ವಿನಾಯಕ್‌ ಸಿ

53 POSTS

ವಿಶೇಷ ಲೇಖನಗಳು

ದಾವಣಗೆರೆ | ಕಾರ್ಲ್ ಮಾರ್ಕ್ಸ್ ನಗರದ ಘಟನೆಗೆ  ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಠ್‌; ಪೊಲೀಸ್‌ ಇಲಾಖೆ ಎಚ್ಚರಿಕೆ

ದಾವಣಗೆರೆ ನಗರದ ಎರಡು ಕೋಮುಗಳ ಮುಖಂಡರಿಗೆ, ನಾಗರೀಕರಿಗೆ ಶಾಂತಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಸೂಚನೆ ನೀಡಲಾಗಿದ್ದು, ಎರಡು ಕೋಮಿನ ಮುಖಂಡರುಗಳು, ನಾಗರೀಕರು ದಾವಣಗೆರೆ ಜಿಲ್ಲಾ ಪೊಲೀಸ್ ಜೊತೆಯಲ್ಲಿ ಸಹಕರಿಸಬೇಕು, ಹಾಗೂ  ಯಾವುದೇ ಕೋಮಿನ...

ದಾವಣಗೆರೆ | ಆಂಗ್ಲ ನಾಮಫಲಕಗಳ ತೆರವುಗೊಳಿಸಿ ಶೇ ೬೦ ಕನ್ನಡ ಬಳಸಿ: ಕರವೇ ರಾಮೇಗೌಡ ಎಚ್ಚರಿಕೆ

"ಡಿಸೆಂಬರ್ ೨೭ ರಂದು ಕಳೆದ ವರ್ಷ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ ಎ ನಾರಾಯಣ ಗೌಡ ನೇತೃತ್ವದಲ್ಲಿ ಹೋರಾಟದ ನಡೆಸಿದ ಫಲವಾಗಿ ರಾಜ್ಯ ಸರ್ಕಾರ ೬೦ ಮತ್ತು ೪೦ ಅನುಪಾತದಲ್ಲಿ ಶೇಕಡ...

ದಾವಣಗೆರೆ | ಆಂಗ್ಲ ನಾಮಫಲಕಗಳ ತೆರವುಗೊಳಿಸಿ ಶೇ ೬೦ ಕನ್ನಡ ಬಳಸಿ: ಕರವೇ ರಾಮೇಗೌಡ ಎಚ್ಚರಿಕೆ

"ಡಿಸೆಂಬರ್ ೨೭ ರಂದು ಕಳೆದ ವರ್ಷ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ ಎ ನಾರಾಯಣ ಗೌಡ ನೇತೃತ್ವದಲ್ಲಿ ಹೋರಾಟದ ನಡೆಸಿದ ಫಲವಾಗಿ ರಾಜ್ಯ ಸರ್ಕಾರ ೬೦ ಮತ್ತು ೪೦ ಅನುಪಾತದಲ್ಲಿ ಶೇಕಡ...

ದಾವಣಗೆರೆ | ರಿಜ್ವಿಖಾನ್ ಬ್ರಿಗೇಡ್ ಹಾಗೂ ವಕೀಲರಿಂದ ಪ್ರವಾದಿ ಪೈಗಂಬರರ 1500 ನೇ ಜನ್ಮದಿನ ಆಚರಣೆ

ಪ್ರವಾದಿ ಮಹಮ್ಮದ್ ಪೈಗಂಬರರ 1500ನೇ ಜನ್ಮದಿನದ ಅಂಗವಾಗಿ ಆಚರಿಸಲಾಗುವ ಈದ್ ಮಿಲಾದ್ ಹಬ್ಬದ ಪ್ರಯುಕ್ತ ದಾವಣಗೆರೆಯ ವಕೀಲರಾದ ರಿಜ್ವಿಖಾನ್ ಬ್ರಿಗೇಡ್ ಗ್ರೂಪ್ ವತಿಯಿಂದ ಮತ್ತು ವಕೀಲರ ಬಳಗದಿಂದ ದಾವಣಗೆರೆಯಲ್ಲಿ ಜಿಲ್ಲಾ ನ್ಯಾಯಾಲಯದ ಮುಂಭಾಗ...

ಚಿತ್ರದುರ್ಗ | ದೇಶದಲ್ಲಿ ಜಾತಿ, ಧರ್ಮದ ಆಧಾರದಲ್ಲಿ ಮತ ಚಲಾವಣೆ ಕಳವಳಕಾರಿ: ಎಸ್ಪಿ ರಂಜಿತ್ ಕುಮಾರ್

"ದೇಶದಲ್ಲಿ ಮೊದಲು ರಾಜರ ಆಡಳಿತ ಇತ್ತು. ಬಲಿಷ್ಟರು, ಪರಾಕ್ರಮಿಗಳು ಪ್ರಜೆಗಳನ್ನು ಆಳುತ್ತಿದ್ದರು. ಆದರೆ, ಈಗ ರಾಜಪ್ರಭುತ್ವ ವ್ಯವಸ್ಥೆ ಇಲ್ಲ, ಸ್ವಾತಂತ್ರ್ಯಾ ನಂತರ ನಮ್ಮಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಗೆ ಬಂದಿದ್ದು, ನಾವೇ ನಮ್ಮ ನಾಯಕರನ್ನು...

Breaking

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...