2024ನೇ ವರ್ಷದಲ್ಲಿವೆ 9 ದೀರ್ಘ ವಾರಾಂತ್ಯಗಳು; ರಜೆ ಮೋಜು ಮಾಡುವವರಿಗೆ ಮತ್ತಷ್ಟು ಮಸ್ತಿ

Date:

2024ನೇ ವರ್ಷಕ್ಕೆ ರಾಜ್ಯ ಸರ್ಕಾರವು 25 ಸಾರ್ವಜನಿಕ ರಜಾದಿನಗಳ ಪಟ್ಟಿಯನ್ನು ಘೋಷಿಸಿದೆ. ಜೊತೆಗೆ ಮೂರು ಹೆಚ್ಚುವರಿ ರಜೆಗಳನ್ನೂ ನೀಡಿದೆ. ಗಮನಾರ್ಹವಾಗಿ, ಸರ್ಕಾರ ಘೋಷಿಸಿರುವ ರಜೆಗಳಲ್ಲಿ ಒಂಬತ್ತು ರಜಾದಿನಗಳು ಸೋಮವಾರ ಅಥವಾ ಶುಕ್ರವಾರದಂದು ಬರುತ್ತವೆ. ಹೀಗಾಗಿ, ಆ 2024ರಲ್ಲಿ ಒಂಬತ್ತು ಧೀರ್ಘ ವಾರಾಂತ್ಯಗಳಿದ್ದು, ಹಲವಾರು ಉದ್ಯೋಗಿಗಳಿಗೆ ರಜೆಯ ಮೋಜು ಹೆಚ್ಚಲಿದೆ.

ಮುಂದಿನ ವರ್ಷದಲ್ಲಿ ಜನವರಿ 15ರಂದು ಸಂಕ್ರಾಂತಿ, ಸೆಪ್ಟೆಂಬರ್ 16ರಂದು ಈದ್ ಮಿಲಾದ್, ನವೆಂಬರ್ 18ರಂದು ಕನಕ ಜಯಂತಿಯಂದು ರಜಾ ದಿನಗಳಾಗಿವೆ. ಈ ಮೂರೂ ದಿನಗಳ ಸೋಮವಾರವೇ ಬರಲಿವೆ.

ಇನ್ನು ಜನವರಿ 26ರಂದು ಗಣರಾಜ್ಯೋತ್ಸವ, ಮಾರ್ಚ್ 8 ರಂದು ಮಹಾ ಶಿವರಾತ್ರಿ, ಮಾರ್ಚ್ 29 ರಂದು ಗುಡ್‌ ಪ್ರೈಡೆ, ಮೇ 10 ರಂದು ಅಕ್ಷಯ ತೃತೀಯ, ಅಕ್ಟೋಬರ್ 11ರಂದು ಆಯುಧ ಪೂಜೆ ಮತ್ತು ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ದಿನಗಳು ಶುಕ್ರವಾರ ಆಗಿರಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಏಪ್ರಿಲ್ 21 ರಂದು ಮಹಾವೀರ್ ಜಯಂತಿ ಮತ್ತು ಅಕ್ಟೋಬರ್ 12 ರಂದು ವಿಜಯದಶಮಿ ಎರಡನೇ ಶನಿವಾರದಂದು ಬರುತ್ತವೆ. ಏಪ್ರಿಲ್ 14ರಂದು ಅಂಬೇಡ್ಕರ್ ಜಯಂತಿ ಭಾನುವಾರ ಇರಲಿದೆ. ಹೀಗಾಗಿ, ಬ್ಯಾಂಕ್‌ನಂತಹ ಉದ್ಯೋಗಿಗಳಿಗೆ ಮೂರು ಹಾಗೂ ಹಲವರಿಗೆ ಒಂದು ರಜೆ ತಪ್ಪಿಸಿಕೊಳ್ಳಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...