ಬಾಲನಟಿ ವಂಶಿಕಾ ಹೆಸರು ಹೇಳಿ ವಂಚನೆ ಮಾಡಿದ್ದ ಆರೋಪಿ ವಿರುದ್ಧ ಮತ್ತಷ್ಟು ದೂರು ದಾಖಲು

Date:

  • ₹35 ಲಕ್ಷ ವಂಚನೆ ಮಾಡಿರುವ ಆರೋಪದಡಿ ದೂರು ದಾಖಲು
  • ಇವೆಂಟ್‌ ಮ್ಯಾನೇಜ್‌ಮೆಂಟ್‌ ಹೆಸರಿನಲ್ಲಿ ₹20 ಲಕ್ಷ ವಂಚನೆ

ನಟ, ನಿರ್ದೇಶಕ ಮಾಸ್ಟರ್‌ ಆನಂದ ಪುತ್ರಿ ಹಾಗೂ ಬಾಲನಟಿ ವಂಶಿಕಾ ಹೆಸರು ಬಳಸಿ ಲಕ್ಷಾಂತರ ರೂಪಾಯಿ ಮೋಸ ಮಾಡಿರುವ ಆರೋಪದ ಮೇಲೆ ಬಂಧಿತಳಾಗಿರುವ ನಿಶಾ ನರಸಪ್ಪಳನ್ನು ಪೊಲೀಸರು ತೀವೃ ವಿಚಾರಣೆ ನಡೆಸುತ್ತಿದ್ದಾರೆ. ಇದೇ ವೇಳೆ ಹಲವಾರು ಮಂದಿ ಈಕೆಯ ವಿರುದ್ಧ ದೂರು ನೀಡಲು ಸದಾಶಿವನಗರ ಪೊಲೀಸ್‌ ಠಾಣೆಗೆ ಬರುತ್ತಿದ್ದಾರೆ.

ನಿಶಾ ನರಸಪ್ಪ ವಿರುದ್ಧ ನಗರದ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ₹35 ಲಕ್ಷ ವಂಚನೆ ಮಾಡಿರುವ ಆರೋಪದಡಿ ದೂರು ದಾಖಲಾಗಿದೆ.

ಹಣವನ್ನು ಇನ್ವೆಸ್ಟ್‌ ಮಾಡಿದರೆ ಹೆಚ್ಚಿನ ಲಾಭಾಂಶ ಬರುತ್ತದೆ ಎಂದು ಜನರಿಗೆ ಹೇಳಿ ನಿಶಾ ನರಸಪ್ಪ ನಂಬಿಸುತ್ತಿದ್ದಳು. ಮೊದಲು ಲಾಭಾಂಶದ ಹಣವನ್ನು ನೀಡಿ ಎರಡರಷ್ಟು ಹಣವನ್ನು ಪಡೆದು ವಂಚನೆ ಮಾಡುತ್ತಿದ್ದಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇವೆಂಟ್‌ ಮ್ಯಾನೇಜ್‌ಮೆಂಟ್‌ ಹೆಸರಿನಲ್ಲಿ ತಾರಾ ಎಂಬುವವರಿಗೆ ನಿಶಾ ನರಸಪ್ಪ ₹20 ಲಕ್ಷ ವಂಚನೆ ಮಾಡಿರುವ ಆರೋಪದ ಮೇಲೆ ಕಳೆದ ತಿಂಗಳು ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ವಂಚನೆ ಆರೋಪದಡಿ ಈಕೆಯ ವಿರುದ್ಧ ಕೋಣನಕುಂಟೆ ಹಾಗೂ ಜ್ಞಾನಭಾರತಿ ಪೊಲೀಸ್‌ ಠಾಣೆಯಲ್ಲಿ ವಂಚನೆ ದೂರುಗಳು ದಾಖಲಾಗಿವೆ.

ಈ ಸುದ್ದಿ ಓದಿದ್ದೀರಾ? ಕಳ್ಳತನ ಮಾಡಿ ಶೋಕಿ ಜೀವನ ನಡೆಸುತ್ತಿದ್ದ ನಾಲ್ವರ ಬಂಧನ

ನಿಶಾ ಮೂಲತಃ ರಾಮನಗರದವರು. ಬೆಂಗಳೂರಿನ ದೊಡ್ಡ ಮಾಲ್‌ಗಳಲ್ಲಿ ಇವೆಂಟ್‌ ಮ್ಯಾನೆಜ್‌ಮೆಂಟ್‌ ಮಾಡುತ್ತಿದ್ದಳು. ನಗರದ ಹೊರವಲಯದಲ್ಲಿನ ರೆಸಾರ್ಟ್‌ಗಳಲ್ಲಿ ಫೋಟೋ ಶೂಟ್‌ ಮಾಡುವ ಮೂಲಕ ಪೋಷಕರಿಗೆ ವಂಚನೆ ಎಸಗುತ್ತಿದ್ದಳು. ಮಕ್ಕಳಷ್ಟೇ ಅಲ್ಲದೇ ಹಲವಾರು ಜನರಿಗೆ ಇವೆಂಟ್‌ ಮ್ಯಾನೇಜ್‌ಮೆಂಟ್‌ ಹೆಸರಿನಲ್ಲಿ ಲಕ್ಷಾಂತರ ಹಣ ವಂಚನೆ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...