ಬೆಳಗಾವಿ ಜಿಲ್ಲೆಯ ರಾಜಕೀಯದಲ್ಲಿ ಮಹತ್ವದ ತಿರುವು ತಂದಿರುವ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ, ಇತ್ತೀಚಿನ ದಿನಗಳಲ್ಲಿ ಜಾರಕಿಹೊಳಿ ಸಹೋದರರು ಹಾಗೂ ಮಾಜಿ ಸಂಸದ ರಮೇಶ ಕತ್ತಿ ನಡುವಿನ ಶಕ್ತಿ ಪರೀಕ್ಷೆಯಂತಾಗಿತ್ತು....
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ 15 ನಿರ್ದೇಶಕರ ಆಯ್ಕೆಗೆ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ರಮೇಶ ಕತ್ತಿಯವರ ಪೆನೆಲ್ ಮುನ್ನಡೆ ಸಾಧಿಸಿದೆ.
ರಮೇಶ ಕತ್ತಿ ಹಾಗೂ ಜಾರಕಿಹೊಳಿ ಸಹೋದರರ ನಡುವಿನ ರಾಜಕೀಯ...
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯಲ್ಲಿ ಭಾರೀ ಪ್ರಮಾಣದ ಮತದಾನ ದಾಖಲಾಗಿದೆ. ಒಟ್ಟು 60,046 ಮತದಾರರಲ್ಲಿ 41,050 ಮಂದಿ ಮತ ಚಲಾಯಿಸಿದ್ದು, ಶೇ. 68.37 ರಷ್ಟು ಮತದಾನವಾಗಿದೆ.
ಈ ಚುನಾವಣೆಯು...
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಇಂದು ಮತದಾನ ಪ್ರಾರಂಭವಾಗಿದೆ. ಬಾಪೂಜಿ ಶಿಕ್ಷಣ ಸಂಸ್ಥೆಯಲ್ಲಿ 1ರಿಂದ 67 ಮತಗಟ್ಟೆಗಳಲ್ಲಿ ಹಾಗೂ ಎಸ್. ಹೈಸ್ಕೂಲ್ ಶಿಕ್ಷಣ ಸಂಸ್ಥೆಯಲ್ಲಿ 68ರಿಂದ...
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣಾ ಕಣ ಅಂತಿಮ ಹಂತ ತಲುಪಿದ್ದು, ಭಾನುವಾರ (ಸೆ. 28) ಮತದಾನ ನಡೆಯಲಿದೆ. ನಾಳೆಯೇ ಫಲಿತಾಂಶ ಹೊರಬರುವ ನಿರೀಕ್ಷೆಯಿದೆ.
ಚುನಾವಣೆಯಲ್ಲಿ ಮಾಜಿ ಸಂಸದ ರಮೇಶ್...