ಬಿಗೆ ₹3,500 ಬೆಲೆ ನೀಡಬೇಕೆಂದು ಆಗ್ರಹಿಸಿ, ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್ ಬಳಿ...
ರಾಜ್ಯದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಬೇಕು ಹಾಗೂ ನರೇಗಾ ಯೋಜನೆಯಡಿ ಕೆಲಸದ ದಿನಗಳು ಮತ್ತು ಕೂಲಿಯನ್ನು ಹೆಚ್ಚಿಸಬೇಕೆಂದು ಆಗ್ರಹಿಸಿ ಮದ್ಯ ನಿಷೇಧ ಆಂದೋಲನ ಕರ್ನಾಟಕದ ಮಹಿಳಾ ಪದಾಧಿಕಾರಿಗಳು ಹಾಗೂ ಗ್ರಾಕೂಸ್ ಸಂಘಟನೆಯ ಸದಸ್ಯರು ಬೆಳಗಾವಿ...
ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಬೆಳಗಾವಿ ತಾಲೂಕಾ ಸಮಿತಿಯ ವತಿಯಿಂದ ಅಧ್ಯಕ್ಷೆ ಮಂದಾ ನೇವಗಿ ಅವರ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಯಿತು.
ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿರುವ...
ಕನ್ನೇರಿ ಮಠದ ಸ್ವಾಮಿಗಳ ಪರವಾಗಿ ಬೆಳಗಾವಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ರಾಜ್ಯದ ಮುಖ್ಯಮಂತ್ರಿ ಬದಲಾವಣೆಯ ಕುರಿತು ಚರ್ಚೆ ಪ್ರಾರಂಭಿಸಿದ್ದಾರೆ.
ಅವರು ಮಾತನಾಡಿ, “ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ಡಿ.ಕೆ....
ಮಹಿಳೆಯರಿಗೆ ವರ್ಕ್ ಫ್ರಂ ಹೋಮ್ ಕೆಲಸ ನೀಡುತ್ತೇವೆ ಎಂಬ ನೆಪದಲ್ಲಿ ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ಸಾವಿರಾರು ಮಹಿಳೆಯರನ್ನು ಮೋಸಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ.
ಮಾಹಿತಿಯ ಪ್ರಕಾರ, ಆರೋಪಿಯು “ಆನ್ಲೈನ್ನಲ್ಲಿ ಕೆಲಸ ಮಾಡಿ ಸುಲಭವಾಗಿ ಹಣ ಗಳಿಸಬಹುದು”...