ಬೆಂಗಳೂರು | ತೆಲಂಗಾಣ ಕಾಂಗ್ರೆಸ್‌ ನಾಯಕನ ವಿರುದ್ಧ ಅತ್ಯಾಚಾರ ಆರೋಪ

Date:

ಬೆಂಗಳೂರಿನ ಕಬ್ಬನ್‌ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ತೆಲಂಗಾಣದ ಕಾಂಗ್ರೆಸ್‌ ಮುಖಂಡನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ತೆಲಂಗಾಣ ಕಾಂಗ್ರೆಸ್ ಮುಖಂಡ ಕುಂಭಂ ಶಿವಕುಮಾರ್ ರೆಡ್ಡಿ ಎಂಬುವವರ ವಿರುದ್ಧ ದೂರು ದಾಖಲಾಗಿದೆ. ತೆಲಂಗಾಣದ ನಾರಾಯಣ್ ಪೇಟ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನಾಗಿರುವ ಇವರು ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಹೋಟೆಲ್‌ಗೆ ಮಹಿಳೆಯೊಬ್ಬರನ್ನು ಕರೆಸಿಕೊಂಡು ಆಕೆಯ ಮೇಲೆ ಅತ್ಯಾಚಾರ ಎಸಗಿ ಜತೆಗೆ ವಿಡಿಯೋ ಚಿತ್ರೀಕರಿಸಿ ಬೆದರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

2018ರ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ನಾರಾಯಣ್ ಪೇಟ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಡೇಟಿಂಗ್ ಆ್ಯಪ್ ಬಳಸಿ ಹುಡುಗರಿಂದ ಸುಲಿಗೆ; ಇಬ್ಬರ ಬಂಧನ

ಕೆ.ಶಿವಕುಮಾರ ರೆಡ್ಡಿ ವಿರುದ್ಧ 2020ರಲ್ಲಿ ಹೈದರಾಬಾದ್‌ನ ಪಂಜಗುಟ್ಟಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ವಂಚನೆ ಪ್ರಕರಣ ದಾಖಲಾಗಿತ್ತು. ಇದೀಗ, ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...