ಚಿತ್ರದುರ್ಗದ ವಿವೇಕಾನಂದ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶ್ರೀ.ಬಿ.ದೇವರಾಜ ಕ್ರೀಡಾ ಸಾಂಸ್ಕೃತಿಕ ಟ್ರಸ್ಟ್, ರಂಗಸೌರಭ ಕಲಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ...
ಶಾಲೆಗೆ ಹೋಗುವ ರಸ್ತೆ ಸರಿಪಡಿಸಿ ಅಭಿವೃದ್ಧಿಪಡಿಸಲು ಒತ್ತಾಯಿಸಿ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು ದಾವಣಗೆರೆ ತಾಲೂಕು ಆಲೂರು ಗ್ರಾಮ ಪಂಚಾಯಿತಿ ಮುಂಬಾಗ ಧರಣಿ ನಡೆಸಿದ್ದಾರೆ. ಏಕಾಂಗಿಯಾಗಿ ಗ್ರಾಮ ಪಂಚಾಯಿತಿ ಮುಂದೆ ಧರಣಿ ನಡೆಸಿದ ವಿದ್ಯಾರ್ಥಿನಿ...
""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ ಜಾತಿಗಳನ್ನು ಬಲಾಢ್ಯ ಸಮುದಾಯದ ಗುಂಪಿನಲ್ಲಿ ಸೇರಿಸಿರುವುದರಿಂದ ಅಲೆಮಾರಿ ಜಾತಿಗಳಿಗೆ ದೊಡ್ಡ ಅನ್ಯಾಯವಾಗಿದೆ. ಅಲೆಮಾರಿ ಜನಾಂಗದವರಿಗೆ ಶಿಕ್ಷಣ ಮತ್ತು ಉದ್ಯೋಗಗಳು ಮರೀಚಿಕೆಯಾಗಿದೆ,...
"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ ಸರ್ಕಾರ ಕಾಲಹರಣ ಮಾಡುವ ಕ್ರಮವನ್ನು ಖಂಡಿಸಿ ಆ. 18ಕ್ಕೆ ಉಪವಿಭಾಗಾಧಿಕಾರಿಗಳ (ಎಸಿ ಕಛೇರಿ) ಕಛೇರಿಗೆ ಬೀಗ ಹಾಕಿ ಹೋರಾಟ...
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹಿರೇಗಂಗೂರು ಗ್ರಾಮದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರ ಪ್ರತಿಮೆಯ ಮುಂಭಾಗ, ಹಾಗೂ ಚಿಕ್ಕಗಂಗೂರು ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ, ಧ್ವಜಾರೋಹಣ ಆಚರಿಸಲಾಯಿತು.
ಧ್ವಜಾರೋಹಣ ಕಾರ್ಯಕ್ರಮವನ್ನು...