ಬೆಂಗಳೂರು | ಕಸ ವರ್ಗಾವಣೆ ಕೇಂದ್ರಗಳ ತನಿಖೆಗೆ 3 ಸದಸ್ಯರ ತಂಡ ರಚನೆ

Date:

₹305 ಕೋಟಿ ವೆಚ್ಚದ ಕಸ ವರ್ಗಾವಣೆ ಕೇಂದ್ರ ಯೋಜನೆ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ಮೂವರು ಸದಸ್ಯರ ತಂಡವನ್ನು ರಚಿಸಿದೆ.

ಮಂಗಳವಾರ ಈ ಬಗ್ಗೆ ಆದೇಶ ಹೊರಡಿಸಿರುವ ನಗರಾಭಿವೃದ್ಧಿ ಇಲಾಖೆ 10 ದಿನಗಳಲ್ಲಿ ತನಿಖೆ ಪೂರ್ಣಗೊಳಿಸಲು ಸಮಿತಿಗೆ ಸೂಚಿಸಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಆಯುಕ್ತ ಜಿ ಕುಮಾರ್ ನಾಯಕ್, ಬಿಡಿಎ ಎಂಜಿನಿಯರ್ ಸದಸ್ಯ ಶಾಂತರಾಜಣ್ಣ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ(ಕೆಎಸ್‌ಪಿಸಿಬಿ) ಹಿರಿಯ ಪರಿಸರ ಅಧಿಕಾರಿ ಎಂ.ಜಿ.ಸತೀಶ್ ಸಮಿತಿಯ ಸದಸ್ಯರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಸ ನಿರ್ವಹಣೆಗೆ ಸಂಬಂಧಿಸಿದಂತೆ ಹಲವು ಅಕ್ರಮಗಳು ನಡೆದಿವೆ ಎಂದು ಕಾಂಗ್ರೆಸ್ ಎಂಎಲ್‌ಸಿ ಪಿಆರ್ ರಮೇಶ್ ಅವರು ಲಿಖಿತ ದೂರು ನೀಡಿದ್ದರು. ದೂರಿನ ಮೇರೆಗೆ ನಗರಾಭಿವೃದ್ಧಿ ಇಲಾಖೆ ಸಮಿತಿಯನ್ನು ರಚಿಸಿದೆ.

ಈ ಸುದ್ದಿ ಓದಿದ್ದೀರಾ? ಪರಿಶಿಷ್ಟರ ₹11,130 ಕೋಟಿ ಹಣ ದುರ್ಬಳಕೆ ವಿರುದ್ಧ ಎಎಪಿಯಿಂದ ಬೃಹತ್ ಪ್ರತಿಭಟನೆ

ಬ್ಯಾಂಕ್ ದಾಖಲೆಗಳು ಇಲ್ಲದಿದ್ದರೂ ಸಹ, ಯೋಜನೆಯನ್ನು ಕೈಗೆತ್ತಿಕೊಂಡ ಕಂಪನಿಗೆ ಬಿಬಿಎಂಪಿ ಹಣ ಬಿಡುಗಡೆ ಮಾಡಿದೆ ಎಂದು ದೂರುದಾರರು ಆರೋಪಿಸಿದ್ದಾರೆ.

ಅಧಿಕಾರಕ್ಕೆ ಬಂದ ನಂತರ ನೂತನ ಸರ್ಕಾರ ರಚಿಸಿರುವ ಎರಡನೇ ಸಮಿತಿ ಇದಾಗಿದೆ. ಕರ್ನಾಟಕ ರೂರಲ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಲಿಮಿಟೆಡ್‌ಗೆ (ಕೆಆರ್‌ಐಡಿಎಲ್) ಹಸ್ತಾಂತರಿಸಲಾದ ಎಲ್ಲ ಬಿಬಿಎಂಪಿ ಕಾಮಗಾರಿಗಳ ತನಿಖೆಗಾಗಿ ಈ ಹಿಂದೆ ಇಬ್ಬರು ಸದಸ್ಯರ ತಂಡವನ್ನು ರಚಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...