ಹುಲಿ ಉಗುರು ಧರಿಸಿದ್ದ ಪ್ರಕರಣ; ವರ್ತೂರು ಸಂತೋಷ್‌ಗೆ 14 ದಿನ ನ್ಯಾಯಾಂಗ ಬಂಧನ

Date:

ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಿಗ್‌ಬಾಸ್ ಸ್ಪರ್ಧಿ ವರ್ತೂರು ಸಂತೋಷ್‌ ಅವರನ್ನು ಅರಣ್ಯಾಧಿಕಾರಗಳು ಬಂಧಿಸಿದ್ದಾರೆ. ಸಂತೋಷ್‌ಗೆ ನವೆಂಬರ್ 6ರವರೆಗೆ (14 ದಿನ) ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು 2ನೇ ಎಸಿಜೆಎಂ ಕೋರ್ಟ್‌ನ ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿದ್ದಾರೆ. ವಿಚಾರಣೆ ನಡೆಸಿರುವ ನ್ಯಾಯಾಧೀಶರು, ಸಂತೋಷ್ ಅವರನ್ನು 14 ದಿನಗಳ ಬಂಧನಕ್ಕೆ ಒಳಪಡಿಸಿದ್ದಾರೆ.

ದಸರಾ ಹಬ್ಬದ ಹಿನ್ನೆಲೆಯಲ್ಲಿ ಕೋರ್ಟ್‌ಗಳಿಗೆ ರಜೆ ಇದೆ. ಹೀಗಾಗಿ, ಸಂತೋಷ್ ಅವರನ್ನು ಬೆಂಗಳೂರಿನ ಕೋರಮಂಗಲದಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಕರೆದೊಯ್ದು ಹಾಜರುಪಡಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಗ್‌ಬಾಸ್ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ್ದ ವರ್ತೂರು ಸಂತೋಷ್, ಬಿಗ್‌ಬಾಸ್ ಮನೆಗೆ ತೆರಳುವ ಕಾರ್ಯಕ್ರಮಕ್ಕೆ ಹುಲಿ ಉರುಗು ಇರುವ ಚೈನ್‌ ಧರಿಸಿ ಬಂದಿದ್ದರು ಎಂದು ಆರೋಪಿಸಲಾಗಿದೆ. ಬಿಗ್‌ಬಾಸ್ ಮನೆಯಿಂದಲೇ ಭಾನುವಾರ ರಾತ್ರಿ ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...