ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ದಾಖಲಾಗಿರುವ ಅವಹೇಳನ ಪ್ರಕರಣದ ಹಿನ್ನೆಲೆಯಲ್ಲಿ ಧ್ವನಿ ಪರೀಕ್ಷೆಗಾಗಿ (Voice Test) ತೆರಳಿದ್ದ ನಾಗರಿಕ ಹಕ್ಕು ನಿರ್ದೇಶನಾಲಯದ ಪೊಲೀಸರು ಕತ್ತಿಯವರು ಸಿಕ್ಕದೇ ಹಿಂದಿರುಗಿದ್ದಾರೆ.
ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ...
ಕುಡಿಯುವ ನೀರು ಸರಬರಾಜು ಯೋಜನೆಗೆ ಸ್ವಾಧೀನಪಡಿಸಿಕೊಂಡ ಜಮೀನಿಗೆ ಪರಿಹಾರ ಚೆಕ್ ನೀಡಲು 1 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಾರ್ಯನಿರ್ವಾಹಕ ಅಭಿಯಂತರ ಅಶೋಕ್...
ನಾನು ಈಗ ಅಹಿಂದ ಸಂಘಟಿಸುತ್ತಿದ್ದೇನೆ. ಮುಂದೆ ಸತೀಶ ಜಾರಕಿಹೊಳಿ ಮಾಡ್ತಾರೆ ಎಂದಷ್ಟೇ ಯತೀಂದ್ರ ಹೇಳಿದ್ದಾರೆ. ನಾಯಕತ್ವವನ್ನು ಹೈಕಮಾಂಡ್ ತೀರ್ಮಾನಿಸುತ್ತದೆ, ನಾವಲ್ಲ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಶನಿವಾರ ಮಾಧ್ಯಮದವರ ಜತೆ...
ಒಂದು ಹಳ್ಳಿ ಅಥವಾ ಪಟ್ಟಣವು ತನ್ನ ಸಾಂಸ್ಕೃತಿಕ ಸಾಧನೆಯಿಂದ ಸುತ್ತಲಿನ ನಾಡಿಗೆ, ದೇಶಕ್ಕೆ ಪ್ರಖ್ಯಾತಿಯಾಗಿರುತ್ತದೆ. ಹಾಗೆಯೇ ಪ್ರಗತಿಶೀಲ ಚಳುವಳಿಯ ನಾಯಕರಾದ ಬಸವರಾಜ ಕಟ್ಟೀಮನಿಯವರು ತಮ್ಮ ಪರಿಶುದ್ಧ ಬದುಕು ಮತ್ತು ಕ್ರಾಂತಿಕಾರಿ ಬರಹಗಳಿಂದ ಪ್ರಸಿದ್ಧರಾದರಲ್ಲದೇ,...
ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 26ರಂದು ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಹಾವೇರಿ, ಗದಗ,...