ಸಂಚಾರ ನಿಯಮ ಉಲ್ಲಂಘನೆ | ಇ-ಚಲನ್ ಬಳಸಿ ದಂಡ ಸಂಗ್ರಹ : ಕರ್ನಾಟಕವೇ ಮುಂದು

Date:

ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಇ-ಚಲನ್ ಮೂಲಕ ದಂಡ ವಿಧಿಸಿ ಸಂಗ್ರಹಿಸಲಾಗುತ್ತಿದೆ. ಇಡೀ ದೇಶದಲ್ಲಿಯೇ ಕರ್ನಾಟಕ ಇ-ಚಲನ್ ಮೂಲಕ ದಂಡ ಸಂಗ್ರಹಣೆಯಲ್ಲಿ ಮುಂದಿದೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್​ ಹೇಳಿದ್ದಾರೆ.

ಈ ಬಗ್ಗೆ ಗುರುವಾರ ಎಕ್ಸ್‌(ಟ್ವೀಟ್‌) ಮಾಡಿರುವ ಅವರು, “ಇ-ಚಲನ್ ಬಳಸಿ ಸಂಚಾರ ಉಲ್ಲಂಘನೆ ಸಂಬಂಧಿತ ದಂಡ ವಸೂಲಾತಿ ಮಾಡಲಾಗುತ್ತಿದೆ. ಇಡೀ ದೇಶದಲ್ಲಿ ಈ ಕ್ರಮದಲ್ಲಿ ಕರ್ನಾಟಕ ಬಹಳ ಮುಂದಿದೆ. ಕರ್ನಾಟಕದಿಂದ 50% ಕ್ಕಿಂತ ಹೆಚ್ಚು ಇ-ಚಲನ್ ಉತ್ಪಾದನೆ ಮಾಡಲಾಗುತ್ತಿದೆ. ಶೀಘ್ರದಲ್ಲೇ ಇಡೀ ರಾಜ್ಯವು ಇ-ಚಲನ್ ವ್ಯಾಪ್ತಿಗೆ ಬರಲಿದೆ. ಹಸ್ತಚಾಲಿತ ರಸೀದಿ ವ್ಯವಸ್ಥೆಯನ್ನು ಕೈ ಬಿಡಲಾಗುವುದು” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ತರಾತುರಿ ಸಿಐಡಿ ಬದಲು ನ್ಯಾಯಾಂಗ ತನಿಖೆ ಆಗಬೇಕು: ಮುಖ್ಯಮಂತ್ರಿ ಚಂದ್ರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಗಸ್ಟ್ 1 ರಿಂದ 9 ರವರೆಗೆ ದೇಶಾದ್ಯಂತ ವಿತರಿಸಲಾದ ಇ-ಚಲನ್​ಗಳ ವಿವರಗಳನ್ನು ಎಡಿಜಿಪಿ ಅಲೋಕ್ ಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...