ಸುನಿಲ ಹಂಪನ್ನವರ

193 POSTS

ವಿಶೇಷ ಲೇಖನಗಳು

ಬೆಳಗಾವಿ : ಚಿನ್ನದ ಸರ ಕಳ್ಳತನ ಆರೋಪಿ ಬಂಧನ

ಮಹಿಳೆಯ 30 ಗ್ರಾಂ ಚಿನ್ನದ ಮಾಂಗಲ್ಯದ ಸರ ಎಗರಿಸಿದ್ದ ಇಬ್ಬರು ಕಳ್ಳರ ಪೈಕಿ ಒಬ್ಬನನ್ನು ಬೆಳಗಾವಿ ಜಿಲ್ಲೆಯ ರಾಯಬಾಗ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಗಳಖೋಡ ಪಟ್ಟಣದ ರೂಪಾ ಮಹೇಶ ಖೇತಗೌಡರ ಅವರ ಮಾಂಗಲ್ಯವನ್ನು ಸಂಕೇಶ್ವರದಿಂದ...

ವಿಜಯಪುರ : ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವಂತೆ ಆಗ್ರಹ

ಆಲಮಟ್ಟಿಗೆ ಬಾಗಿನ ಅರ್ಪಿಸಲು ಆಗಮಿಸುತ್ತಿರುವ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಭರವಸೆ ನೀಡಬೇಕೆಂದು ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ಆಗ್ರಹಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಅರವಿಂದ ಕುಲಕರ್ಣಿ...

ಬೆಳಗಾವಿ : ನಕಲಿ ವೈದ್ಯ ವಿಧ್ಯಾರ್ಥಿನಿಯಿಂದ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ

ಬೆಳಗಾವಿ ನಗರದ ಬಿಮ್ಸ್‌ ಆಸ್ಪತ್ರೆಯಲ್ಲಿ ನಕಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ನರ್ಸ್‌ ವೇಷ ಧರಿಸಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮೂಲದ ಸನಾ ಶೇಖ್ ಎಂಬ ಯುವತಿ...

ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ ನಮ್ಮ ಗುಂಪು ಗೆಲುವು : ಜಾರಕಿಹೊಳಿ

ಅಕ್ಟೋಬರ್‌ 19ರಂದು ನಡೆಯಲಿರುವ ಬೆಳಗಾವಿ ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಮ್ಮ ಪ್ಯಾನೆಲ್ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಈ ಬಾರಿ ಬ್ಯಾಂಕಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳನ್ನು ಲಿಂಗಾಯತ ಸಮುದಾಯದವರಿಗೆ ಮೀಸಲು ಮಾಡುವ ನಿರ್ಧಾರ...

ಬೆಳಗಾವಿ : ವೃದ್ಧೆ ಸಜೀವ ದಹನ ಪೋಲಿಸರಿಂದ ಪರಿಶೀಲನೆ

ಬೆಳಗಾವಿ ನಗರದ ನಾರವೇಕರ್ ಗಲ್ಲಿಯಲ್ಲಿ ರಾತ್ರಿ ಸಂಭವಿಸಿದ ಘಟನೆಯಲ್ಲಿ ವೃದ್ಧೆಯೊಬ್ಬರು ಸಜೀವ ದಹನಗೊಂಡಿದ್ದಾರೆ. ಮನೆಯಲ್ಲೊಬ್ಬರೇ ವಾಸಿಸುತ್ತಿದ್ದ ಸುಪ್ರಿಯಾ ಬೈಲೂರ (78), ರಾತ್ರಿ 11 ಗಂಟೆಯ ಸುಮಾರಿಗೆ ಬೆಂಕಿಗಾಹುತಿಯಾಗಿದ್ದಾರೆ. ಆಕೆಯಿದ್ದ ಕೋಣೆಗೆ ಬೆಂಕಿ ವ್ಯಾಪಿಸಿ ಪಾತ್ರೆ,...

Breaking

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...