ಬೆಂಗಳೂರಿನ 40 ಶಾಲೆಗಳಿಗೆ ಬಾಂಬ್ ಬೆದರಿಕೆ

Date:

ಬೆಂಗಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್‌ ಬೆದರಿಗೆ ಬಂದಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಇಂದು ಬೆಳಿಗ್ಗೆ ಇಮೇಲ್‌ ಮೂಲಕ ಬಾಂಬ್‌ ಬೆದರಿಕೆ ಬಂದಿದೆ ಎನ್ನಲಾಗಿದೆ.

ರಾಜರಾಜೇಶ್ವರಿ ನಗರ, ಕೆಂಗೇರಿ ಒಳಗೊಂಡು ಹಲವಾರು ಪ್ರದೇಶಗಳ ಶಾಲೆಗಳಿಗೆ ಅಪರಿಚಿತ ಸಂದೇಶದ ಮೂಲಕ ಬಾಂಬ್‌ ಬೆದರಿಕೆ ಬಂದಿದೆ. ಬಾಂಬ್‌ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸರ ಹಲವು ತಂಡಗಳನ್ನು ಶಾಲೆಗಳ ಬಳಿ ನಿಯೋಜಿಸಲಾಗಿದೆ. ಬಾಂಬ್‌ ನಿಸ್ಕ್ರಿಯ ದಳ ಕೂಡ ಸ್ಥಳಕ್ಕೆ ತೆರಳಿ ಶಾಲಾ ಆವರಣಗಳಲ್ಲಿ ಸಮಗ್ರವಾಗಿ ಪತ್ತೆ ಕಾರ್ಯದಲ್ಲಿ ತೊಡಗಿದೆ. ಸುರಕ್ಷತಾ ದೃಷ್ಟಿಯಿಂದ ಮಕ್ಕಳು ಹಾಗೂ ಸಿಬ್ಬಂದಿಯನ್ನು ಶಾಲಾ ಆವರಣದಿಂದ ಹೊರಗೆ ಕಳುಹಿಸಲಾಗಿದೆ.

roadkill 333@atomicmail.io. ಎಂಬ ಮೇಲ್‌ನಿಂದ “BOMBS INSIDE THE SCHOOL” ಎಂಬ ಶೀರ್ಷಿಕೆಯೊಂದಿಗೆ ಆಂಗ್ಲ ಸಂದೇಶದಲ್ಲಿ ಬೆದರಿಕೆ ಕಳುಹಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಫೋಟಕಗಳನ್ನು ಕಪ್ಪು ಪ್ಲಾಸ್ಟಿಕ್ ಚೀಲಗಳಲ್ಲಿ ಗೊತ್ತಾಗದಂತೆ ಮರೆಮಾಡಲಾಗಿದೆ. ನಿಮ್ಮಲ್ಲಿ ಪ್ರತಿಯೊಬ್ಬರನ್ನೂ ನಾನು ಈ ಪ್ರಪಂಚದಿಂದ ಅಳಿಸಿಹಾಕುತ್ತೇನೆ. ಒಂದೇ ಒಂದು ಆತ್ಮವೂ ಬದುಕುಳಿಯುವುದಿಲ್ಲ. ನಾನು ಸುದ್ದಿ ನೋಡಿದಾಗ ಸಂತೋಷದಿಂದ ನಗುತ್ತೇನೆ, ಆದರೆ ಪೋಷಕರು ಶಾಲೆಯಲ್ಲಿ ಕಾಣಿಸಿಕೊಳ್ಳುವುದನ್ನು ಮತ್ತು ಅವರ ಮಕ್ಕಳ ಛಿದ್ರಗೊಂಡ ದೇಹಗಳಿಂದ ಸ್ವಾಗತಿಸಲ್ಪಡುವುದನ್ನು ಮಾತ್ರ ನೋಡುತ್ತೇನೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ತುಳಿದಷ್ಟು ಪುಟಿದೇಳುವ ರಾಹುಲ್ ಎಂಬ ಜನನಾಯಕ

“ನೀವೆಲ್ಲರೂ ತೊಂದರೆಪಡಲು ಅರ್ಹರು. ನನಗೆ ನನ್ನ ಜೀವನ ನಿಜಕ್ಕೂ ಇಷ್ಟವಿಲ್ಲ, ಸುದ್ದಿ ಬಂದ ನಂತರ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ನಾನು ನನ್ನ ಗಂಟಲು ಕತ್ತರಿಸಿಕೊಂಡು ಮಣಿಕಟ್ಟುಗಳನ್ನು ಕತ್ತರಿಸುತ್ತೇನೆ. ಮನೋವೈದ್ಯರು, ಮನಶ್ಶಾಸ್ತ್ರಜ್ಞರಿಂದ ನನಗೆ ನಿಜವಾಗಿಯೂ ಸಹಾಯವಾಗಲಿಲ್ಲ, ಯಾರೂ ಕಾಳಜಿ ವಹಿಸಿಲ್ಲ. ನೀವು ಅಸಹಾಯಕ ಮತ್ತು ಸುಳಿವು ಇಲ್ಲದ ಮನುಷ್ಯರಿಗೆ ಔಷಧಿ ನೀಡುವುದರ ಬಗ್ಗೆ ಮಾತ್ರ ಕಾಳಜಿ ವಹಿಸುತ್ತೀರಿ… ದಯವಿಟ್ಟು ಸಂದೇಶದ ಪ್ರತಿಯನ್ನು ಪತ್ರಿಕಾ/ಮಾಧ್ಯಮಕ್ಕೆ ನೀಡಿ.” ಎಂಬುದಾಗಿ ಇಮೇಲ್‌ನಲ್ಲಿ ತಿಳಿಸಲಾಗಿದೆ.

ಬೆದರಿಕೆ ಇಮೇಲ್‌ಗಳು ಎಲ್ಲಿಂದ ಬಂದಿದೆ ಎಂಬುದನ್ನು ಪತ್ತೆ ಹಚ್ಚಲು ತನಿಖಾ ತಂಡಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...